ಮನೆ ಟ್ಯಾಗ್ಗಳು Death

ಟ್ಯಾಗ್: death

ಬೆಂಗಳೂರು : ಕೋರ್ಟ್ ತೀರ್ಪು ಬರೋ ಮುನ್ನವೇ ಶಂಕಿತ ಉಗ್ರ ಸಾವು

0
ಬೆಂಗಳೂರು : ಇನ್ನೇನು ಕೋರ್ಟ್​​​ ತೀರ್ಪು ನೀಡುವ ಮೊದಲೇ 2008ರ ಮಡಿವಾಳ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಹಾಗೂ ