ಟ್ಯಾಗ್: dasara
ಇಡೀ ದೇಶದ ಗಮನವನ್ನು ಸೆಳೆಯುವಂತೆ ಮಾಡುವುದೇ ನಮ್ಮ ನಾಡಹಬ್ಬ ದಸರಾ: ಟಿ.ಎಸ್.ಶ್ರೀವತ್ಸ
ಮೈಸೂರು: ದಸರಾ ಎಂಬುದು ನಮ್ಮ ಹಿರಿಯರು ನಮಗಾಗಿ ನೀಡಿದಂತಹ ದೊಡ್ಡ ಉತ್ಸವ. ಈ ಉತ್ಸವವು ಕೇವಲ ಮೈಸೂರಿಗಷ್ಟೇ ಸೀಮಿತವಾಗಿರದೆ ಇಡೀ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲರ ಗಮನವನ್ನು ಸೆಳೆಯುತ್ತದೆ ಎಂದು...
ಮೈಸೂರು ದಸರಾ ವಿಶ್ವಕ್ಕೆ ಒಂದು ಪರಂಪರೆಯನ್ನು ತೋರಿಸುತ್ತದೆ: ದೇವರಾಜು
ಮೈಸೂರು: ಮೈಸೂರು ದಸರಾ ವಿಶ್ವಕ್ಕೆ ಒಂದು ಪರಂಪರೆಯನ್ನು ತೋರಿಸುತ್ತದೆ ಎಂದು ಪುರತತ್ವ ಸಂಗ್ರಹಾಲಗಳು ಮತ್ತು ಪರಂಪರೆ ಇಲಾಖೆಯ ಆಯುಕ್ತರಾದ ದೇವರಾಜು ಅವರು ಹೇಳಿದರು.
ರಂಗಚಾರ್ಲು ಪುರಭವನ ಆವರಣದಲ್ಲಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ...
ದಸರಾ ದೀಪಾಲಂಕಾರಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ
ಮೈಸೂರು: ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ವಿದ್ಯುತ್ ದೀಪಾಲಂಕಾರಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ ಚಾಲನೆ ನೀಡಿದರು.
ನಗರದ ಸಯ್ಯಾಜಿರಾವ್ ರಸ್ತೆಯಲ್ಲಿನ ಹಸಿರು ಚಪ್ಪರದ ಆವರಣದಲ್ಲಿ ಗುರುವಾರ ಸಂಜೆ ನಡೆದ ಸಮಾರಂಭದಲ್ಲಿ ಉಪ...
ಪುಸ್ತಕ ಮೇಳ: ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಚಾಲನೆ
ಮೈಸೂರು: ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಹಾಗೂ ಮೈಸೂರು ದಸರಾ ಮಹೋತ್ಸವ ಸಮಿತಿ ವತಿಯಿಂದ ನಗರದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಮೈದಾನದಲ್ಲಿ ನಡೆದ ಕನ್ನಡ...
ಕಲೆ ಎಂಬುದು ಕಲಾವಿದರಲ್ಲಿರುವ ಅಮೂಲ್ಯ ಅಂಶ ಅದಕ್ಕೆ ಬೆಲೆಕಟ್ಟಲು ಸಾಧ್ಯವಿಲ್ಲ: ಶಿವರಾಜ್ ಎಸ್ ತಂಗಡಗಿ
ಮೈಸೂರು: ಕಲೆ ಎಂಬುದು ಮನುಷ್ಯರಲ್ಲಿ ಇರುವಂತಹ ಒಂದು ಮೌಲ್ಯತವಾದ ಅಂಶ. ಅಂತಹ ಬೆಲೆ ಕಟ್ಟಲಾಗದ ಕಲೆಗೆ ಕಾವಾ ಕಾಲೇಜು ಪ್ರಸಿದ್ದಿಯಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ...
ದಸರಾ ಸಂಭ್ರಮದಲ್ಲಿ ಮೈಸೂರಿನ ಪ್ರಸಿದ್ಧ ನಾಡ ಕುಸ್ತಿ ಪಂದ್ಯಾವಳಿಗೆ ಚಾಲನೆ
ಮೈಸೂರು: ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಶ್ರೀ ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ, ದಸರಾ ಕುಸ್ತಿ ಪಂದ್ಯಾವಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ ...
ನಾಡಹಬ್ಬ ದಸರಾ ಜನರ ಹಬ್ಬ. ಹೆಚ್ಚು ಜನ ಭಾಗವಹಿಸಿ ದಸರಾ ಯಶಸ್ವಿಗೊಳಿಸಿ: ಸಿದ್ದರಾಮಯ್ಯ
ಮೈಸೂರು: ಮೈಸೂರು ದಸರಾ ಜನರ ಹಬ್ಬವಾಗಿದ್ದು ಹೆಚ್ಚು ಜನರು ಭಾಗವಹಿಸುವ ಮೂಲಕ ದಸರಾ ಯಾಶಸ್ವಿಗೊಳಿಸಿ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಿಳಿಸಿದರು.
ಇಂದು ಮಹಾರಾಜ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಆಹಾರ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ...
150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ : ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ಮೈಸೂರಿನ ಇಮ್ಮಾವು ಗ್ರಾಮದಲ್ಲಿ 150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರು ನಗರದಲ್ಲಿ ದಸರಾ ಉತ್ಸವ ಅಂಗವಾಗಿ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.
ಹಿಂದಿನ...
ಕೊಟ್ಟ ಮಾತಿನಂತೆ ರಾಜ್ಯದ ಜನರಿಗೆ ಸಾಮಾಜಿಕ ಮತ್ತು ಆರ್ಥಿಕ ಶಕ್ತಿ ತುಂಬುವ ಕಾರ್ಯ ಮಾಡುತ್ತಿದ್ದೇವೆ:...
ಮೈಸೂರು: ಕೇವಲ ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿಯನ್ನು ತುಂಬುವ...
ಕನ್ನಡ ನಾಡು ನುಡಿ ಸಂರಕ್ಷಣೆ ಮಾಡುವವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ: ಹಂಪ ನಾಗರಾಜಯ್ಯ
ಮೈಸೂರು, ಅಕ್ಟೋಬರ್ 03: ಕನ್ನಡ ನಾಡು ನುಡಿಯ ಸಂರಕ್ಷಣೆ ಮಾಡುವ ಕಲಿಗಳನ್ನು ಅಪರಾಧಿಗಳಂತೆ ಕಾಣದೆ ಅವರನ್ನು ಪ್ರೋತ್ಸಾಹಿಸಬೇಕು. ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಿ ಯುವ ಜನತೆಗೆ ಉದ್ಯೋಗ ನೀಡಬೇಕು ಎಂದು ಹಿರಿಯ ಸಾಹಿತಿಗಳಾದ ನಾಡೋಜ...





















