ಟ್ಯಾಗ್: dasara
ಸರ್ಕಾರ ಉರುಳಿಸುವ ಕೆಲಸಕ್ಕೆ ಮುಂದಾಗಬಾರದು: ಹಂಪ ನಾಗರಾಜಯ್ಯ
ಮೈಸೂರು, ಅಕ್ಟೋಬರ್ 3: ಸೋತ ಪಕ್ಷವೂ ಮತ್ತೆ ಅಧಿಕಾರಕ್ಕೆ ಬರಲು 5 ವರ್ಷಗಳ ನಂತರ ಅವಕಾಶವಿದೆ. ಪ್ರತಿಪಕ್ಷಗಳು ಸರ್ಕಾರ ಉರುಳಿಸುವ ಕೆಲಸಕ್ಕೆ ಮುಂದಾಗಬಾರದು ಎಂದು ಸಾಹಿತಿ ಹಂಪ ನಾಗರಾಜಯ್ಯ ಹೇಳಿದರು.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ...
ನಾಡಹಬ್ಬ ದಸರಾ: ಮೊದಲ ದಿನದ ಕಾರ್ಯಕ್ರಮಗಳ ವಿವರ ಹೀಗಿದೆ
ಮೈಸೂರು: ನಾಡಹಬ್ಬ ಮೈಸೂರು ದಸರಾಗೆ ಇಂದು ಅಧಿಕೃತ ಚಾಲನೆ ದೊರೆತಿದೆ.
ತದನಂತರ ಹಿರಿಯ ಸಾಹಿತಿ ನಾಡೋಜ ಹಂಪ ನಾಗರಾಜಯ್ಯನವರು ಕಾರ್ಯಕ್ರಮ ಉದ್ಘಾಟಿಸುವ ಮೂಲಕ ಚಾಮುಂಡಿ ತಾಯಿಗೆ ಪುಪ್ಪಾರ್ಚನೆ ಮಾಡಿ ದಸರಾಗೆ ಚಾಲನೆ ನೀಡಿದ್ದಾರೆ.
ಮೊದಲ ದಿನ...
ನಾಡಹಬ್ಬ ಮೈಸೂರು ದಸರಾಗೆ ಅದ್ಧೂರಿ ಚಾಲನೆ
ಮೈಸೂರು: ನಾಡಹಬ್ಬ ಮೈಸೂರು ದಸರಾಗೆ ಅದ್ದೂರಿ ಚಾಲನೆ ದೊರೆತಿದೆ. ವೃಶ್ಚಿಕ ಲಗ್ನದ ಶುಭ ಮುಹೂರ್ತದಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಗಣ್ಯರು ಪೂಜೆ ಸಲ್ಲಿಸಿದರು. ಹಿರಿಯ ಸಾಹಿತಿ ನಾಡೋಜ ಹಂಪ ನಾಗರಾಜಯ್ಯ ಅವರು...
ನಾಳೆ ದಸರಾ ಚಲನಚಿತ್ರೋತ್ಸವ ಉದ್ಘಾಟನೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ
ಅಕ್ಟೋಬರ್ 3ರಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ನಾಡಹಬ್ಬ ದಸರಾ ಮಹೋತ್ಸವದ ನಿಮಿತ್ತ ದಸರಾ ಚಲನಚಿತ್ರೋತ್ಸವ ನಡೆಯಲಿದ್ದು, ಸಿದ್ದತೆಗಳು ಭರದಿಂದ ಸಾಗುತ್ತಿದೆ.
ಆರಂಭದಲ್ಲಿ ಸ್ವಾಗತ ಕಮಾನಿನಲ್ಲಿ ದ್ವಾರಕೀಶ್ ರಾಜಕುಮಾರ್ ಒಳಗೊಂಡ ವೃತ್ತದಿಂದ...
