ಮನೆ ಟ್ಯಾಗ್ಗಳು Dasara

ಟ್ಯಾಗ್: dasara

5 ನೇ ದಿನದಲ್ಲೂ ಮುಂದುವರೆದ ಯುವಸಂಭ್ರಮದ ಆರ್ಭಟ

0
ಮೈಸೂರು: ದಸರಾ ಮಹೋತ್ಸವದ ಬಹುದೊಡ್ಡ ಆಕರ್ಷಣೆಯಾಗಿರುವ ಯುವಸಂಭ್ರಮವು 5 ನೇ ದಿನದಲ್ಲಿಯೂ ತನ್ನ ಆರ್ಭಟವನ್ನು ಮುಂದುವರೆಸಿದ್ದು, ವಯಸ್ಸಿನ ಮಿತಿಯಿಲ್ಲದೆ ಮಕ್ಕಳಿಂದ ವೃದ್ಧರವರೆಗೂ ಬೇರೆ ಬೇರೆ ಸ್ಥಳಗಳಿಂದ ಸಾವಿರಾರು ಜನರು ಆಗಮಿಸಿ ಸಂಭ್ರಮದ ವೈಭವವನ್ನು...

ಸ್ವರ್ಣ ಸಿಂಹಾಸನ ಜೋಡಣೆ ಪೂರ್ಣ: ನಾಳೆಯಿಂದ ಸಾರ್ವಜನಿಕರ ದರ್ಶನಕ್ಕೆ ಮುಕ್ತ

0
ಮೈಸೂರು: ನಾಡ ಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅಂಬಾವಿಲಾಸ ಅರಮನೆಯ ರತ್ನ ಖಚಿತ ಸಿಂಹಾಸನದ ಜೋಡಣಾ ಕಾರ್ಯ ಇಂದು ಯಶಸ್ವಿಯಾಗಿ ಪೂರ್ಣಗೊಂಡಿತು. ಈ ಸಿಂಹಾಸನ ನಾಳೆಯಿಂದ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಲಾಗುತ್ತದೆ. ಮೈಸೂರು ಅರಮನೆ ಸಿಂಹಾಸನ...

ಎಂದಿನಂತೆ ಯುವಜನತೆಯಿಂದ ಜಗಮಗಗೊಂಡ ಯುವ ಸಂಭ್ರಮ

0
ಮೈಸೂರು: ನಾಡ ಹಬ್ಬ ದಸರಾ ಪ್ರಯುಕ್ತ ನಡೆಯುವ ಯುವ ಸಂಭ್ರಮ ಕಾರ್ಯಕ್ರಮವು ನಗರದ ಮಾನಸ ಗಂಗೋತ್ರಿಯ ಬಯಲುರಂಗ ಮಂದಿರದಲ್ಲಿ ಆಯೋಜಿಸಿದ 3 ನೇ ದಿನದ ಕಾರ್ಯಕ್ರಮದಲ್ಲಿ ಎಂದಿನಂತೆ ಕಿಕ್ಕಿರಿದ ಜನಸಾಗರದಿಂದ ಕನ್ನಡ ನಾಡು...

ಸೇವಾ ಸಿಂಧು ಪೋರ್ಟಲ್ , ಗ್ರಾಮ ಒನ್, ಕರ್ನಾಟಕ ಓನ್ ಹಾಗೂ ಮೈಸೂರು ಓನ್...

0
ಮೈಸೂರು: ಮೈಸೂರು ದಸರಾ ಚಲನಚಿತ್ರೋತ್ಸವದ ಸಮಿತಿ 2024ರ ವತಿಯಿಂದ ದಸರಾ ಚಲನಚಿತ್ರೋತ್ಸವದ ಉದ್ಘಾಟನೆಯು ಅಕ್ಟೋಬರ್ 3 ರಂದು ನೆರವೇರಲಿದ್ದು, ಅಕ್ಟೋಬರ್ 4ರಿಂದ 10ರವರೆಗೆ ಚಲನಚಿತ್ರಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ ನಿನಿ ಪ್ರಿಯರಿಗೆ ಹಾಗೂ...

