ಟ್ಯಾಗ್: Davanagere
ಹರಿಹರದ ಬೆಸ್ಕಾಂ ಉಗ್ರಾಣದಲ್ಲಿ ಗೋಲ್ಮಾಲ್ – ರೈತರಿಗೆ ಸೇರಬೇಕಿದ್ದ, ವಿದ್ಯುತ್ ಪರಿಕರಗಳು ಭ್ರಷ್ಟರ ಪಾಲು..!
ದಾವಣಗೆರೆ : ಬೆಸ್ಕಾಂ ಇಲಾಖೆಯಲ್ಲಿ ಕೋಟ್ಯಂತರ ಅವ್ಯವಹಾರ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದೆ. ರೈತರಿಗೆ ಸೇರಬೇಕಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಪರಿಕರಗಳು ನಾಪತ್ತೆಯಾಗಿದ್ದು ಇದ್ದ ಮೂವರಲ್ಲಿ ಕದ್ದವರು ಯಾರು ಎನ್ನುವುದೇ ಈಗ...
ಡಿಸಿಯನ್ನೂ ಬಿಡದೆ ಅಟ್ಟಾಡಿಸಿದ ಬೀದಿ ನಾಯಿಗಳು
chased even DC ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಳವಾಗಿದ್ದು, ಜನರು ರಸ್ತೆಯಲ್ಲಿ ಒಡಾಡುವುದಕ್ಕೂ ಭಯ ಪಡುವಂತಾಗಿದೆ. ದಾವಣಗೆರೆ ಜಿಲ್ಲಾಧಿಕಾರಿಗಳನ್ನೇ ಬಿಡದೇ ಬೀದಿ ನಾಯಿಗಳು ಅಟ್ಟಾಡಿಸಿಕೊಂಡು ಬಂದಿದ್ದು, ಅವುಗಳನ್ನು ಕಲ್ಲು ಹೊಡೆದು ಓಡಿಸಿದ್ದೇನೆ...
ರೇಣುಕಾಚಾರ್ಯರನ್ನ ಜೈಲಿಗೆ ಹಾಕಿ – ಮಾಜಿ ಶಾಸಕ ರಾಮಪ್ಪ ಆಗ್ರಹ
ದಾವಣಗೆರೆ : ಗಣೇಶ ಹಬ್ಬ ಮುಗಿಯುವ ತನಕ ಮಾಜಿ ಸಚಿವ ರೇಣುಕಾಚಾರ್ಯ ಅವರನ್ನು ಜೈಲಿಗೆ ಹಾಕಿ ಎಂದು ಮಾಜಿ ಶಾಸಕ ಎಸ್.ರಾಮಪ್ಪ ಆಗ್ರಹಿಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ವೇಳೆ, ಗಣೇಶ ಹಬ್ಬದ...
ದಾವಣೆಗೆರೆ: ಅಪ್ರಾಪ್ತ ಮಗಳಿಗೆ ಆಕ್ಟಿವ್ ಹೊಂಡಾ ಕೊಟ್ಟು 25 ಸಾವಿರ ರೂ. ದಂಡ ಕಟ್ಟಿದ...
ದಾವಣೆಗೆರೆ: ಮಗಳಿಗೆ ಆಕ್ಟಿವ್ ಹೋಂಡಾ ಚಾಲನೆಗೆ ಅವಕಾಶ ಮಾಡಿಕೊಟ್ಟ ತಾಯಿಗೆ ಸಂಚಾರ ಪೊಲೀಸರು 25 ಸಾವಿರ ರೂ. ದಂಡ ವಿಧಿಸಿದ್ದಾರೆ.
ದಾವಣಗೆರೆ ನಗರದ ಗಡಿಯಾರ ಕಂಬದ ಬಳಿ ಅಪ್ರಾಪ್ತ ಬಾಲಕಿಯೊಬ್ಬಳು ಆಕ್ಟಿವ್ ಹೊಂಡಾ ಚಲಾಯಿಸುತ್ತಿದ್ದಳು....
