ಮನೆ ಟ್ಯಾಗ್ಗಳು Dasara

ಟ್ಯಾಗ್: dasara

ದಸರಾ ವಜ್ರಮುಷ್ಟಿ ಕಾಳಗ: ಕೇವಲ 13 ಸೆಕೆಂಡ್ ನಲ್ಲಿ ಚಿಮ್ಮಿದ ರಕ್ತ

0
ಮೈಸೂರು: ವಿಜಯ ದಶಮಿ ಹಿನ್ನೆಲೆಯಲ್ಲಿ ಅರಮನೆಯ ಶ್ವೇತ ವರಹ ದೇವಸ್ಥಾನದಲ್ಲಿ ವಜ್ರ ಮುಷ್ಟಿ ಕಾಳಗ ನಡೆಯಿತು. ಮಹಾರಾಜರು ವಿಜಯ ಯಾತ್ರೆಗೆ ಹೊರಡುವ ಮುನ್ನ ನಡೆಯುವ ಈ ಜಟ್ಟಿ ಕಾಳಗದಲ್ಲಿ ಚನ್ನಪ್ಪಟ್ಟಣ ಪ್ರವೀಣ್ ಜಟ್ಟಿ...

ನಾಡಹಬ್ಬ ದಸರಾಗೆ ಕ್ಷಣಗಣನೆ:  ಅಂಬಾರಿ ಸಾಗುವ ಮಾರ್ಗದಲ್ಲಿ ಬಿಗಿ ಪೊಲೀಸ್ ಭದ್ರತೆ

0
ಮೈಸೂರು: ವಿಶ್ವವಿಖ್ಯಾತ ಸಾಂಪ್ರದಾಯಿಕ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ವಿಜಯದಶಮಿ ಮೆರವಣಿಗೆಗೆ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ. ಚಿನ್ನದ ಅಂಬಾರಿಯಲ್ಲಿ ಅಸೀನಳಾಗುವ ನಾಡದೇವತೆ ಶ್ರೀ ಚಾಮುಂಡೇಶ್ವರಿಗೆ ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ...

ಪಾರಂಪರಿಕ ಕಟ್ಟಡಗಳ ರಕ್ಷಣೆಗಾಗಿ ಪಾರಂಪರಿಕ ನಡಿಗೆಗಳು ಅವಶ್ಯ: ಡಾ.ಜಿ.ರೂಪ

0
ಮೈಸೂರು: ಪಾರಂಪರಿಕ ಕಟ್ಟಡಗಳ ಬಗ್ಗೆ ಅರಿವು ಮೂಡಿಸಿ ಸಂರಕ್ಷಿಸಿ ಉಳಿಸಲು ಇಂತಹ ಪಾರಂಪರಿಕ ನಡಿಗೆಗಳು ಮುಖ್ಯ ಎಂದು ಮೈಸೂರು ಮಹಾನಗರ ಪಾಲಿಕೆಯ ಉಪ ಮಹಾಪೌರರಾದ ಡಾ.ಜಿ.ರೂಪ ಅವರು ಹೇಳಿದರು. ಮೈಸೂರು ದಸರಾ ಮಹೋತ್ಸವದ ಅಂಗವಾಗಿ...

ಮೈಸೂರು: ಅರಮನೆ ಆವರಣದಲ್ಲಿನ ಸಕಲ ಸಿದ್ಧತೆಗಳನ್ನು ಪರಿಶೀಲಿಸಿದ ಡಾ.ಹೆಚ್.ಸಿ.ಮಹದೇವಪ್ಪ

0
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿಯ ಜಂಬೂಸವಾರಿಗೆ ಅರಮನೆ ಆವರಣದಲ್ಲಿನ ಸಕಲ ಸಿದ್ಧತೆಗಳನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಶುಕ್ರವಾರ ಭೇಟಿ ನೀಡಿ...

ಕಲಾವಿದರ ಶ್ರಮ ಕಲಾವಿದರಿಗೆ ಗೊತ್ತು: ಪ್ರಥಮ್

0
ಮೈಸೂರು: ಕಲಾವಿದರ ಪರಿಸರವು ಯಾರಿಗೂ ತಿಳಿಯುವುದಿಲ್ಲ ತೆರೆಯ ಮೇಲೆ ಕಾಣಿಸಿಕೊಂಡಂತೆ ತೆರೆಯ ಹಿಂದೆ ಕಲಾವಿದರ ಬದುಕು ಇರುವುದಿಲ್ಲ ಪ್ರತಿಯೊಬ್ಬರ ಜೀವನ ಸರಿ ಹೋಗಿದ್ದಾರೆ ಎಂದು ಚಲನಚಿತ್ರ ನಟ ಪ್ರಥಮ್ ತಿಳಿಸಿದರು ಇಂದು ನಗರದ ಐನಾಕ್ಸ್...

