ಟ್ಯಾಗ್: Data Science
ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಉಚಿತ ಎಐ ಮತ್ತು ಡೇಟಾ ಸೈನ್ಸ್ ಕೋರ್ಸ್‌ಗಳು
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ತಂತ್ರಜ್ಞಾನದ ಜ್ಞಾನವಿಲ್ಲದೆ ವೃತ್ತಿಜೀವನದಲ್ಲಿ ಮುನ್ನಡೆಯುವುದು ಅಸಾಧ್ಯ ಎಂಬಂತಾಗಿದೆ. ಇದನ್ನು ಮನಗಂಡ ವಿಶ್ವದ ಪ್ರತಿಷ್ಠಿತ ಹಾರ್ವರ್ಡ್ ವಿಶ್ವವಿದ್ಯಾಲಯವು (Harvard University), ಕೃತಕ ಬುದ್ಧಿಮತ್ತೆ (AI), ಡೇಟಾ ಸೈನ್ಸ್ ಮತ್ತು ಪ್ರೋಗ್ರಾಮಿಂಗ್‌ನಂತಹ...












