ಟ್ಯಾಗ್: DCM DK Shivakumar
ನಾಳೆ ಸಿಎಂ ಸಿದ್ದರಾಮಯ್ಯ ಹಾವೇರಿ ಜಿಲ್ಲಾ ಪ್ರವಾಸ..!
ಹಾವೇರಿ : ಸಿಎಂ ಸಿದ್ದರಾಮಯ್ಯ ಅವರು ನಾಳೆ (ಜ.7) ಹಾವೇರಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಈ ವೇಳೆ ಸಿಎಂ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ನೂತನ ಮೆಡಿಕಲ್ ಕಾಲೇಜು ಹಾಗೂ ಐಬಿ...
ಬೆಂಗಳೂರಿನ 500 ಕಿ.ಮೀ ರಸ್ತೆಗಳಿಗೆ ವೈಟ್ ಟಾಪಿಂಗ್ ಭಾಗ್ಯ – ಡಿಸಿಎಂ ಡಿಕೆಶಿ
ಬೆಂಗಳೂರು : ನಗರದ 500 ಕಿಮೀ ರಸ್ತೆಗಳಿಗೆ ವೈಟ್ ಟಾಪಿಂಗ್ ಮಾಡಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಂದಿನ ಸುಮಾರು 3 ವರ್ಷದೊಳಗೆ 1,700 ಕೋಟಿ ರೂ. ವೆಚ್ಚದಲ್ಲಿ ರಾಜ್ಯ ರಾಜಧಾನಿ...
ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರುತ್ತೇನೆ – ಡಿಸಿಎಂ ಡಿಕೆಶಿ
ನವದೆಹಲಿ : ಪವರ್ ಶೇರಿಂಗ್ ವಿಚಾರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವೈರಾಗ್ಯದ ಮಾತಗಳನ್ನು ಆಡಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಅಂಗಳಕ್ಕೆ ಚೆಂಡು ಎಸೆದರೆ ಡಿಕೆಶಿ ನಾನು ಹೈಕಮಾಂಡ್‌ನವರಿಗೆ ತೊಂದರೆ ಕೊಡಲು ಹೋಗುವುದಿಲ್ಲ ಎಂದಿದ್ದಾರೆ.
ದೆಹಲಿಯ...
ಡಿಕೆಶಿ ನಿವಾಸಕ್ಕೆ ಹರಿದ್ವಾರದ ನಾಗ ಸಾಧುಗಳ ಭೇಟಿ – ಆಶೀರ್ವಾದ ಪಡೆದು ಡಿಸಿಎಂ
ಬೆಂಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಮುಖ್ಯಮಂತ್ರಿ ಹುದ್ದೆಯ ಶೀತಲ ಸಮರ ತೀವ್ರಗೊಂಡಿದ್ದು, ಈ ನಡುವೆ ಹರಿದ್ವಾರದಿಂದ ಬಂದ ನಾಗ ಸಾಧುಗಳಿಂದ ಡಿಸಿಎಂ ಡಿಕೆ...
ಕುರ್ಚಿ ಕದನ ಮಧ್ಯೆ ಡಿಕೆಶಿ ಟೆಂಪಲ್ ರನ್ – ಜಗದೀಶ್ವರಿ ದೇವಾಸ್ಥಾನದಲ್ಲಿ ವಿಶೇಷ ಪೂಜೆ
ಕಾರವಾರ : ಅಂಕೋಲಾ ತಾಲೂಕಿನ ಆಂದ್ಲೆಯ ಶ್ರೀ ಜಗದೀಶ್ವರಿ ದೇವಸ್ಥಾನಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಇಷ್ಟಾರ್ಥ ಸಿದ್ಧಿಗಾಗಿ ದೇವಿಯಲ್ಲಿ ಪಾರ್ಥನೆ ಸಲ್ಲಿಸಿದರು. ಆಂದ್ಲೆಗೂ ಮುನ್ನ ಗೋಕರ್ಣದ...
