ಮನೆ ಟ್ಯಾಗ್ಗಳು Death

ಟ್ಯಾಗ್: death

ಶ್ರೀಲಂಕಾದಲ್ಲಿ ಸಾವಿನ ಸಂಖ್ಯೆ 334ಕ್ಕೆ ಏರಿಕೆ – 400 ಭಾರತೀಯರು, ಓರ್ವ ಪಾಕ್ ಪ್ರಜೆ...

0
ನವದೆಹಲಿ/ಕೊಲಂಬೋ : ದಿತ್ವಾ ಚಂಡಮಾರುತದ ಅಬ್ಬರಕ್ಕೆ ಉಂಟಾಗಿರುವ ಭೂಕುಸಿತ, ಪ್ರವಾಹದ ಪರಿಣಾಮ ಶ್ರೀಲಂಕಾದಲ್ಲಿ 334 ಮಂದಿ ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಭಾರತೀಯ ವಾಯುಪಡೆ ಓರ್ವ ಪಾಕ್ ಪ್ರಜೆ ಸೇರಿ 455 ಜನರನ್ನು...

ಹಾಂಗ್​ಕಾಂಗ್​ನಲ್ಲಿ ಅಪಾರ್ಟ್​​ಮೆಂಟ್​​ಗೆ ಬೆಂಕಿ ಅವಘಡ – ಸಾವಿನ ಸಂಖ್ಯೆ 94ಕ್ಕೆ ಏರಿಕೆ

0
ಹಾಂಗ್‌ಕಾಂಗ್ : ಹಾಂಗ್‌ಕಾಂಗ್‌ನ ತೈಪೊ ಜಿಲ್ಲೆಯ ವಾಂಗ್ ಫುಕ್ ಕೋರ್ಟ್ ಎಂಬ 8 ಬಹುಮಹಡಿ ಕಟ್ಟಡಗಳ ಸಂಕೀರ್ಣದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 94ಕ್ಕೆ ಏರಿಕೆಯಾಗಿದೆ. 2ನೇ ದಿನವಾದ ಗುರುವಾರವೂ ಬೆಂಕಿ...

ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ದುರ್ಮರಣ

0
ಕಲಬುರಗಿ : ಬೆಸ್ಕಾಂ ಎಂಡಿ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಲಬುರಗಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಮೃತಪಟ್ಟಿದ್ದು, ಹುಟ್ಟೂರು ಬೆಳಗಾವಿಯ ರಾಮದುರ್ಗದಲ್ಲಿ ಇಂದು ಬೀಳಗಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಕಡುಬಡತನದಿಂದಲೇ ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿ...

ಜುಬೀನ್ ಗಾರ್ಗ್ ಸಾವು ಆಕಸ್ಮಿಕವಲ್ಲ, ಕೊಲೆ – ಹಿಮಂತ ಬಿಸ್ವಾ ಶರ್ಮಾ

0
ದಿಸ್ಪುರ್ : ಗಾಯಕ ಜುಬೀನ್ ಗಾರ್ಗ್ ಸಾವು ಆಕಸ್ಮಿಕವಲ್ಲ, ಇದೊಂದು ಕೊಲೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಸ್ಫೋಟಕ ಹೇಳಿಕೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡುವಾಗ ಈ ಕುರಿತು ಮಾಹಿತಿ ನೀಡಿದ್ದಾರೆ....

ಎಲೆಕ್ಟ್ರಿಕ್‌ ಕಾರಿನಲ್ಲಿ ಏಕಾಏಕಿ ಬೆಂಕಿ – ಕಾರರು ಸುಟ್ಟು ಕರಕಲು

0
ವಿಜಯಪುರ : ನಿಂತಿದ್ದ ಎಲೆಕ್ಟ್ರಿಕ್‌ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾಗಿರುವ ಘಟನೆ ವಿಜಯಪುರ ನಗರದ ಸೈನಿಕ ಸ್ಕೂಲ್ ಬಳಿ ನಡೆದಿದೆ. ಸೈನಿಕ್ ಸ್ಕೂಲ್ ಬಳಿ ಎಲೆಕ್ಟ್ರಿಕ್‌ ಕಾರು ಪಾರ್ಕ್‌ ಆಗಿತ್ತು. ಈ...

