ಟ್ಯಾಗ್: days
ರಾಜ್ಯದಲ್ಲಿ ಮುಂದಿನ 4 ದಿನ ಮಳೆ – 8 ಜಿಲ್ಲೆಗಳಿಗೆ ಆರೆಂಜ್, 19 ಜಿಲ್ಲೆಗಳಿಗೆ...
ಬಿಸಿಲಿನಿಂದ ಬಾಡಿ ಬಸವಳಿದಿದ್ದ ರಾಜ್ಯದ ಜನಕ್ಕೆ ಪೂರ್ವ ಮುಂಗಾರು ಮಳೆ ತಂಪೆರೆದಿದೆ. ಮುಂದಿನ 4 ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವೆಡೆ...
ಬಕ್ರೀದ್ ವೇಳೆ ಸಾರ್ವಜನಿಕ ಸ್ಥಳದಲ್ಲಿ ಗೋವಧೆಗೆ ಹೈಕೋರ್ಟ್ ಬ್ರೇಕ್, ಸುವೇಂದು ಅಧಿಕಾರದ ಕೆಲವೇ ದಿನಗಳಲ್ಲಿ...
ಕೋಲ್ಕತಾ(ಮೇ.22): ಪಶ್ಚಿಮ ಬಂಗಾಳ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾದ ಬಕ್ರೀದ್ ಗೋವಧೆ ವಿಚಾರದಲ್ಲಿ ಈಗ ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಜಾನುವಾರು ವಧೆ ನಡೆಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ...
ಮೂರೇ ದಿನಕ್ಕೆ 100 ಕೋಟಿ ಕ್ಲಬ್ ಸೇರಿದ ‘ಕರುಪ್ಪು’ ಭರ್ಜರಿ ಕಲೆಕ್ಷನ್
ತಮಿಳು ಚಿತ್ರರಂಗದ ಸ್ಟಾರ್ ನಟ ಸೂರ್ಯ ಮತ್ತು ತ್ರಿಷಾ ಕೃಷ್ಣನ್ ಅಭಿನಯದ ‘ಕರುಪ್ಪು’ ಸಿನಿಮಾ ಸದ್ದು ಮಾಡುತ್ತಿದೆ. ಸಾಕಷ್ಟು ಅಡೆತಡೆಗಳನ್ನು ಮೀರಿ ರಿಲೀಸ್ ಆದ ಈ ಚಿತ್ರ ಬಾಕ್ಸ್ ಆಫೀಸ್ನ್ಲಿ ಯಶಸ್ಸು ಕಂಡಿದೆ....
ಸರ್ಕಾರಿ ಕಾಲೇಜುಗಳಲ್ಲಿ ಮೇ 25ರಿಂದ 5 ದಿನ ಸಿಇಟಿ ಸೀಟು ಹಂಚಿಕೆ ಮಂಥನ –...
ಬೆಂಗಳೂರು : ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ ಸಂಬಂಧ ಜಾಗೃತಿ ಮೂಡಿಸುವ 2026ನೇ ಸಾಲಿನ ಸಿಇಟಿ ಸೀಟು ಹಂಚಿಕೆ ಮಂಥನ ಕಾರ್ಯಕ್ರಮವನ್ನು ಇದೇ 25ರಿಂದ 30ರವರೆಗೆ ರಾಜ್ಯದ ಎಲ್ಲ ಸರ್ಕಾರಿ ಮತ್ತು ಅನುದಾನಿತ...
