ಮನೆ ಟ್ಯಾಗ್ಗಳು Dasara

ಟ್ಯಾಗ್: dasara

ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಗೆ ಸಚಿವ ಎಸ್.ಟಿ.ಸೋಮಶೇಖರ್ ರವರಿಂದ ಅಧಿಕೃತ ಆಹ್ವಾನ

0
ಮೈಸೂರು(Mysuru):  ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಹಿನ್ನೆಲೆಯಲ್ಲಿ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮೈಸೂರು ಒಡೆಯರ್ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರನ್ನು ಶನಿವಾರ ಮೈಸೂರು ಅರಮನೆಯ ಖಾಸಗಿ ನಿವಾಸದಲ್ಲಿ...

ದಸರಾಗೆ  5485 ಪೊಲೀಸರ ನಿಯೋಜನೆ: ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ

0
ಮೈಸೂರು: ನಾಡಹಬ್ಬ ಮೈಸೂರು  ದಸರಾ ಮಹೋತ್ಸವ ಸೆ.26ರಿಂದ ಅ.5ರವರೆಗೆ ನಡೆಯಲಿದ್ದು, ನಗರದ ವಿವಿಧ ಸ್ಥಳಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿದ್ದು ಈ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ...

ಸೆ.26 ರಿಂದ ಅ.5ರವರೆಗೆ ದಸರಾ ಫಲಪುಷ್ಪ ಪ್ರದರ್ಶನ: ಆಕರ್ಷಿಸಲಿರುವ ರಾಷ್ಟ್ರಪತಿ ಭವನ

0
ಮೈಸೂರು(Mysuru):  ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ 2022-23ನೇ ಸಾಲಿನ ದಸರಾ ಫಲಪುಷ್ಪ ಪ್ರದರ್ಶನವನ್ನು ನಿಶಾದ್ ಭಾಗ್ ಕುಪ್ಪಣ್ಣ ಪಾರ್ಕ್’ನಲ್ಲಿ ಸೆ.26ರಿಂದ ಅ.5ರವರೆಗೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ...

ಅಂತಿಮ ಕುಶಾಲತೋಪಿನ ತಾಲೀಮು ಯಶಸ್ವಿ: ಧೈರ್ಯ ಪ್ರದರ್ಶಿಸಿದ  ಗಜಪಡೆ

0
ಮೈಸೂರು((Mysuru): ದಸರಾ ವಸ್ತುಪ್ರದರ್ಶನ ವಾಹನ ನಿಲ್ದಾಣದ ಅಂಗಳದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದ ಕುಶಾಲತೋಪಿನ ತಾಲೀಮು ಯಶಸ್ವಿಯಾಗಿ ನೆರವೇರಿತು. ಜಂಬೂಸವಾರಿಯ ದಿನವಾದ ವಿಜಯದಶಮಿಯಂದು ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದ ನಂತರ 21 ಸುತ್ತಿನ ಕುಶಾಲತೋ‍ಪು ಸಿಡಿಸುವಾಗ ಆನೆ,...

ದಸರಾ: ಕಾರಾಗೃಹದ ಕಲಾವಿದರಿಂದ ದೇಶಭಕ್ತಿಗೀತೆ ಗಾಯನ

0
ಮೈಸೂರು(Mysuru): ಪ್ರಥಮ ಬಾರಿಗೆ ಮೈಸೂರು ಕಾರಾಗೃಹದ ಕಲಾವಿದರಿಂದ ದೇಶಭಕ್ತಿಗೀತ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್.ಪೂರ್ಣಿಮಾ ತಿಳಿಸಿದ್ದಾರೆ. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಸರಾ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಂಗವಿಕಲ...

ರಾಷ್ಟ್ರಪತಿಗಳು ದಸರಾ ಉದ್ಘಾಟಿಸುತ್ತಿರುವುದು ಹೆಮ್ಮೆಯ ಸಂಗತಿ: ಯದುವೀರ್ ಒಡೆಯರ್

0
ಮೈಸೂರು(Mysuru): ನಾಡಹಬ್ಬ ಮೈಸೂರು ದಸರಾವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎರಡು ವರ್ಷದ ಬಳಿಕ ಅದ್ಧೂರಿಯಾಗಿ...

ನಾಡಹಬ್ಬ ದಸರಾ: ಜಿಲ್ಲಾಡಳಿತದಿಂದ ಗಣ್ಯರಿಗೆ ಆಹ್ವಾನ

0
ಮೈಸೂರು(Mysuru): ನಾಡಹಬ್ಬ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವಂತೆ ಕೋರಿ ಜಿಲ್ಲಾಡಳಿತದಿಂದ ಗಣ್ಯರಿಗೆ ಬುಧವಾರ ಸಾಂಪ್ರದಾಯಿಕವಾಗಿ ಆಮಂತ್ರಣ ನೀಡಲಾಗಿದೆ. ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ದಸರೆಗೆ ಆಹ್ವಾನಿಸಿದರು. ಜಲ...

ರತ್ನ ಖಚಿತ ಸಿಂಹಾಸನ ಜೋಡಣಾ ಕಾರ್ಯ ಪೂರ್ಣ

0
ಮೈಸೂರು: ದಸರಾ ಮಹೋತ್ಸವದ ಪ್ರಯುಕ್ತ ಅರಮನೆಯಲ್ಲಿ ರತ್ನಖಚಿತ ಸಿಂಹಾಸನದ ಜೋಡಣೆ ಕಾರ್ಯವು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರ ನೇತೃತ್ವದಲ್ಲಿ ಮಂಗಳವಾರ ಸುಸೂತ್ರವಾಗಿ ನಡೆಯಿತು.‌ ಬೆಳಿಗ್ಗೆ 7 ರಿಂದ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆದವು. ಅರಮನೆ...

ಸಿಂಹಾಸನ ಜೋಡಣಾ ಕಾರ್ಯ: ಇಂದು ಮೈಸೂರು ಅರಮನೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ

0
ಮೈಸೂರು(Mysuru): ಸಾಂಸ್ಕೃತಿಕ ನಗರಿಯಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ನಾಡಹಬ್ಬಕ್ಕೆ ಕೇವಲ 5 ದಿನ ಬಾಕಿ ಇರುವಾಗಲೇ ನಾಡಹಬ್ಬದ ಸಂಭ್ರಮ ಮೇಳೈಸಿದೆ. ಅರಮನೆಯಲ್ಲಿ ಕೊನೆ ಹಂತದ ಎಲ್ಲಾ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಇಂದು ಸಿಂಹಾಸನ ಜೋಡಣಾ ಕಾರ್ಯ...

ದಸರಾ ಗಜಪಡೆಯಲ್ಲಿ ಅರ್ಜನನೇ ಬಲಶಾಲಿ

0
ಮೈಸೂರು(Mysuru): ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆಗಳಿಗೆ ನಗರದ ಧನ್ವಂತ್ರಿ ರಸ್ತೆಯಲ್ಲಿರುವ ವೇವ್ ಬ್ರಿಡ್ಜ್ ನಲ್ಲಿ ಆನೆಗಳಿಗೆ ತೂಕ ಹಾಕುವ ಪ್ರಕ್ರಿಯೆ ನಡೆಯಿತು. ಈ ಬಾರಿಯೂ 5660 ಕೆ.ಜಿ ಹೊಂದಿರುವ...

EDITOR PICKS