ಟ್ಯಾಗ್: dasara
ಮೈಸೂರು ದಸರಾ 2024 : ನಾಳೆಯಿಂದ ಗಜಪಯಣ ಆರಂಭ
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ 2024ರ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವ ಗಜಪಡೆಯ ಮೊದಲ 9 ಆನೆಗಳಿಗೆ ನಾಳೆ (ಆಗಸ್ಟ್ 21) ವೀರನಹೊಸಳ್ಳಿಯಲ್ಲಿ ಪೂಜೆ ಸಲ್ಲಿಸುವ ಮೂಲಕ ಗಜಪಯಣಕ್ಕೆ ಚಾಲನೆ ನೀಡಲಾಗುತ್ತದೆ.
ನಂತರ...
ಮೈಸೂರು ದಸರಾ ಮಹೋತ್ಸವ 2024 : 19 ಉಪ ಸಮಿತಿಗಳ ರಚನೆ
ಮೈಸೂರು: ದಸರಾ ಮಹೋತ್ಸವದ ಆಚರಣೆಯ ಸಲುವಾಗಿ ಸೂಕ್ತ ವ್ಯವಸ್ಥೆಯನ್ನು ಮಾಡಿಕೊಂಡು ದಸರಾ ಕಾರ್ಯಕ್ರಮಗಳನ್ನು ಆಯೋಜಿಸಲು 19 ಉಪಸಮಿತಿಗಳನ್ನು ರಚಿಸಿ ಅವುಗಳಿಗೆ ಉಪ ವಿಶೇಷಾಧಿಕಾರಿಗಳು ಕಾರ್ಯಾಧ್ಯಕ್ಷರು ಮತ್ತು ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿ ದಸರಾ ವಿಶೇಷಾಧಿಕಾರಿ...
ಈ ಬಾರಿ ಅದ್ದೂರಿಯಾಗಿ ವಿಜೃಂಭಣೆಯಿಂದ ನಾಡಹಬ್ಬ ದಸರಾ ಆಚರಣೆಗೆ ಮಾಡಲಾಗುವುದು: ಡಾ.ಹೆಚ್ ಸಿ ಮಹದೇವಪ್ಪ
ಮೈಸೂರು: ಈ ಬಾರಿ ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದ್ದು, ರಾಜ್ಯದ ಜನರು ಖುಷಿಯಿಂದ ಇದ್ದಾರೆ. ಆದ್ದರಿಂದ ವಿಶ್ವವಿಖ್ಯಾತ ನಾಡ ಹಬ್ಬ ದಸರಾ ವನ್ನು ಈ ಬಾರಿ ಅದ್ದೂರಿಯಾಗಿ ಆಚರಣೆ ಮಾಡಲಾಗುವುದು ಸಮಾಜ ಕಲ್ಯಾಣ ಇಲಾಖೆಯ...
ಆ.21ರಂದು ಗಜಪಯಣ: ಅಭಿಮನ್ಯು ಸೇರಿ 14 ಆನೆಗಳು ಭಾಗಿ
ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳ ಪಟ್ಟಿಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಬೆಂಗಳೂರಿನಲ್ಲಿಂದು ಬಿಡುಗಡೆ ಮಾಡಿದರು.
ವಿಶ್ವ ಆನೆ ದಿನದ ಸಂದರ್ಭದಲ್ಲಿ...
ಅದ್ಧೂರಿ ದಸರಾ ಆಚರಣೆಗೆ ಸರ್ಕಾರ ನಿರ್ಧಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ
ಕಳೆದ ವರ್ಷ ಕೊರೋನಾ-ಬರಗಾಲ ಕಾರಣಕ್ಕೆ ಹೆಚ್ಚು ವಿಜೃಂಭಣೆ ಮಾಡಲಿಲ್ಲ, ಈ ಬಾರಿ ವಿಜೃಂಭಣೆ ಇರಲಿ
ಬೆಂಗಳೂರು: ಅದ್ಧೂರಿ ಮೈಸೂರು ದಸರಾ ಆಚರಣೆಗೆ ರಾಜ್ಯ ಸರ್ಕಾರವು ನಿರ್ಧಾರ ಕೈಗೊಂಡಿದೆ. ಅಲ್ಲದೇ ಅಕ್ಟೋಬರ್.೧೨ರಂದು ದಸರಾ ಜಂಬೂ ಸವಾರಿ...