ಬಿಸಿಲಿನಾ ತಾಪಕ್ಕೆ ಎರಡು ದಿನಕ್ಕೊಮ್ಮೆ ಕುಡಿಯುವ ನೀರು : ಮಂಗಳೂರು
ಮಂಗಳೂರು ಕರಾವಳಿ ನಗರ ಮಂಗಳೂರಿನಲ್ಲಿ ತೀವ್ರಗೊಳ್ಳುತ್ತಿರುವ ಬೇಸಿಗೆ ಬಿಸಿಲಿನ ನಡುವೆ ಕುಡಿಯುವ ನೀರಿನ ಸಮರ್ಪಕ ನಿರ್ವಹಣೆಗೆ ಮಂಗಳೂರು ಮಹಾನಗರ ಪಾಲಿಕೆ ಮಹತ್ವದ ಕ್ರಮ ಕೈಗೊಂಡಿದೆ. ಇಂದಿನಿಂದ ಸೋಮವಾರ (ಮೇ 4)ದಿಂದ ನಗರ ವ್ಯಾಪ್ತಿಯಲ್ಲಿ ನೀರು...
ಮಂತ್ರಾಲಯಕ್ಕೆ ಭಕ್ತರ ದಂಡು – 22 ದಿನದಲ್ಲಿ 3.25 ಕೋಟಿ ಕಾಣಿಕೆ ಸಂಗ್ರಹ..!
ರಾಯಚೂರು : ಕಲಿಯುಗ ಕಾಮಧೇನು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಏಪ್ರಿಲ್ ತಿಂಗಳಿನ 22 ದಿನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, 3.25 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.
ಬಿರು ಬೇಸಿಗೆಯಲ್ಲೂ...
ಉಘೇ ಮಾದಪ್ಪನ ಸನ್ನಿಧಿಯಲ್ಲಿ ಕೇವಲ 23 ದಿನಗಳಲ್ಲಿ 2.33 ಕೋಟಿ ರೂ. ಹುಂಡಿ ಹಣ...
ಚಾಮರಾಜನಗರ : ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಕ್ಷೇತ್ರಕ್ಕೆ ಯುಗಾದಿ ಜಾತ್ರಾ ಮಹೋತ್ಸವ ಹಾಗೂ ಸರಣಿ ರಜಾ ದಿನಗಳ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಭೇಟಿ ನೀಡಿದ್ದು, ಆರಾಧ್ಯ ದೈವ ಮಾದಪ್ಪನಿಗೆ ಒಟ್ಟು ಕೋಟ್ಯಂತರ ರೂಪಾಯಿ...
1,403 ದಿನಗಳ ಬಳಿಕ ಮತ್ತೆ ಅಗ್ರಸ್ಥಾನ – ಕೊಹ್ಲಿ ಈಗ ವಿಶ್ವದ ನಂ.1 ಬ್ಯಾಟರ್
ಮುಂಬೈ : 2027ರ ಏಕದಿನ ವಿಶ್ವಕಪ್ ಮೇಲೆ ಕಣ್ಣಿಟ್ಟಿರುವ ರನ್ ಮಿಷಿನ್ ವಿರಾಟ್ ಕೊಹ್ಲಿ ಹೊಸ ಮೈಲುಗಲ್ಲು ಸಾಧಿಸಿದ್ದಾರೆ. ತಮ್ಮ 37ನೇ ವಯಸ್ಸಿನಲ್ಲಿ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ನಂ.1 ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ....
ರಾಯಚೂರಿನಲ್ಲಿ ಕನಿಷ್ಠ ಉಷ್ಣಾಂಶ 9 ಡಿಗ್ರಿಗೆ ಕುಸಿತ – 5 ದಿನ ಮುಂದುವರಿಯಲಿದೆ ಚಳಿ
ರಾಯಚೂರು : ಜಿಲ್ಲೆಯಲ್ಲಿ ಈ ಬಾರಿ ದಾಖಲೆ ಮಟ್ಟದ 9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದ್ದು, ತಂಪುಗಾಳಿಗೆ ಬಿಸಿಲುನಾಡಿನ ಜನ ಥಂಡಾ ಹೊಡೆದಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಚಳಿಯ ಪ್ರಮಾಣ ಹೆಚ್ಚಾಗುತ್ತಿದ್ದು,...






















