ಟ್ಯಾಗ್: dasara
ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಕ್ರೀಡಾಜ್ಯೋತಿ ಬೆಳಗಿಸಿದ ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು(Mysuru): ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ರಾಜ್ಯಮಟ್ಟದ ದಸರಾ ಕ್ರೀಡಾಕೂಟದ ಜ್ಯೋತಿಯನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಬೆಳಗಿಸಿದರು.
ಈ...
ಮೈಸೂರು ದಸರಾ ‘ಗೋಲ್ಡ್ ಕಾರ್ಡ್’ ಸೌಲಭ್ಯ ಬಿಡುಗಡೆ
ಮೈಸೂರು(Mysuru): ನಾಡಹಬ್ಬ ದಸರಾ ವೀಕ್ಷಣೆಗಾಗಿ ವಿದೇಶಿ-ದೇಶಿ ಪ್ರವಾಸಿಗರು/ಸಾರ್ವಜನಿಕರ ಅನುಕೂಲಕ್ಕಾಗಿ “ಗೋಲ್ಡ್ ಕಾರ್ಡ್” ಸೌಲಭ್ಯವನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದೆ.
“ಗೋಲ್ಡ್ ಕಾರ್ಡ್” ಖರೀದಿಯನ್ನು ಆನ್ ಲೈನ್ ಮುಖಾಂತರ ಮಾಡಬಹುದಾಗಿದೆ. ಇದರ ಬೆಲೆ ರೂ.4,999/- ಮಾಡಲಾಗಿದೆ.
ಗೋಲ್ಡ್ ಕಾರ್ಡ್...
ದಸರಾ ಕವಿಗೋಷ್ಠಿ ಉದ್ಘಾಟಿಸಿದ ಸಚಿವರಾದ ಎಸ್.ಟಿ.ಸೋಮಶೇಖರ್
ಮೈಸೂರು(Mysuru): ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ದಸರಾ ಕವಿಗೋಷ್ಠಿ ಉಪಸಮಿತಿ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಲಾದ ದಸರಾ ಕವಿಗೋಷ್ಠಿ ಕಾರ್ಯಕ್ರಮವನ್ನು ಬುಧವಾರ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು...
ದಸರಾ: ಅರಮನೆಯಲ್ಲಿ ಖಾಸಗಿ ದರ್ಬಾರ್ ಆರಂಭ
ಮೈಸೂರು(Mysuru): ಶರನ್ನವರಾತ್ರಿಯ ಪ್ರಮುಖ ಆಕರ್ಷಣೆಯಾದ ರತ್ನಖಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸಿದರು.
ಯದು ವಂಶದ ಸಾಂಪ್ರದಾಯದಂತೆ ನವರಾತ್ರಿಯ ಮೊದಲ ದಿನವಾದ ಇಂದು ಅಂಬಾವಿಲಾಸ ಅರಮನೆಯ...
ಮಹಿಳಾ ಸಬಲೀಕರಣಕ್ಕೆ ಕರ್ನಾಟಕ ಆದರ್ಶ ರಾಜ್ಯವಾಗಿದೆ: ದ್ರೌಪದಿ ಮುರ್ಮು
ಮೈಸೂರು(Mysuru): ಭಕ್ತಿ, ಸಮಾನತೆ, ಮಹಿಳಾ ಸಬಲೀಕರಣಕ್ಕೆ ಕರ್ನಾಟಕ ಆದರ್ಶ ರಾಜ್ಯವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಎಂದು ಹೇಳಿದರು.
ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾಗೆ ಚಾಲನೆ ನೀಡಿದ ಬಳಿಕ ಮಾತನಾಡಿದ...
