ಟ್ಯಾಗ್: dasara
ನಾಡಹಬ್ಬ ದಸರಾ: ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ
ಮೈಸೂರು: ಇಂದು ವಿಜಯದಶಮಿ ನಿಮಿತ್ತ ಅರಮನೆ ನಗರಿ ಮೈಸೂರಿನಲ್ಲಿ ಜಂಬೂಸವಾರಿ ನಡೆಯಲಿದೆ. 750 ಕೆಜಿ ತೂಕದ ಅಂಬಾರಿ ಒಳಗೆ ಪ್ರತಿಷ್ಠಾಪಿಸಲಾಗಿರುವ ತಾಯಿ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಅಭಿಮನ್ಯು ಆನೆ ರಾಜ ಗಾಂಭಿರ್ಯದಿಂದ ರಾಜಬೀದಿಗಳಲ್ಲಿ...
ಜಗಮಗಿಸುವ ದೀಪಾಲಂಕಾರಕ್ಕೆ ಮನಸೋತ ಸಿಎಂ ಸಿದ್ದರಾಮಯ್ಯ
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾದ ನವರಾತ್ರಿಯ ಕೊನೆಯ ದಿನವಾದ ಇಂದು ಸಿ.ಎಂ ಸಿದ್ದರಾಮಯ್ಯನವರು ಮೈಸೂರಿನ ಆಯ್ದ ಭಾಗಗಳ ದೀಪಾಲಂಕರವನ್ನು ವೀಕ್ಷಣೆ ಮಾಡಿದ್ದು, ಅಲ್ಲಿನ ಅದ್ಭುತ ದೃಶ್ಯಗಳಿಗೆ ಮನಸೋತರು.
ಅಂಬಾರಿ ಬಸ್ ಮೂಲಕ ಇಂಧನ...
ದಸರಾ, ದೀಪಾವಳಿ ವೇಳೆ ಘನತ್ಯಾಜ್ಯ ನಿರ್ವಹಣೆ ಸಂಬಂಧ ಮಾರ್ಗಸೂಚಿ ಬಿಡುಗಡೆ ಮಾಡಿದ ಬಿಬಿಎಂಪಿ
ಬೆಂಗಳೂರು, ಅ.10: ದಸರಾ, ದೀಪಾವಳಿಗೆ ಬಿಬಿಎಂಪಿ ಮಾರ್ಗಸೂಚಿ ಹೊರಡಿಸಿದೆ. ಹಬ್ಬದ ಸಮಯದಲ್ಲಿ ಹೆಚ್ಚಾಗುವ ನಗರದ ಘನತ್ಯಾಜ್ಯ ನಿರ್ವಹಣೆ ಸಂಬಂಧ ಪಾಲಿಕೆ ಅಧಿಕಾರಿಗಳಿಗೆ ಪಾಲಿಕೆ ಗೈಡ್ ಲೈನ್ ಬಿಡುಗಡೆ ಮಾಡಿದೆ.
ಹಬ್ಬಗಳಲ್ಲಿ ಉತ್ಪತಿಯಾಗೋ ತ್ಯಾಜ್ಯ ನಿರ್ವಹಣೆಯ...
ಸಮೃದ್ಧಿ ಕವಿಗೋಷ್ಠಿಯಲ್ಲಿ 29 ಕವಿಗಳ ಕವಿತೆಯ ವಾಚನ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಕವಿಗೋಷ್ಠಿಯ ಪಂಚ ಕಾವ್ಯೋತ್ಸವದಲ್ಲಿ ದೇವರಾಜ ಹುಣಸಿಕಟ್ಟಿ ಅವರು ‘ಬೆಳಕನ್ನು ಮಾರಲು ಬಂದವನು ಎಂಬ ಕಾವ್ಯ ವಚನ, ಮಲ್ಲಿಕಾರ್ಜುನ ಅಮ್ಟೆ ಅವರು ಯುದ್ಧ ಏನನ್ನು ಸಾಧಿಸಲಾರದು ಎಂಬ ಕಾವ್ಯ...