ದಸರಾ ಅಂಗವಾಗಿ ಆನೆಗಳಿಗೆ ಕುಶಾಲು ತೋಪು ಪೂರ್ವಭಾವಿ ಅಭ್ಯಾಸ

0
ಮೈಸೂರು: ದಸರಾ ಅಂಗವಾಗಿ ನಗರದಲ್ಲಿರುವ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಆನೆಗಳು ಮತ್ತು ಕುದುರೆಗಳಿಗೆ ಕುಶಾಲತೋಪು ಪೂರ್ವಭಾವಿ ಅಭ್ಯಾಸವನ್ನು ಇಂದು  ವಾಹನ ನಿಲುಗಡೆ ಸ್ಥಳದಲ್ಲಿ  ನಡೆಸಲಾಯಿತು.  ಕ್ಯಾಪ್ಟನ್ ಅಭಿಮನ್ಯು ನೇತ್ರತ್ವದ ಗಜಪಡೆಗೆ ಇಂದು 21 ಕುಶಾಲ...

ಮೈಸೂರು ದಸರಾ: ಮುಖ್ಯಮಂತ್ರಿಗಳಿಗೆ ಅಧಿಕೃತ ಆಹ್ವಾನ

0
ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿಗಳಾದ  ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ   ಡಾ ಹೆಚ್.ಸಿ.ಮಹದೇವಪ್ಪ ಅವರು ಇಂದು ಆಹ್ವಾನ ನೀಡಿದರು.  ಕೆ.ಆರ್. ನಗರ ವಿಧಾನ ಸಭಾ ಶಾಸಕ ಡಿ.ರವಿಶಂಕರ್, ಎಚ್‍.ಡಿ ಕೋಟೆ...

ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಆಹ್ವಾನ

0
ಬೆಂಗಳೂರು: ಮೈಸೂರು ಜಿಲ್ಲಾಡಳಿತ ವತಿಯಿಂದ ಹೆಸರಾಂತ ಸಂಶೋಧಕರು, ಸಾಹಿತಿಗಳಾದ ಪ್ರೊ. ಹಂ.ಪ. ನಾಗರಾಜಯ್ಯ (ಹಂಪನಾ) ಅವರನ್ನು ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಗುರುವಾರ ಆಹ್ವಾನಿಸಲಾಯಿತು. ಹಂಪನಾ ಅವರ ಬೆಂಗಳೂರಿನ ಕ್ರಸೆಂಟ್ ರಸ್ತೆಯ  ಅಮೇರಿಕನ್ ಕಾಲೋನಿಯಲ್ಲಿರುವ...

ದಸರಾ ಮಹೋತ್ಸವ: ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ವಿವಿಧ ಕಾರ್ಯಕ್ರಮಗಳು

0
ಮೈಸೂರು: ದಸರಾ ಮಹೋತ್ಸವ 2024 ರ ಅಂಗವಾಗಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2024ರ ಅಂಗವಾಗಿ  ವಿವಿಧ ಕಾರ್ಯಕ್ರಮಗಳನ್ನು ಅಕ್ಟೋಬರ್ 4 ರಿಂದ 6...

ದಸರಾ ಚಲನಚಿತ್ರೋತ್ಸವ 2024: ಅ.3 ರಂದು ಕರಾಮುವಿ ಘಟಿಕೋತ್ಸವ ಭವನದಲ್ಲಿ ಉದ್ಘಾಟನೆ

0
 ಮೈಸೂರು : 2024 ರ ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಚಲನತ್ರ ಉಪಸಮಿತಿ ವತಿಯಿಂದ ದಸರಾ ಚಲನಚಿತ್ರೋತ್ಸವವನ್ನು ಆಯೋಜನೆ ಮಾಡಲಾಗಿತ್ತಿದ್ದು, ಅಕ್ಟೋಬರ್ 03 ರಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ (KSOU)...

ಸೆ.26ರಿಂದ ದಸರಾ ಗೋಲ್ಡ್‌ ಕಾರ್ಡ್‌, ಟಿಕೆಟ್ ಮಾರಾಟ

0
ಮೈಸೂರು: 'ದಸರಾ ಜಂಬೂಸವಾರಿ ಹಾಗೂ ಪಂಚಿನ ಕವಾಯತು ಟಿಕೆಟ್‌ ಖರೀದಿಗೆ ಸೆ.26ರಿಂದ 30ರವರೆಗೆ ಆನ್‌ಲೈನ್‌ ಮೂಲಕ ಅವಕಾಶವಿದೆ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ತಿಳಿಸಿದರು. ಇಲ್ಲಿ ಸೋಮವಾರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿ, 'ದಸರಾ...

EDITOR PICKS