ದಾವಣಗೆರೆ: ಈಜಲು ತೆರಳಿದ್ದ ಇಬ್ಬರು ಮಕ್ಕಳು ನೀರುಪಾಲು
ದಾವಣಗೆರೆ: ಕಾಲುವೆಯಲ್ಲಿ ಈಜಲು ಹೋಗಿ ಇಬ್ಬರು ಮಕ್ಕಳು ಸಾವನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಕುರ್ಕಿ ಗ್ರಾಮದ ಕೂಗಳತೆಯಲ್ಲಿ ಹರಿಯುವ ಭದ್ರಾ ನಾಲೆಯಲ್ಲಿ ಘಟನೆ ನಡೆದಿದೆ. ಕುರ್ಕಿ ಗ್ರಾಮದ ಪಾಂಡು ಹಾಗೂ ಯತೀಂದ್ರ ಮೃತಪಟ್ಟ...
ದಾವಣಗೆರೆ: 7 ತಿಂಗಳಲ್ಲಿ 125 ನವಜಾತ ಶಿಶುಗಳು, 28 ಮಂದಿ ಬಾಣಂತಿಯರು ಮೃತ
ದಾವಣಗೆರೆ: ದಾವಣಗೆರೆಯಲ್ಲಿ ಕಳೆದ ಏಳು ತಿಂಗಳಲ್ಲಿ 125 ನವಜಾತ ಶಿಶುಗಳು ಮತ್ತು 28 ಮಂದಿ ಬಾಣಂತಿಯರು ಮೃತಪಟ್ಟಿದ್ದಾರೆ.ಸರ್ಕಾರಿ ಆಸ್ಪತ್ರೆಯಲ್ಲೇ ಹೆಚ್ಚು ಸಾವು ಆಗಿದ್ದರಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಳವಳ ವ್ಯಕ್ತಪಡಿಸಿದ್ದರು.
2024ರ ಏಪ್ರಿಲ್...
ಅನಾರೋಗ್ಯ: ಕ್ರಿಮಿನಾಶಕ ಸೇವಿಸಿ ದಂಪತಿ ಆತ್ಮಹತ್ಯೆ
ದಾವಣಗೆರೆ: ಅನಾರೋಗ್ಯಕ್ಕೆ ಬೇಸತ್ತು ಕ್ರಿಮಿನಾಶಕ ಸೇವಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಷಣ್ಮುಖಪ್ಪ(65), ಇಂದ್ರಮ್ಮ(50) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ...
ದಾವಣಗೆರೆ: ಲೋಕ ಅದಾಲತ್ ನಲ್ಲಿ ಒಂದಾದ 17 ವಿಚ್ಛೇದಿತ ಜೋಡಿಗಳು
ದಾವಣಗೆರೆ: ಜಿಲ್ಲೆಯಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ವಿಚ್ಛೇದಿತ 17ಜೋಡಿಗಳು ಒಂದಾದರು.
ಒಂದಾದ ಜೋಡಿಗಳಿಂದ ಪರಸ್ಪರ ಹಾರ ಹಾಕಿಸಿ, ಸಿಹಿ ತಿನಿಸಲಾಯಿತು. ನ್ಯಾಯಾಧೀಶರು, ನ್ಯಾಯವಾದಿಗಳು ಒಂದಾದ ಜೋಡಿಗಳಿಗೆ ಹೂವಿನ ಸಸಿ ನೀಡಿ...
ಡಿವೈಡರ್’ಗೆ ಕಾರು ಡಿಕ್ಕಿ, 7 ಮಂದಿ ದುರ್ಮರಣ
ದಾವಣಗೆರೆ: ಡಿವೈಡರ್ ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ 7 ಮಂದಿ ಸಾವನ್ನಪ್ಪಿರುವ ಧಾರುಣ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರ ಕಾನನಕಟ್ಟೆ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಘಟನೆಯಲ್ಲಿ...




















