ಟ್ಯಾಗ್: dead
ಹಾಸನ : ಹಳ್ಳಕ್ಕೆ ಉರುಳಿದ ಕಾರು , ಇಬ್ಬರು ಸಾವು, ಮೂವರು ಗಂಭೀರ
ಹಾಸನ: ಜಿಲ್ಲೆಯ ಅರಸಿಕೆರೆ ತಾಲೂಕಿನ ಜಾವಗಲ್-ಹಳೇಬೀಡು ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಹಳ್ಳಕ್ಕೆ ಉರುಳಿದ ಪರಿಣಾಮ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಭಾನುವಾರ ಸಂಭವಿಸಿದೆ ಎನ್ನಲಾಗಿದೆ.
ಜಿಲಾನಿ (28) ಮತ್ತು...
ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೂಕಂಪ: 12ಕ್ಕೂ ಹೆಚ್ಚು ಮಂದಿ ಸಾವು, ಹಲವು ದೇಶಗಳಲ್ಲಿ ಸುನಾಮಿ...
ಮನಿಲಾ: ಫಿಲಿಪೈನ್ಸ್‌ನ ದಕ್ಷಿಣ ಭಾಗದಲ್ಲಿ ಸೋಮವಾರ ಸಂಭವಿಸಿದ 7.8 ತೀವ್ರತೆಯ ಪ್ರಬಲ ಭೂಕಂಪದಿಂದ ಕನಿಷ್ಠ 12 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಭೂಕಂಪದ ತೀವ್ರತೆಗೆ ಹಲವು ಕಟ್ಟಡಗಳು ಕುಸಿದಿದ್ದು, ಫಿಲಿಪೈನ್ಸ್ ಸೇರಿದಂತೆ ಇಂಡೋನೇಷ್ಯಾ,...
Plane Crash: ಡೊಮಿನಿಕನ್ ಗಣರಾಜ್ಯದಲ್ಲಿ ತುರ್ತು ಲ್ಯಾಂಡಿಂಗ್ ವೇಳೆ ಖಾಸಗಿ ಜೆಟ್‌ಗೆ ಬೆಂಕಿ, ಇಬ್ಬರು...
ಸ್ಯಾಂಟೊ ಡೊಮಿಂಗೊ, ಜೂನ್ 08: ಕೆರೆಬಿಯನ್ ದ್ವೀಪ ರಾಷ್ಟ್ರವಾದ ಡೊಮಿನಿಕನ್ ಗಣರಾಜ್ಯದ ಲಾ ರೊಮಾನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಜೆಟ್ ವಿಮಾನ ಅಪಘಾತಕ್ಕೀಡಾಗಿದೆ. ಯಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ತುರ್ತು ಭೂಸ್ಪರ್ಶಕ್ಕೆ...
ಮನೆಯಿಂದ ನಾಪತ್ತೆಯಾಗಿದ್ದ ಮಹಿಳೆ ಕೆರೆಯಲ್ಲಿ ಮೃತದೇಹವಾಗಿ ಪತ್ತೆ; ವರದಕ್ಷಿಣೆ ಕಿರುಕುಳ ಆರೋಪದಡಿ ತನಿಖೆ
ಬೆಂಗಳೂರು, ಜೂನ್ 5: ಮನೆಯಿಂದ ನಾಪತ್ತೆಯಾಗಿದ್ದ ಮಹಿಳೆಯೊಬ್ಬರು ಕೆರೆಯಲ್ಲಿ ಮೃತದೇಹವಾಗಿ ಪತ್ತೆಯಾಗಿರುವ ಘಟನೆ ನಗರದ ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಕೊಮ್ಮಘಟ್ಟದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಜ್ಯೋತಿ (29) ಎಂದು ಗುರುತಿಸಲಾಗಿದ್ದು, ಅವರು...
ದುಷ್ಕರ್ಮಿಗಳಿಂದ ಮಲಗಿದ್ದ ಕುರಿಗಳ ಮೇಲೆ ಮಾರಣಾಂತೀಕ ಹಲ್ಲೇ : 5 ಸಾವು, 18 ಕುರಿಗಳ...
