ಟ್ಯಾಗ್: dasara
ಅದ್ದೂರಿಯಾಗಿ ನಡೆದ ಯೋಗ ಸರಪಳಿ: 4000 ಕ್ಕೂ ಹೆಚ್ಚು ಜನರು ಭಾಗಿ
ಮೈಸೂರು:ವಿಶ್ವವಿಖ್ಯಾತ ಮೈಸೂರು ದಸರಾದ ಐದನೇ ದಿನವಾದ ಇಂದು ಯೋಗ ದಸರಾ ಉಪ ಸಮಿತಿ ವತಿಯಿಂದ ಅರಮನೆಯ ಆವರಣದಲ್ಲಿ “ಯೋಗ ಸರಪಳಿ - ಪ್ರಜಾಪ್ರಭುತ್ವಕ್ಕಾಗಿ ಯೋಗ” ಕಾರ್ಯಕ್ರಮ ಆಯೋಜಿಸಲಾಗಿದ್ದು, ಯೋಗ ಅಧಿಕಾರೇತರ ಉಪಸಮಿತಿಯ ಅಧ್ಯಕ್ಷರಾದ...
ದಸರಾ ಗಜಪಡೆಗೆ ಅಂತಿಮ ಹಂತದ ತೂಕ ಪರೀಕ್ಷೆ: ಕ್ಯಾಪ್ಟನ್ ಅಭಿಮನ್ಯುಗೆ ಅಗ್ರಸ್ಥಾನ
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಕಾಡಿನಿಂದ ನಾಡಿಗೆ ಆಗಮಿಸಿ ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆ ಆನೆಗಳಿಗೆ ಇಂದು...
ಮತ್ಸ್ಯ ಮೇಳಕ್ಕೆ ಕೃಷಿ ಸಚಿವರಿಂದ ಚಾಲನೆ
ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ನಗರದ ಜೆ.ಕೆ. ಮೈದಾನದಲ್ಲಿ ಮೀನುಗಾರಿಕೆ ಇಲಾಖೆ ಮತ್ತು ಜಿಲ್ಲಾಡಳಿತದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮತ್ಸ್ಯಮೇಳಕ್ಕೆ ಕೃಷಿ ಸಚಿವರಾದ ಎನ್. ಚೆಲುವನಾರಾಯಣ ಸ್ವಾಮಿ ಅವರು ವಿದ್ಯುಕ್ತ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ...
ನಮ್ಮದು ರೈತ ಪರ ಸರ್ಕಾರ: ಎನ್ ಚಲುವರಾಯಸ್ವಾಮಿ
ಮೈಸೂರು : ನಮ್ಮದು ಜನಸಾಮಾನ್ಯರ , ರೈತರ ಪರ ಸರ್ಕಾರ. ಕೃಷಿ ಕ್ಷೇತ್ರದ ಸುಧಾರಣೆಗೆ ಅತೀ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಮೈಸೂರಿನ ಜಿ.ಕೆ ಮೈದಾನದಲ್ಲಿ ಏರ್ಪಡಿಸಿರುವ...
ರೈತ ದಸರಾಕ್ಕೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ: ಎನ್ ಚೆಲುವರಾಯಸ್ವಾಮಿ
ಮೈಸೂರು: ಮೈಸೂರೆಂಬ ಪುಣ್ಯ ನೆಲದದಲ್ಲಿ ರೈತ ದಸರಾವನ್ನು ಪ್ರತಿ ವರ್ಷ ಆಯೋಜನೆ ಮಾಡುತ್ತಿದ್ದು, ರೈತ ದಸರಾಕ್ಕೆ ಅಪೂರ್ವವಾದ ಬೆಂಬಲ ದೊರೆಯುತ್ತಿದೆ. ರೈತ ದಸರಾ ಉದ್ಘಾಟನೆಯನ್ನು ಮಾಡುತ್ತಿರುವುದು ವೈಯಕ್ತಿಕವಾಗಿ ಸಂತೋಷವನ್ನು ನೀಡಿದೆ ಎಂದು ಕೃಷಿ...
ಬಣ್ಣ ಕಳೆದುಕೊಂಡ ಪಿಂಕ್ ಸುಂದರಿ: ದಸರಾದಲ್ಲೂ ವ್ಯಾಪಾರ ಪುಲ್ ಡಲ್
ಸದಾ ಪಿಂಕ್ ಧಿರಿಸಿನಲ್ಲಿ ಕಂಗೊಳಿಸುತಿದ್ದ, ಎಲ್ಲಾ ವಯೋಮಾನದವರನ್ನು ತನ್ನತ್ತ ಬರಸೆಳೆಯುತಿದ್ದ ಪಿಂಕ್ ಸುಂದರಿ ಬಣ್ಣ ಕಳೆದುಕೊಂಡು ಪೇಲವವಾಗಿ ಕಾಣಿಸುತಿದ್ದಾಳೆ.
