ಟ್ಯಾಗ್: Dear Husband
“ಡಿಯರ್ ಹಸ್ಬೆಂಡ್” ಚಿತ್ರದ ಟೈಟಲ್ ಲಾಂಚ್ ಮಾಡಿದ ನಟ ಕಿಚ್ಚ
ಜಿ9 ಕಮ್ಯುನಿಕೇಶನ್ ಅ್ಯಂಡ್ ಮೀಡಿಯಾ ಹಾಗೂ ನಿರಂತರ ಪ್ರೊಡಕ್ಷನ್ಸ್ ಸಂಸ್ಥೆಯ ಸಹಯೋಗದಲ್ಲಿ ನಿರ್ಮಾಣವಾಗುತ್ತಿರುವ, ಗುರುರಾಜ ಕುಲಕರ್ಣಿ ನಿರ್ದೇಶನದ ನೂತನ ಚಿತ್ರದ ಶೀರ್ಷಿಕೆ ಅನಾವರಣ ಮತ್ತು ಟೈಟಲ್ ಟೀಸರ್ ಬಿಡುಗಡೆ ಸಮಾರಂಭ ಬೆಂಗಳೂರಿನಲ್ಲಿ ಅದ್ಧೂರಿಯಾಗಿ...