ದುಷ್ಟ ವಿಚಾರ ಬದಿಗಿಟ್ಟು, ಶಿಷ್ಟ ವಿಚಾರ ಮೈಗೂಡಿಸಿಕೊಂಡು ಬಾಳ ಬೇಕಿದೆ: ಸಿಎಂ ಬೊಮ್ಮಾಯಿ
ಮೈಸೂರು(Mysuru): ಇವತ್ತು ಮಹಿಷಾಸುರ ಇಲ್ಲ, ನಮ್ಮ ಮನಗಳಲ್ಲಿರುವ ದುಷ್ಟ ವಿಚಾರಗಳು ಬದಿಗಿಟ್ಟು ಶಿಷ್ಟ ವಿಚಾರಗಳನ್ನು ಮೈಗೂಡಿಸಿಕೊಂಡು ನಾವು ಬಾಳಬೇಕಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಾಡಹಬ್ಬ ಮೈಸೂರು ದಸರಾಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು...
ಕನ್ನಡದಲ್ಲೇ ಭಾಷಣ ಆರಂಭಿಸಿದ ರಾಷ್ಟ್ರಪತಿಗಳು
ಮೈಸೂರು(Mysuru): ವಿಶ್ವ ವಿಖ್ಯಾತ ಮೈಸೂರು ದಸರಾ 2022ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಅಧಿಕೃತವಾಗಿ ಚಾಲನೆ ನೀಡಿದ ಬಳಿಕ ಕನ್ನಡದಲ್ಲೇ ಮಾತನಾಡಿ ಕನ್ನಡಿಗರ ಮನಗೆದ್ದರು.
ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾಗೆ ಅಧಿಕೃತವಾಗಿ...
ಸೆ. 29ಕ್ಕೆ ದಸರಾ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮ ಮುಂದೂಡಿಕೆ
ಮೈಸೂರು(Mysuru): ಚಾಮುಂಡಿಬೆಟ್ಟದಲ್ಲಿ ನಾಡಹಬ್ಬಕ್ಕೆ ಚಾಲನೆ ನೀಡುವ ಸಂದರ್ಭದಲ್ಲೇ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸುವುದು ಸಂಪ್ರದಾಯ. ಆದರೆ ಈ ಬಾರಿ ದಸರಾ ಕ್ರೀಡಾಕೂಟಕ್ಕೆ ಉದ್ಘಾಟನಾ ಭಾಗ್ಯವಿಲ್ಲ.
ಈ ಬಾರಿ ಕ್ರೀಡಾಕೂಟ ಉದ್ಘಾಟನೆಯನ್ನು ಸೆ.29ಕ್ಕೆ ಮುಂದೂಡಲಾಗಿದೆ. ಒಲಿಂಪಿಯನ್, ಕುಸ್ತಿಪಟು...
ನಾಡಹಬ್ಬ ದಸರಾಗೆ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಮೈಸೂರು(Mysuru): ವಿಶ್ವವಿಖ್ಯಾತವಾಗಿರುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2022ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳ್ಳಿ ಪಲ್ಲಕ್ಕಿಯಲ್ಲಿ ಪವಡಿಸಿರುವ ನಾಡದೇವಿ ತಾಯಿ ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಆರತಿ ಬೆಳಗಿ, ಪುಷ್ಪಾರ್ಚನೆಗೈದು ನಮಿಸಿ, ದೀಪ...
ಹೆಣ್ಣುಮಕ್ಕಳು ಸವಾಲುಗಳನ್ನು ಮೀರಿ ಬೆಳೆದರೆ ಮಾತ್ರ ಯಶಸ್ಸು ಕಾಣಲು ಸಾಧ್ಯ: ಶೀತಲ್ ಶೆಟ್ಟಿ
ಮೈಸೂರು(Mysuru): ಸಿನಿಮಾ ಕ್ಷೇತ್ರದಲ್ಲಿ ಹೆಣ್ಣುಮಕ್ಕಳಿಗೆ ತುಂಬಾ ಅವಕಾಶಗಳಿರುವುದರ ಜೊತೆಗೆ ಹಲವಾರು ಸಾವಲುಗಳು ಇರುತ್ತದೆ. ಇಂತಹ ಸವಾಲುಗಳನ್ನು ಹೆಣ್ಣುಮಕ್ಕಳು ಮೀರಿ ಬೆಳೆದರೆ ಸಿನಿಮಾ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಬಹುದು ಎಂದು ನಿರ್ದೇಶಕಿ ಶೀತಲ್ ಶೆಟ್ಟಿ...





