ಮೈಸೂರು: ಆಗಸ್ಟ್ 21 ರಂದು ವೀರನಹೊಸಳ್ಳಿಯಲ್ಲಿ ಗಜಪಯಣ
ಮೈಸೂರು: ವಿಶ್ವ ವಿಖ್ಯಾತ ದಸರಾ ಜಂಬೂ ಸವಾರಿಯಲ್ಲಿ ಪ್ರಧಾನ ಆಕರ್ಷಣೆಯಾದ ಆನೆಗಳನ್ನು ಸಾಂಪ್ರದಾಯಿಕವಾಗಿ ಕಾಡಿನಿಂದ ನಾಡಿಗೆ ಬೀಳ್ಕೊಡಲು ಆಗಸ್ಟ್ 21ರಂದು ವೀರನಹೊಸಳ್ಳಿಯಲ್ಲಿ ವಿಧ್ಯುಕ್ತವಾಗಿ ಗಜಪಯಣ ಆಯೋಜಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...
ಮೈಸೂರು ದಸರಾ 2024: ಈ ಬಾರಿಯೂ ಅಂಬಾರಿ ಹೊರಲಿರುವ ಅಭಿಮನ್ಯು
ಮೈಸೂರು ದಸರಾ ಜಗತ್ಪ್ರಸಿದ್ಧಿ. ಮೈಸೂರು ದಸರಾವನ್ನು ವೀಕ್ಷಿಸಲು ದೇಶ-ವಿದೇಶಗಳಿಂದ ಜನರು ಬರುತ್ತದೆ. ದಸಾರಾ ಮಹೋತ್ಸವಕ್ಕಾಗಿ ಮೈಸೂರು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಮತ್ತು ಅರಣ್ಯ ಇಲಾಖೆ ಸಕಲ ಸಿದ್ದತೆ ಮಾಡಿಕೊಳ್ಳುತ್ತದೆ.
2024 ವಿಶ್ವ ವಿಖ್ಯಾತ ಮೈಸೂರು...
ಬಹುಮಾನ ಪಡೆದ ದಸರಾ ಸ್ತಬ್ಧ ಚಿತ್ರಗಳ ವಿವರ
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ 2023ರ ಜಂಬೂ ಸವಾರಿ ರವಣಿಗೆಯಲ್ಲಿ ಭಾಗವಹಿಸಿ ಬಹುಮಾನ ಪಡೆದ ಸ್ತಬ್ಧ ಚಿತ್ರಗಳ ವಿವರ ಇಂತಿದೆ.
1.ಉತ್ತಮ ಸ್ತಬ್ಧ ಚಿತ್ರಗಳು (ಜಿಲ್ಲಾ ವಿಭಾಗ)ಧಾರವಾಡ ಜಿಲ್ಲೆ, ಚಿಕ್ಕಮಗಳೂರು ಜಿಲ್ಲೆ, ಚಾಮರಾಜನಗರ ಜಿಲ್ಲೆ2.ಪ್ರೋತ್ಸಾಹದಾಯಕ...
ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಮೈಸೂರು: ಕ್ಯಾಪ್ಟನ್ ಅಭಿಮನ್ಯು ಹೊತ್ತ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿರುವ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಐತಿಹಾಸಿಕ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.
ಅರಮನೆ ಆವರಣದಲ್ಲಿ ನಿರ್ಮಿಸಲಾಗಿದ್ದ ವೇದಿಕೆ ಬಳಿಗೆ ಕ್ಯಾಪ್ಟನ್...
ದಸರಾ: ನಂದಿಧ್ವಜ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಐತಿಹಾಸಿಕ ಮೈಸೂರು ದಸರಾದ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಇದಕ್ಕೆ ಮುನ್ನ ಮೈಸೂರು ಅರಮನೆ ಬಲರಾಮ ಗೇಟ್ ಬಳಿ ಸಿಎಂ ಸಿದ್ದರಾಮಯ್ಯ ನಂದಿಧ್ವಜ ಪೂಜೆ ನೆರವೇರಿಸಿದರು.
ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ...