ಟ್ಯಾಗ್: DCM DK Shivakumar
ಬೆಂಗಳೂರಿನ ರಸ್ತೆಗುಂಡಿಗಳು ಬಿಜೆಪಿ ದುರಾಡಳಿತದ ಫಲ – ಡಿಕೆಶಿ
ಬೆಂಗಳೂರು : ನಗರದ ರಸ್ತೆ ಗುಂಡಿಗಳು ಬಿಜೆಪಿ ಸರ್ಕಾರದ ದುರಾಡಳಿತದ ಫಲ, ರಸ್ತೆಗುಂಡಿಗಳನ್ನು ಮುಚ್ಚಲು ನಾವು ಬದ್ಧರಾಗಿದ್ದೇವೆ. ಇದಕ್ಕಾಗಿಯೇ ಮುಖ್ಯಮಂತ್ರಿಗಳು 750 ಕೋಟಿ ರೂ. ಅನುದಾನ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್...
ರಾಜ್ಯದಲ್ಲಿ ನಡೆಯುತ್ತಿರೋದು ಗುಂಡಿಗಳನ್ನು ನಡೆಸೋ ಸರ್ಕಾರ – ಸಿ.ಸಿ.ಪಾಟೀಲ್
ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರೋದು ಗುಂಡಿಗಳನ್ನು ನಡೆಸೋ ಸರ್ಕಾರ. ಇಂತಹ ಸರ್ಕಾರ ನಾನು ನೋಡೇ ಇಲ್ಲ ಎಂದು ಮಾಜಿ ಸಚಿವ ಸಿ.ಸಿ. ಪಾಟೀಲ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು ಗುಂಡಿಗಳ ಬಗ್ಗೆ ವಿಧಾನಸೌಧದಲ್ಲಿ...
ಬೆಂಗಳೂರಿನಲ್ಲಿ 7 ಸಾವಿರಕ್ಕೂ ಹೆಚ್ಚು ರಸ್ತೆ ಗುಂಡಿ ಮುಚ್ಚಿದ್ದೇವೆ – ಡಿಕೆಶಿ
ಬೆಂಗಳೂರು : ಹೆಚ್ಚು ಮಳೆ ಹಾಗೂ ಟ್ರಾಫಿಕ್‌ನಿಂದ ರಸ್ತೆ ಗುಂಡಿ ಆಗುತ್ತದೆ. 7 ಸಾವಿರಕ್ಕೂ ಹೆಚ್ಚು ರಸ್ತೆ ಗುಂಡಿ ಮುಚ್ಚಿದ್ದೇವೆ. ಇನ್ನೂ ಐದು ಸಾವಿರ ರಸ್ತೆ ಗುಂಡಿ ಬಾಕಿ ಇವೆ ಎಂದು ಡಿಸಿಎಂ...
ಬೆಂಗಳೂರಿನ ರಸ್ತೆ ಗುಂಡಿಗಳ ವಿರುದ್ಧ ಅಭಿಯಾನ ಬೆನ್ನಲ್ಲೇ ಎಚ್ಚೆತ್ತ – ಡಿಕೆಶಿ
ಬೆಂಗಳೂರು : ಬೆಂಗಳೂರಿನ ಹಲವು ರಸ್ತೆಗಳು ಸಂಪೂರ್ಣವಾಗಿ ಹಾಳಾಗಿವೆ. ನಗರದಲ್ಲಿ ಎಲ್ಲಿ ನೋಡಿದ್ರೂ ರಸ್ತೆಗಳು ಸಂಪೂರ್ಣ ಗುಂಡಿಮಯವಾಗಿದೆ. ನಗರದ ಬಡಾವಣೆಯ ರಸ್ತೆಗಳ ಸ್ಥಿತಿಯಂತೂ ಹೇಳ ತೀರದ್ದಾಗಿದೆ. ಎಲ್ಲೆಂದರಲ್ಲಿ ತಗ್ಗು ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ...
ಪ್ರತಾಪ್ ಸಿಂಹ, ಬಿಜೆಪಿ ನಾಯಕರು ಮೊದಲು ಸಂವಿಧಾನ ಓದಿಕೊಳ್ಳಲಿ – ಡಿಕೆಶಿ
ಬೆಂಗಳೂರು : ಪ್ರತಾಪ್ ಸಿಂಹ ಮತ್ತು ಬಿಜೆಪಿ ನಾಯಕರು ಮೊದಲು ಸಂವಿಧಾನವನ್ನ ಓದಿಕೊಳ್ಳಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಾನು ಮುಷ್ತಾಕ್ ದಸರಾ ಉದ್ಘಾಟನೆ...
ಮಂಡ್ಯದ ಅಭಿವೃದ್ಧಿಗೆ ಕೋಟಿ ರೂ. ಐತಿಹಾಸಿಕ ಅನುದಾನ – ಡಿಕೆಶಿ
ಮಂಡ್ಯ : ಜಿಲ್ಲೆಗೆ ನೀರಾವರಿ ಇಲಾಖೆಯಿಂದ 1,970 ಕೋಟಿ ರೂ. ಮೊತ್ತದ ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ. ಕರ್ನಾಟಕದ ಇತಿಹಾಸದಲ್ಲಿಯೇ ಮಂಡ್ಯ ಜಿಲ್ಲೆಗೆ ಇಷ್ಟು ದೊಡ್ಡ ಮೊತ್ತದ ಅನುದಾನ ನೀಡಿದ ಉದಾಹರಣೆಯೇ ಇಲ್ಲ ಎಂದು...
ಡಿಕೆಶಿ ಮನೆ ಬಳಿ ನಕಲಿ ನಂಬರ್ ಪ್ಲೇಟ್ ಕಾರು ಪತ್ತೆ – ಮಾಲೀಕನ ವಿರುದ್ಧ...
ಬೆಂಗಳೂರು : ಸದಾಶಿವ ನಗರದ ಡಿಸಿಎಂ ಡಿಕೆ ಶಿವಕುಮಾರ್ ಅವರ ಮನೆಯ ಬಳಿ ನಕಲಿ ನಂಬರ್ ಪ್ಲೇಟ್‌ನ ಫಾರ್ಚೂನರ್ ಕಾರೊಂದು ಪತ್ತೆಯಾಗಿದ್ದು, ಮಾಲೀಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಸೆ.07ರಂದು ಫಾರ್ಚೂನರ್ ಕಾರು ಪತ್ತೆಯಾಗಿತ್ತು. ಹೀಗಾಗಿ...
ಡಿಕೆಶಿ ಬೆಂಬಲಿಗರ ಮೇಲಿನ 62 ಕ್ರಿಮಿನಲ್ ಕೇಸ್ ವಾಪಸ್ ಪಡೆದ ಸರ್ಕಾರ
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಅವರ ಬೆಂಬಲಿಗರ ವಿರುದ್ಧದ 12 ಪ್ರಕರಣವೂ ಸೇರಿ ಒಟ್ಟು 62 ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸಚಿವ ಸಂಪುಟ ಸಮಿತಿ ಒಪ್ಪಿಗೆ ಸೂಚಿಸಿದೆ.
ಜಾರಿ ನಿರ್ದೇಶನಾಲಯದ...
ಸರ್ಕಾರಿ ಕೆಲಸಗಳಿಗೆ ಹೆಲಿಕಾಪ್ಟರ್, ವಿಮಾನ ಗುತ್ತಿಗೆ ಪಡೆಯುವ ವಿಚಾರವಾಗಿ ಸಭೆ – ಡಿಕೆಶಿ
ಬೆಂಗಳೂರು : ಸರ್ಕಾರಿ ಕೆಲಸಗಳಿಗೆ ಇನ್ನುಮುಂದೆ ವಾರ್ಷಿಕ ಗುತ್ತಿಗೆ ಆಧಾರದಲ್ಲಿ ಹೆಲಿಕಾಪ್ಟರ್, ವಿಮಾನ ಸೇವೆ ಪಡೆಯಲು ಸರ್ಕಾರ ನಿರ್ಧಾರ ಮಾಡಿದೆ. ಸರ್ಕಾರಿ ಕೆಲಸಗಳಿಗೆ ಹೆಲಿಕಾಪ್ಟರ್, ವಿಮಾನ ಗುತ್ತಿಗೆ ಪಡೆಯುವ ವಿಚಾರವಾಗಿ ಡಿಸಿಎಂ ಡಿಕೆ...
ಬಿಜೆಪಿಯವರು ಧರ್ಮಸ್ಥಳ ಬದಲು; ದೆಹಲಿಯಲ್ಲಿ ಹೋರಾಟ ಮಾಡಲಿ: ಡಿಕೆಶಿ
ಬೆಂಗಳೂರು : ಬಿಜೆಪಿ ಧರ್ಮಸ್ಥಳ ಯಾತ್ರೆಗೆ ಡಿಸಿಎಂ ಡಿಕೆ ಶಿವಕುಮಾರ್ ಟೀಕಿಸಿದ್ದಾರೆ. ಬಿಜೆಪಿಯವರಿಗೆ ರಾಜಕೀಯ ಇಚ್ಚಾಶಕ್ತಿಯಿದ್ದರೆ ಭದ್ರಾ ಮೇಲ್ದಂಡೆಗೆ, ಬೆಂಗಳೂರು ಅಭಿವೃದ್ಧಿಗೆ ಹಣ ಕೊಡಿಸಲಿ. ಮೇಕೆದಾಟು, ಮಹದಾಯಿಗೆ ಅನುಮತಿ ಕೊಡಿಸಲಿ ಎಂದರು.
ಈ ಕುರಿತು...




