ಮೈಸೂರು ದಸರಾ: ಅರಮನೆ ಮುಂಭಾಗ ಜಂಬೂ ಸವಾರಿ ಪುಷ್ಪಾರ್ಚನೆ ತಾಲೀಮು
ಮೈಸೂರು: ಜಂಬೂ ಸವಾರಿ ಮೆರವಣಿಗೆಗೆ ಅಕ್ಟೋಬರ್ 12ರ ಸಂಜೆ 4ರಿಂದ 4.30ರ ಶುಭ ಕುಂಭ ಲಗ್ನದಲ್ಲಿ ಗಣ್ಯರಿಂದ ಪುಷ್ಪಾರ್ಚನೆ ನಡೆಯಲಿದೆ. ಇದರ ನಿಮಿತ್ತ ಇಂದು ಬೆಳಗ್ಗೆ ಅರಮನೆಯ ಮುಂಭಾಗದಲ್ಲಿ ದಸರಾ ಜಂಬೂ ಸವಾರಿಯು...
ದಸರಾ ಡ್ರೋನ್ ಶೋ ನ ಅನಧಿಕೃತ ಡ್ರೋನ್ ವಿಡಿಯೋ ಚಿತ್ರೀಕರಣ ಸಲ್ಲದು: ನಿಯಮ ಮೀರಿದರೆ...
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದ ವತಿಯಿಂದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಅತಿದೊಡ್ಡ ಡ್ರೋನ್ ಪ್ರದರ್ಶನ ನಡೆಸಲಾಗುತ್ತಿದ್ದು, ಅ.6 ಮತ್ತು 7ರಂದು ನಡೆದ ಪ್ರದರ್ಶನ...
ಮೈಸೂರು ದಸರಾ: ಈ ಬಾರಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಕಣ್ಮನ ಸೆಳೆಯಲು ಸ್ತಬ್ಧಚಿತ್ರಗಳು ಸಜ್ಜು
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆ ಅಕ್ಟೋಬರ್ 12 ರಂದು ನಡೆಯಲಿದ್ದು ಹೀಗಾಗಿ,ಬಂಡೀಪಾಳ್ಯದ ಎಪಿಎಂಸಿ ಯಾರ್ಡ್‌ನ ಆವರಣದಲ್ಲಿ ಸ್ತಬ್ಧಚಿತ್ರಗಳ ತಯಾರಿ ಶುರುವಾಗಿದೆ.
ಈ ಬಾರಿ ಮೊದಲ ಬಾರಿಗೆ...
ಹಾಲು ಕರೆಯುವ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ: ಪ್ರಥಮ ಬಹುಮಾನ – ಆನೇಕಲ್ ರಾಮಚಂದ್ರ...
ಮೈಸೂರು: ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆಯಲ್ಲಿ ವಿವಿಧ ಕಡೆಗಳಿಂದ ಆಗಮಿಸಿದ್ದಂತಹ ಸ್ಪರ್ಧಿಗಳಿಗೆ ನೆರೆದಿದ್ದಂತಹ ಜನರು ಸಿಳ್ಳೆ, ಕೇಕೆ ಮತ್ತು ಚಪ್ಪಾಳೆಗಳ ಮೂಲಕ ಪ್ರೋತ್ಸಾಹಿಸಿದರು.
ಇಂದು ಮೈಸೂರು ದಸರಾ ಮಹೋತ್ಸವ-2024 ರ ಅಂಗವಾಗಿ ರೈತ...
ಸಂತಸ ಕವಿಗೋಷ್ಠಿಗೆ ಆಗಮಿಸಿದ ಕವಿಗಳಿಗೆ ಸಚಿವರಿಂದ ಗೌರವ ಸನ್ಮಾನ
ಮೈಸೂರು: ಸಾಹಿತ್ಯ ಕ್ಷೇತ್ರದ ಎಲ್ಲಾ ಸಾಹಿತ್ಯ ದಿಗ್ಗಜರು ಒಂದೆಡೆ ಸೇರಿ ಸಾಹಿತ್ಯ ಹನಿಗವನ ಚುಟುಕು ಜುಗಲ್ ಬಂದಿಯ ಮೂಲಕ ನಗೆಯ ಹೋನಲಿಗೆ ಕರೆದೋಯ್ದ ಕವಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್. ಸಿ....
ಮೈಸೂರು ದಸರಾ: ನಿಶಾನೆ ಆನೆಯಾಗಿ ‘ಧನಂಜಯ’ ಆಯ್ಕೆ
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಜಂಬೂ ಸವಾರಿ ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಈ ಬಾರಿ ಧನಂಜಯ ಆನೆ ಆಯ್ಕೆಯಾಗಿದ್ದಾನೆ.
ಕಳೆದ ಬಾರಿ ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಅರ್ಜುನ ಹೆಜ್ಜೆ...




















