ಮನೆ ಟ್ಯಾಗ್ಗಳು Davanagere

ಟ್ಯಾಗ್: Davanagere

ಬಿಜೆಪಿಗೆ ಮರಳುವಂತೆ ಕಾರ್ಯಕರ್ತರಿಂದ ಒತ್ತಡ ಬರುತ್ತಿದೆ – ಕೆ.ಎಸ್‍ ಈಶ್ವರಪ್ಪ

0
ದಾವಣಗೆರೆ : ಬಿಜೆಪಿಗೆ ಮರಳುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ ಎಂದು ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಕೆ.ಎಸ್‍ ಈಶ್ವರಪ್ಪ ಹೇಳಿದ್ದಾರೆ. ದಾವಣಗೆರೆಯ ಹರಿಹರದ ಪಂಚಮಸಾಲಿ ಪೀಠದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ಬಿಜೆಪಿಗೆ ಮರಳುವ...

ದಾವಣಗೆರೆಯಲ್ಲಿ ಮಾದಕ ಮಾರ್ಜಾಲ – ಸಚಿವರ ಆಪ್ತರು ಅರೆಸ್ಟ್‌..!

0
ದಾವಣಗೆರೆ : ಬೆಂಗಳೂರಲ್ಲಿ ಮಾದಕ ವಸ್ತು ತಯಾರಿಕ ಘಟಕದ ಮೇಲೆ ಮಹಾರಾಷ್ಟ್ರ ಪೊಲೀಸರು ದಾಳಿ ನಡೆಸಿದ ಬೆನ್ನಲ್ಲೇ ದಾವಣಗೆರೆಯಲ್ಲಿ ಡ್ರಗ್ಸ್ ದಂಧೆಯಲ್ಲಿ ಕಾಂಗ್ರೆಸ್ ಸಚಿವರ ಆಪ್ತರು ಅಂದರ್ ಆಗಿದ್ದಾರೆ. ಡ್ರಗ್ಸ್ ದಂಧೆ ನಡೆಸುತ್ತಿದ್ದ ಗ್ಯಾಂಗ್...

ಹಣ ಹೂಡಿ ಅಧಿಕ ಲಾಭಗಳಿಸಿ – ಆಸೆಗೆ ಬಿದ್ದು ಪಂಗನಾಮ ಹಾಕಿಸಿಕೊಂಡ ವ್ಯಕ್ತಿ..!

0
ದಾವಣಗೆರೆ : ನಗರದ ವಿನಾಯಕ ಬಡಾವಣೆಯ ವ್ಯಕ್ತಿಯೊಬ್ಬರಿಗೆ ಸೈಬರ್ ವಂಚಕರು 76.48 ಲಕ್ಷ ರೂ. ಪಂಗನಾಮ ಹಾಕಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ರೆ ಹೆಚ್ಚಿನ ಲಾಭ ಪಡೆಯಬಹುದು ಎಂಬ ಆಸೆ ತೋರಿಸಿ ವಂಚಕರು...

ಶಾಮನೂರು ದಾವಣಗೆರೆಯನ್ನು ವಿದ್ಯಾಕಾಶಿ ಮಾಡಿದ್ದಾರೆ – ವಿಧಾನಸಭೆಯಲ್ಲಿ ಸಿಎಂ ಸಂತಾಪ

0
ಬೆಳಗಾವಿ : ದಾವಣಗೆರೆ ಅಭಿವೃದ್ಧಿ ಆಗಲು ಶಾಮನೂರು ಕಾರಣ. ಶಾಮನೂರು ಶಿವಶಂಕರಪ್ಪ ದಾವಣಗೆರೆಯನ್ನು ವಿದ್ಯಾಕಾಶಿ ಮಾಡಿದ್ದಾರೆ ಎಂದು ಶಾಮನೂರು ನಿಧನಕ್ಕೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ, ಮಾಜಿ...

ತುಂಗಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಿ ಮರಳು ಲೂಟಿ

0
ದಾವಣಗೆರೆ : ಅಕ್ರಮ ಮರಳು ದಂಧೆಕೋರರು ಅನಧಿಕೃತವಾಗಿ ತುಂಗಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡಿ ಮರಳು ಲೂಟಿ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಗಣಿ ಸಚಿವರ ತವರಲ್ಲೇ ಈ ಕೃತ್ಯ ನಡೆಯುತ್ತಿದೆ. ಅನಧಿಕೃತವಾಗಿ...