ಕಾರಾಗೃಹಗಳು ಬಂದಿಕಾನೆ ಆಗಬಾರದು, ಪರಿವರ್ತನೆಯ ತಾಣವಾಗಬೇಕು: ಬಿ.ಎಸ್ ರಮೇಶ್

0
ಮೈಸೂರು: ಇತ್ತೀಚಿನ ಕಾರಾಗೃಹಗಳು ಅಪರಾಧಿಗಳಿಗೆ ದಂಡನೆ ಶಿಕ್ಷೆ  ಬಂಧನಗಳನ್ನು ನೀಡುತ್ತಿಲ್ಲ ಬದಲಾಗಿ ಮನಃಪರಿವರ್ತನೆಗೆ ಅವಕಾಶ ಮಾಡಿಕೊಟ್ಟು ಸಮಾಜದಲ್ಲಿ ಶಾಂತಿಯನ್ನು ನಡೆಸುವಂತಹ ಕೆಲಸಗಳನ್ನು ಕಾರಾಗೃಹಗಳು ಮಾಡುತ್ತಿವೆ ಎಂದು ಮೈಸೂರು ಕಾರಾಗೃಹ ಮತ್ತು ಸುಧಾರಣಾ ಸೇವಾ...

ಸಾಹಿತ್ಯ ಬರೆಯುವ ಪ್ರತಿಯೊಬ್ಬರಿಗೂ ಸಾಮಾಜಿಕ ಜವಾಬ್ದಾರಿ ಇದೆ: ಎಸ್.ಜಿ ಸಿದ್ದರಾಮಯ್ಯ

0
ಮೈಸೂರು: ಬರೆದಂತೆ ಬದುಕುವುದು ನಮ್ಮ ಹೊಣೆಗಾರಿಕೆ. ಸಾಹಿತ್ಯ ಬರೆಯುವ ಪ್ರತಿಯೊಬ್ಬರಿಗೂ ಕೂಡ ಸಾಮಾಜಿಕ ಜವಾಬ್ದಾರಿ ಇದೆ ಎಂದು ಖ್ಯಾತ  ಕವಿಗಳಾದ ಎಸ್.ಜಿ.ಸಿದ್ದರಾಮಯ್ಯ ಅವರು ತಿಳಿಸಿದರು. ದಸರಾ ಪ್ರಯುಕ್ತ ನಗರದ ಮಾನಸ ಗಂಗೋತ್ರಿಯಲ್ಲಿನ  ರಾಣಿ ಬಹದ್ದೂರ್...

ಯೋಗ ಆರೋಗ್ಯ ಹಾಗೂ ಮನಃ ಶಾಂತಿ ಯನ್ನು ಹೆಚ್ಚಿಸುತ್ತದೆ:  ಶ್ರೀವತ್ಸ

0
ಮೈಸೂರು: ವಿಶ್ವಕ್ಕೆ ಯೋಗದ ಗುರುವಾಗಿ ಭಾರತವಿದ್ದರೆ ಅದೇ ರೀತಿ ಕರ್ನಾಟಕಕ್ಕೆ ಯೋಗ ಗುರುವಾಗಿ ನಮ್ಮ ಮೈಸೂರು ಇದೆ. ಯೋಗ ಆರೋಗ್ಯ ಹಾಗೂ ಮನಃ ಶಾಂತಿ ಯನ್ನು ಹೆಚ್ಚಿಸುತ್ತದೆ. ದಸರಾದಲ್ಲಿ ಯೋಗದ ಕುರಿತಾದ ಕಾರ್ಯಕ್ರಮಗಳಿಗೆ...

ಮರಳಿ ಹಳೆಯ ಕರಕುಶಲ ಕಲೆಯತ್ತ ಸಾಗಬೇಕಿದೆ: ಶರಣಪ್ಪ ದರ್ಶನಾಪುರ

0
ಇತ್ತೀಚಿನ ದಿನಗಳಲ್ಲಿ ಹಳೆಯ ಕರಕುಶಲ ಕಲೆಗಳು ಮತ್ತಷ್ಟು ಪ್ರಖ್ಯಾತಿ ಪಡೆದುಕೊಳ್ಳುತ್ತಿವೆ. ಆದರಿಂದ ನಾವೆಲ್ಲರೂ ಮರಳಿ ಹಳೆಯ ಕರಕುಶಲ ಕಲೆಗಳತ್ತ ಸಾಗಬೇಕಿದೆ ಎಂದು ಸಣ್ಣ ಪ್ರಮಾಣದ ಕೈಗಾರಿಕೆಗಳು ಸಾರ್ವಜನಿಕ ವಲಯ ಉದ್ಯಮಗಳ ಸಚಿವರಾದ ಶರಣಬಸಪ್ಪ...

ಹೊನಲು ಬೆಳಕಲ್ಲಿ ಮಿಂದೆದ್ದ ಮೈಸೂರು

0
ಮೈಸೂರು: ಮೂಡಣದಲಿ ಉದಯಿಸಿದ ಸೂರ್ಯ ತನ್ನ ಡ್ಯೂಟಿ ಮುಗಿಸಿ ಕಳಾಹೀನನಾಗಿ ಪಡುವಣದ ಅಂಚಿನಲಿ ಜಾರುತ್ತಿರುವಂತೆ ನಿಧಾನವಾಗಿ ಹೊತ್ತಿಕೊಳ್ಳುವ ದೀಪಗಳನ್ನ ಕಂಡ ಪಕ್ಷಿಗಳು ಆಹಾರ ಹರಸುವುದನ್ನು ಬಿಟ್ಟು ಗೂಡಿನೆಡಗೆ ನಡೆಯುತ್ತಿವೆ. ಮನೆಯೊಳಗೆ ಅಮ್ಮಂದಿರಿಗೆ ಕಿರಿಕ್ ಮಾಡುತಿದ್ದ...

EDITOR PICKS