ಇವಳನ್ನೇ ನಂಬಿಕೊಂಡು ಜೀವನ ನಡೆಸುತಿದ್ದವರ ಬದುಕು ಅಯೋಮಯವಾಗಿದೆ.
ಬಾಂಬೆ ಮಿಠಾಯಿ, ಬೊಂಬಾಯಿ ಮಿಠಾಯಿ, ಕ್ಯಾಂಡಿ, ಹತ್ತಿ...
ದಸರಾ ರಜೆ: ಕೆಎಸ್ ಆರ್ ಟಿಸಿಯಿಂದ 2000ಕ್ಕೂ ಹೆಚ್ಚು ವಿಶೇಷ ಬಸ್ ವ್ಯವಸ್ಥೆ
ಬೆಂಗಳೂರು: ಮೈಸೂರು ದಸರಾ-2024 ಮತ್ತು ದಸರಾ ರಜೆಗಳ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 9ರಿಂದ 12ರವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರಿನಿಂದ ರಾಜ್ಯ ಮತ್ತು ಅಂತರ್‌ರಾಜ್ಯದ ವಿವಿಧ ಸ್ಥಳಗಳಿಗೆ 2000ಕ್ಕೂ...
ಜಿಟಿ ಜಿಟಿ ತುಂತುರು ಮಳೆಯಲ್ಲೂ ಯಶಸ್ವಿಯಾಗಿ ನಡೆದ ಪಾರಂಪರಿಕ ಟಾಂಗಾ ಸವಾರಿ: 40 ಕ್ಕಿಂತ...
ಮೈಸೂರು, ಅಕ್ಟೋಬರ್ 05: ನಾನಾ ಜಿಲ್ಲೆಗಳಿಂದ ಆಗಮಿಸಿದಂತಹ ದಂಪತಿಗಳು ಮುಂಜಾನೆಯ ತುಂತುರು ಮಳೆಯಲ್ಲೂ ತಮ್ಮ ವಿವಿಧ ಪ್ರಕಾರದ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ನೆರೆದಿದ್ದಂತಹ ಜನರ ಕಣ್ಮನ ಸೆಳೆದರು.
ಇಂದು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ...
ಮಹಿಳೆಯರು ಮೂಡನಂಬಿಕೆಗೆ ಒಳಗಾಗದೆ ವೈಚಾರಿಕ ಮನೋಭಾವ ಬೆಳಿಸಿಕೊಳ್ಳಬೇಕು: ಎಚ್ ಸಿ. ಮಹದೇವಪ್ಪ
ಮೈಸೂರು: ಜಗತ್ತಿನಲ್ಲಿ ಅತೀ ಹೆಚ್ಚು ಮೂಢನಂಬಿಕೆಗೆ ಒಳಗಾಗುತ್ತಿರುವವರೇ ಹೆಣ್ಣು ಮಕ್ಕಳು. ಮಹಿಳೆಯರು ಮೂಢನಂಬಿಕೆಗೆ ಒಳಗಾಗದೆ ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ ಅವರು...
ದಸರಾ ಚಲನಚಿತ್ರೋತ್ಸವ- ಕನ್ನಡ ಸಿನಿಮಾ ಬೆಳೆದು ಬಂದ ಹಾದಿ ಸಿನಿ ಪೋಟೋ ಪ್ರದರ್ಶನಕ್ಕೆ ಚಾಲನೆ
ದಸರಾ ಚಲನಚಿತ್ರೋತ್ಸವ ಸಂಬಂಧ ಇಂದು ಮಾಲ್ ಆಫ್ ಮೈಸೂರಿನ ಐನಾಕ್ಸ್ ಚಿತ್ರಮಂದಿರದ ಹೊರ ಆವರಣದಲ್ಲಿ " ಕನ್ನಡ ಸಿನಿಮಾ ಬೆಳೆದು ಬಂದ ಹಾದಿ ಸಿನಿ ಪೋಟೋ ಪ್ರದರ್ಶನ ಹೆಸರಾಂತ ಚಿತ್ರ ನಿರ್ದೇಶಕಿ ಸುಮನ್...





