ವ್ಯಾಪಾರಿಯ ಬಳಿ ಚಿನ್ನ ದರೋಡೆ – ನಾಲ್ವರು ಬಂಧನ

0
ದಾವಣಗೆರೆ : ಚಿನ್ನದ ವ್ಯಾಪಾರಿ ಬಳಿ ದರೋಡೆ ಮಾಡಿದ್ದ ಇಬ್ಬರು ಪಿಎಸ್‍ಐ ಸೇರಿ ನಾಲ್ವರನ್ನು ದಾವಣಗೆರೆಯ ಕೆಟಿಜೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಪಿಎಸ್‍ಐಗಳನ್ನು ಮಾಳಪ್ಪ ಚಿಪ್ಪಲಕಟ್ಟಿ, ಪ್ರವೀಣ್ ಕುಮಾರ್ ಎಂದು...

ಜಗಳವಾಡುತ್ತ ಬೈಕ್‌ ಚಾಲನೆ – ಕಂಬಕ್ಕೆ ಡಿಕ್ಕಿ; ಯುವತಿ ಸಾವು, ಯುವಕನ ಸ್ಥಿತಿ ಗಂಭೀರ

0
ದಾವಣಗೆರೆ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಅದರಲ್ಲಿದ್ದ ಯುವತಿ ಸಾವನ್ನಪ್ಪಿ, ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ದಾವಣಗೆರೆಯ ಹೊರ ವಲಯದ ಮಿಟ್ಲಕಟ್ಟೆ ಗ್ರಾಮದ ಬಳಿ ನಡೆದಿದೆ. ಮೃತ ಯುವತಿಯನ್ನು...

ಭದ್ರಾ ನಾಲೆಗೆ ಕಾರು ಪಲ್ಟಿ – ಇಬ್ಬರು ಸಾವು, ನಾಲ್ವರು ಪಾರು

0
ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಭದ್ರಾ ಚಾನಲ್‌ಗೆ ಪಲ್ಟಿಯಾಗಿ, ಇಬ್ಬರು ಸಾವನ್ನಪ್ಪಿದ ಘಟನೆ ಚನ್ನಗಿರಿ ತಾಲೂಕಿನ ಸೂಳೆಕೆರೆ ಬಳಿಯ ಹೊಸೂರಿನಲ್ಲಿ ನಡೆದಿದೆ. ಮೃತರನ್ನು ದಾವಣಗೆರೆಯ ಮೂಲದ ಸಿದ್ದೇಶ್ (38), ಮಲ್ಲಿಕಾರ್ಜುನ್...

ಹರಿಹರದ ಬೆಸ್ಕಾಂ ಉಗ್ರಾಣದಲ್ಲಿ ಗೋಲ್ಮಾಲ್‌ – ರೈತರಿಗೆ ಸೇರಬೇಕಿದ್ದ, ವಿದ್ಯುತ್ ಪರಿಕರಗಳು ಭ್ರಷ್ಟರ ಪಾಲು..!

0
ದಾವಣಗೆರೆ : ಬೆಸ್ಕಾಂ ಇಲಾಖೆಯಲ್ಲಿ ಕೋಟ್ಯಂತರ ಅವ್ಯವಹಾರ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದೆ. ರೈತರಿಗೆ ಸೇರಬೇಕಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಪರಿಕರಗಳು ನಾಪತ್ತೆಯಾಗಿದ್ದು ಇದ್ದ ಮೂವರಲ್ಲಿ ಕದ್ದವರು ಯಾರು ಎನ್ನುವುದೇ ಈಗ...

ಡಿಸಿಯನ್ನೂ ಬಿಡದೆ ಅಟ್ಟಾಡಿಸಿದ ಬೀದಿ ನಾಯಿಗಳು

0
chased even DC ನಗರದಲ್ಲಿ ‌ಬೀದಿ ನಾಯಿಗಳ ಹಾವಳಿ ಹೆಚ್ಚಳವಾಗಿದ್ದು, ಜನರು ರಸ್ತೆಯಲ್ಲಿ ಒಡಾಡುವುದಕ್ಕೂ ಭಯ ಪಡುವಂತಾಗಿದೆ. ದಾವಣಗೆರೆ ಜಿಲ್ಲಾಧಿಕಾರಿಗಳನ್ನೇ ಬಿಡದೇ ಬೀದಿ ನಾಯಿಗಳು ಅಟ್ಟಾಡಿಸಿಕೊಂಡು ಬಂದಿದ್ದು, ಅವುಗಳನ್ನು ಕಲ್ಲು ಹೊಡೆದು ಓಡಿಸಿದ್ದೇನೆ...

EDITOR PICKS