ಹಿರಿಯ ನಟ ಧರ್ಮೇಂದ್ರ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

0
ನವದೆಹಲಿ : ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಅವರ ನಿಧನದಿಂದ ಭಾರತೀಯ ಚಿತ್ರರಂಗದ ಒಂದು ಯುಗ ಅಂತ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಅವರು,...

ಕೃಷ್ಣಮೃಗಗಳ ದಾರುಣ ಸಾವಿಗೆ HS ಬ್ಯಾಕ್ಟೀರಿಯಾ ಕಾರಣ – ಪರೀಕ್ಷೆಯಿಂದ ದೃಢ

0
ಬೆಳಗಾವಿ : ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 31 ಕೃಷ್ಣಮೃಗಗಳ ದಾರುಣ ಸಾವಿಗೆ ಹೆಚ್‌ಎಸ್‌ ಬ್ಯಾಕ್ಟೀರಿಯಾ ಕಾರಣವಾಗಿದೆ. ಸಾಂಕ್ರಾಮಿಕ ರೋಗದಿಂದ ಕೃಷ್ಣಮೃಗಗಳು ಸಾವನ್ನಪ್ಪಿವೆ ಎಂದು ದೃಢಪಟ್ಟಿದೆ. ಮಾಧ್ಯಮಗಳಿಗೆ ಮೃಗಾಲಯದ ಎಸಿಎಫ್ ನಾಗರಾಜ್ ಬಾಳೆಹೊಸೂರ್ ಮಾಹಿತಿ ನೀಡಿದ್ದಾರೆ....

ಮೃಗಾಲಯದಲ್ಲಿ ಜಿಂಕೆಗಳ ಅಸಹಜ ಸಾವು, ತನಿಖೆಗೆ ಆದೇಶ – ಈಶ್ವರ್ ಖಂಡ್ರೆ

0
ಬೆಳಗಾವಿ : ಬೆಳಗಾವಿ ಜಿಲ್ಲೆಯ ಭೂತರಾಮನಹಟ್ಟಿಯ ಕಿತ್ತೂರುರಾಣಿ ಚೆನ್ನಮ್ಮ ಮೃಗಾಲಯದಲ್ಲಿ 19 ಜಿಂಕೆಗಳು ಅಸಹಜವಾಗಿ ಸಾವನ್ನಪ್ಪಿರುವ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕಳವಳ ವ್ಯಕ್ತಪಡಿಸಿದ್ದು, ತನಿಖೆಗೆ ಆದೇಶಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು,...

ಸಾಲುಮರದ ತಿಮ್ಮಕ್ಕ ನಿಧನಕ್ಕೆ ಸಚಿವ ಈಶ್ವರ ಖಂಡ್ರೆ ಸಂತಾಪ

0
ಬೆಂಗಳೂರು : ವೃಕ್ಷಮಾತೆ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರ ನಿಧನಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ಸಾಲುಮರದ ತಿಮ್ಮಕ್ಕ ಕರ್ನಾಟಕದ ಹೆಮ್ಮೆಯ ಪರಿಸರ...

ಚಾಕುವಿನಿಂದ ಚುಚ್ಚಿ ಯುವಕನ ಭೀಕರ ಕೊಲೆ..!

0
ತುಮಕೂರು : ಚಾಕುವಿನಿಂದ ಚುಚ್ಚಿ ಯುವಕನನ್ನು ಭೀಕರ ಕೊಲೆ ಮಾಡಿರುವ ಘಟನೆ ತುಮಕೂರು ನಗರದ ಜಯನಗರ ಬಳಿಯ ಮಂಜುನಾಥ ನಗರದಲ್ಲಿ ನಡೆದಿದೆ. ಅಭಿಷೇಕ್ (26) ಮೃತ ದುರ್ದೈವಿ. ಕ್ಯಾತಸಂದ್ರ ಬಳಿಯ ಸುಭಾಷ್ ನಗರ ನಿವಾಸಿಯಾಗಿರುವ...

EDITOR PICKS