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಬೆಡಶೆಟ್ಟಹಳ್ಳಿಯಲ್ಲಿ ಆಘಾತಕಾರಿ, ಅಮಾನವೀಯ ಘಟನೆ ನಡೆದಿದೆ. ರಾತ್ರಿ ಶೆಡ್ ನಲ್ಲಿ ಮಲಗಿದ್ದ ಕುರಿಗಳ ಮೇಲೆ ಕಿಡಿಗಳು ಚಾಕು ಚೂರಿಗಳಿಂದ ಭೀಕರವಾಗಿ ದಾಳಿ ನಡೆಸಿ ವಿಕೃತಿ ಮರೆದಿದ್ದಾರೆ. ದೊಡ್ಡತಿಮ್ಮರಾಯಪ್ಪ...
ಸಿನಿಮಾ ಚಿತ್ರೀಕರಣದ ಸೆಟ್‌ನಲ್ಲಿ ಅವಘಡ : ಓರ್ವ ಸಾವು
ತಮಿಳಿನ ಖ್ಯಾತ ನಟ ಎಸ್‌ಜೆ ಸೂರ್ಯ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ‘ಕಿಲ್ಲರ್’ ಸಿನಿಮಾದ ಚಿತ್ರೀಕರಣದ ವೇಳೆ ಭೀಕರ ದುರಂತವೊಂದು ಸಂಭವಿಸಿದೆ. ಶೂಟಿಂಗ್ ಸೆಟ್‌ನಲ್ಲಿ ನಡೆದ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಚಿತ್ರತಂಡದ 26 ವರ್ಷದ...
2 ಮಕ್ಕಳ ತಾಯಿಯೊಂದಿಗೆ ಯುವಕನ ಪ್ರೀತಿ; ನಿರ್ಜನ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಜೋಡಿ...
ಕೋಲಾರ (ಜೂನ್ 4): ಎರಡು ಮಕ್ಕಳ ತಾಯಿಯೊಂದಿಗೆ ಪ್ರೀತಿಯಲ್ಲಿದ್ದ ಎನ್ನಲಾದ ಯುವಕ ಹಾಗೂ ಮಹಿಳೆಯ ಮೃತದೇಹಗಳು ನಿರ್ಜನ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ...
ಬಾಂಗ್ಲಾದೇಶದಲ್ಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಪಲ್ಟಿ, 15 ಮಂದಿ ಸಾವು, 10 ಜನರಿಗೆ ಗಾಯ
ಢಾಕಾ (ಮೇ 25) : ಬಾಂಗ್ಲಾದೇಶದಲ್ಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಪಲ್ಟಿಯಾದ ಪರಿಣಾಮ 15 ಮಂದಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಈದ್ ಅಲ್-ಅಧಾ’ ಆಚರಣೆಗಾಗಿ ತಮ್ಮ ಕುಟುಂಬಗಳನ್ನು ಸೇರಲು ತಾಯ್ನಾಡಿಗೆ ಹೊರಟಿದ್ದ...
ಕಪ್ಪೆಚಿಪ್ಪು ಸಂಗ್ರಹ ವೇಳೆ ಸಮುದ್ರ ದುರಂತ : ಮತ್ತೊಂದು ಮೃತದೇಹ ಪತ್ತೆ, ಸಾವಿನ ಸಂಖ್ಯೆ...
ಕಾರವಾರ, ಮೇ 25: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ಅಳ್ವೆಕೋಡಿ ಕಡಲತೀರದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ತೆರಳಿದ್ದವರ ಪೈಕಿ ಮೃತಪಟ್ಟವರ ಸಂಖ್ಯೆ ಇದೀಗ 11ಕ್ಕೆ ತಲುಪಿದೆ. ನಿನ್ನೆ 10 ಮಂದಿಯ ಮೃತದೇಹಗಳು ಪತ್ತೆಯಾಗಿದ್ದರೆ,...
ಬಸ್ – ಆಟೋ ಮುಖಾಮುಖಿ ಡಿಕ್ಕಿ ಭೀಕರ ಅಪಘಾತ : 6 ಪ್ರಯಾಣಿಕರ ಸಾವು,...
ಬೆರ್ಹಾಂಪುರ(ಒಡಿಶಾ): ಗಂಜಾಂನ ಪುರುಷೋತ್ತಮಪುರ ಪೊಲೀಸ್ ಠಾಣೆಯ ಲಡ್ಕಪಲ್ಲಿ ಚೌಕ್‌ನಲ್ಲಿ ಬಸ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಆರು ಜನರು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ...




