ನಾಡ ಹಬ್ಬ ದಸರಾ : ಸಂಚಾರ ವ್ಯವಸ್ಥೆ ಕಲ್ಪಿಸಲು ಕೆ. ಎಸ್.ಆರ್.ಟಿ.ಸಿ ಗ್ರಾಮಾಂತರ ಮತ್ತು...
ಮೈಸೂರು: 2024 ರ ನಾಡಹಬ್ಬ ದಸರಾ ಸಂದರ್ಭ ಮೈಸೂರು ನಗರದಲ್ಲಿ ಹೆಚ್ಚುವ ವಾಹನಗಳ ಸಂಚಾರದ ಹಿನ್ನೆಲೆ ನಗರದಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಸುಗಮ ಸಂಚಾರ ವ್ಯವಸ್ಥೆಯನ್ನು ಕಲ್ಪಿಸುವ ಸಲುವಾಗಿ ನಗರದ ಹೊರಭಾಗದಿಂದ ಬಸ್...
ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಗೆ ಖ್ಯಾತ ಶಹನಾಯಿ ವಾದಕ ಪಂಡಿತ್ ಬಸವರಾಜ ಭಜಂತ್ರಿ ಆಯ್ಕೆ:...
ಮೈಸೂರು: ಮೈಸೂರು ದಸರಾ ಉದ್ಘಾಟನಾ ಸಂದರ್ಭದಲ್ಲಿ ಪ್ರತಿ ವರ್ಷವೂ ಅರಮನೆ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡುವುದು ಸಂಪ್ರದಾಯ....
ರಾಜ್ಯಾದ್ಯಂತ ನಾಳೆಯಿಂದ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭ
ಬೆಂಗಳೂರು: ನಾಳೆಯಿಂದ ನವರಾತ್ರಿ ಶುರುವಾಗುತ್ತಿದೆ. ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ಸದ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20ರ ತನಕ ದಸರಾ ರಜೆ...
ದಸರಾ: ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
ಕುಂದಾಪುರ: ದಸರಾ ಹಬ್ಬದ ಸಂದರ್ಭ ಬೆಂಗಳೂರಿನಿಂದ ಕರಾವಳಿಯ ಊರಿಗೆ ಬರಲು ಟಿಕೆಟ್ ಸಿಗದೇ ಸಮಸ್ಯೆಗೆ ಸಿಲುಕಿದ್ದ ನಾಗರಿಕರಿಗೆ ಸಂಸದರು ಹೊಸ ಸುದ್ದಿ ನೀಡಿದ್ದಾರೆ.
ಬೆಂಗಳೂರು, ಮಂಗಳೂರು, ಉಡುಪಿ, ಕುಂದಾಪುರ, ಕಾರವಾರ ಭಾಗದ ಪ್ರಯಾಣಿಕರ ನೆರವಿಗೆ...
ಈ ಬಾರಿ ಪ್ಲಾಸ್ಟಿಕ್ ಮುಕ್ತ ವಸ್ತು ಪ್ರದರ್ಶನ ಆಯೋಜನೆಗೆ ಸಿದ್ಧತೆ: ಅಯೂಬ್ ಖಾನ್
ಮೈಸೂರು: ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಈ ಬಾರಿಯ ವಸ್ತು ಪ್ರದರ್ಶನವನ್ನು ಪ್ಲಾಸ್ಟಿಕ್ ಮುಕ್ತವಾಗಿ ಆಯೋಜಿಸಲು ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದ್ದು, ಇದಕ್ಕೆ ಸಾರ್ವಜನಿಕರು ಸ್ಪಂದಿಸಬೇಕು ಎಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ...
ದಸರಾ: ರಾಜಮನೆತನವನ್ನು ಆಹ್ವಾನಿಸಿದ ಡಾ.ಹೆಚ್.ಸಿ.ಮಹದೇವಪ್ಪ
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ರಾಜ್ಯ ಸರ್ಕಾರದ ಪರವಾಗಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಮೈಸೂರು ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರಿಗೆ ಅಧಿಕೃತ...




















