ಟ್ಯಾಗ್: Dattamala Abhiyan
ದತ್ತಮಾಲಾ ಅಭಿಯಾನ: ನ.10 ರಂದು ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ಭೇಟಿ ನಿರ್ಬಂಧ
ಚಿಕ್ಕಮಗಳೂರು: ಶ್ರೀರಾಮಸೇನೆ ನೇತೃತ್ವದಲ್ಲಿ ದತ್ತಮಾಲಾ ಅಭಿಯಾನ ಆರಂಭವಾಗಿದೆ. ದತ್ತಮಾಲಾಧಾರಿಗಳು ಏಳು ದಿನಗಳ ಕಾಲ ಕಠಿಣ ವ್ರತದಲ್ಲಿದ್ದು, ಕೊನೆಯ ದಿನ (ನವೆಂಬರ್ 10 ರಂದು) ದತ್ತಪೀಠಕ್ಕೆ ಆಗಮಿಸುತ್ತಾರೆ. ಅಂದು, ದತ್ರಪೀಠದಲ್ಲಿ ಹೋಮ-ಹವನ ನಡೆಯುತ್ತದೆ. ಈ...