ನನ್ನ ಸಿದ್ದರಾಮಯ್ಯ ಮಧ್ಯೆ ಒಪ್ಪಂದ ನಡೆದಿದೆ, ನಾವಿಬ್ಬರೂ ಮಾತನಾಡಿದ್ದೇವೆ – ಡಿಕೆಶಿ
ಕಾರವಾರ : ನನ್ನ ಮತ್ತು ಸಿದ್ದರಾಮಯ್ಯ ಮಧ್ಯೆ ಒಪ್ಪಂದ ನಡೆದಿದೆ. ನಾವಿಬ್ಬರೂ ಮಾತನಾಡಿಕೊಂಡಿದ್ದೇವೆ, ಅದರಂತೆ ನಡೆದುಕೊಳ್ಳುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಅಂಕೋಲಾ ತಾಲೂಕಿನ ಆಂದ್ಲೆ ಗ್ರಾಮದ ಜಗದೀಶ್ವರಿ...
ಸತೀಶ್ ಜಾರಕಿಹೊಳಿ; ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ – ಡಿಕೆಶಿ ಮರುಪ್ರಶ್ನೆ
ಬೆಳಗಾವಿ : ಒಟ್ಟಿಗೆ ಸೇರಿ ಊಟ ಮಾಡುವುದನ್ನು ಬೇಡ ಎಂದು ಹೇಳಲು ಆಗುತ್ತದೆಯೇ..? ನನಗೇಕೆ ಅದೆಲ್ಲಾ..? ಹೊರಗಡೆಯಿಂದ ಬಂದಿದ್ದೀವಿ. ಎಲ್ಲಾ ಸೇರಿರೋದ್ರಲ್ಲಿ, ಊಟ ಮಾಡೋದ್ರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮರುಪ್ರಶ್ನಿಸಿದ್ದಾರೆ.
ಬೆಳಗಾವಿಯ...
ಇಷ್ಟಾರ್ಥ ಸಿದ್ಧಿಗಾಗಿ ಅಂದ್ಲೆ ಜಗದೀಶ್ವರಿ ದೇವಿ ಮೊರೆ ಹೋದ ಡಿಸಿಎಂ ಡಿಕೆಶಿ
ಕಾರವಾರ : ಇಷ್ಟಾರ್ಥ ಸಿದ್ಧಿಗಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೇವಿಯ ಮೊರೆಹೋಗಿದ್ದು, ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಅಂದ್ಲೆ ಶ್ರೀ ಜಗದೀಶ್ವರಿ ದೇವಿ ದೇವಸ್ಥಾನಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿ ವಿಶೇಷ...
ಅವರಪ್ಪನ ಹೆಸರು ಕೆಡಿಸಿದ್ದು, ವಿಜಯೇಂದ್ರ – ಎಲ್ಲಾ ಬಿಚ್ಚಿಡಬೇಕಾ? – ಡಿಕೆಶಿ
ಬೆಳಗಾವಿ : ಕಲೆಕ್ಷನ್ ಕಿಂಗ್ ಅಂದ್ರೆ ಅದು ವಿಜಯೇಂದ್ರ, ಅವರಪ್ಪನ ಹೆಸರು ಕೆಡಿಸಿದ್ದು ವಿಜಯೇಂದ್ರ, ಅವ್ರ ಕಲೆಕ್ಷನ್, ವರ್ಗಾವಣೆ ದಂದೆ ಎಲ್ಲವನ್ನ ಬಿಚ್ಚಿಡಬೇಕಾ ಎಂದು ಡಿಸಿಎಂ ಡಿಕೆ ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದರು....
ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ – ಡಿಕೆಶಿ
ಬೆಳಗಾವಿ : ವಿಧಾನಸಭೆಯಲ್ಲಿಂದು ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕ ಮಂಡನೆ ಆಗಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ವಿಧಾನಸಭೆಯಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ...





















