ಟ್ಯಾಗ್: Davangere
ಇಂದು ಬೆಂಗಳೂರು, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಲೋಕಾ ದಾಳಿ
ಬೆಂಗಳೂರು/ಶಿವಮೊಗ್ಗ/ದಾವಣಗೆರೆ : ಬೆಂಗಳೂರು, ಶಿವಮೊಗ್ಗ, ಬಾಗಲಕೋಟೆ ಸೇರಿದಂತೆ ರಾಜ್ಯದ ವಿವಿಧೆಡೆ 12 ಅಧಿಕಾರಿಗಳ ಮನೆಗಳ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದ ಮೇಲೆ ಅಧಿಕಾರಿಗಳ ತಂಡ...
“ಐ ಲವ್ ಮಹಮ್ಮದ್” ಬ್ಯಾನರ್ ಗಲಾಟೆಯಾಗಿದ್ದ, ಜಾಗದಲ್ಲೇ ರಾಮನ ಫ್ಲೆಕ್ಸ್ ಹರಿದು ವಿಕೃತಿ
ದಾವಣಗೆರೆ : ನಗರದ ಬೇತೂರು ರಸ್ತೆಯ ವೆಂಕಟೇಶ್ವರ ಸರ್ಕಲ್‍ನಲ್ಲಿ ಅಳವಡಿಸಿದ್ದ ರಾಮ, ಆಂಜನೇಯ ಹಾಗೂ ದುರ್ಗಾ ದೇವಿಯ ಫ್ಲೆಕ್ಸ್‌ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ.
ಸಾರ್ವಜನಿಕ ದಸರಾ ಮಹೋತ್ಸವದ ಶೋಭಾಯಾತ್ರೆ ಹಿನ್ನಲೆ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿತ್ತು. ಈ...
ಜಿಲ್ಲೆಗಳಲ್ಲಿ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ – ಬೆಳೆಹಾನಿಗೆ ರೈತರು ಕಂಗಾಲು
ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಕಾರ ಮಳೆಗೆ ಉತ್ತರದ ಹಲವು ಜಿಲ್ಲೆಯ ಜನತೆ ತತ್ತರಿಸಿ ಹೋಗಿದೆ. ನಿನ್ನೆ ಯಾದಗಿರಿಯಲ್ಲಿ ಸುರಿದ ಮಳೆಯು 30 ಕುಟುಂಬದ ಜನರನ್ನು ಬೀದಿಗೆ ತಂದಿದೆ.
ಯಾದಗಿರಿ - ಯಾದಗಿರಿಯಲ್ಲಿ ವರುಣ...
ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ – ಮೂವರು ಕಳ್ಳರು ಅರೆಸ್ಟ್…!
ದಾವಣಗೆರೆ : ಮನೆ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣ ದೋಚಿದ್ದ, ಮೂವರು ಕುಖ್ಯಾತ ಅಂತರರಾಜ್ಯ ಕಳ್ಳರನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ರಾಜಸ್ಥಾನ ಮೂಲದ ಶ್ಯಾಮ್...
ದಾವಣಗೆರೆ: ತನ್ನ ಮನೆಯಲ್ಲಿ ತಾನೆ ಕದ್ದು ಕಳ್ಳತನದ ನಾಟಕವಾಡಿದ್ದ ಯುವತಿ ಬಂಧನ
ದಾವಣಗೆರೆ: ತನ್ನ ಮನೆಯಲ್ಲಿ ತಾನೇ ಕದ್ದು ಕಳ್ಳತನದ ನಾಟಕವಾಡಿದ ಕಿಲಾಡಿ ಯುವತಿ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅಗರಬನ್ನಿಹಟ್ಟಿ ಗ್ರಾಮದಲ್ಲಿ ನಡೆದಿದೆ.
ತಸ್ಮೀಯ ಖಾನಂ(26) ಹಾಗೂ ಮುಜೀಬುಲ್ಲಾ...
















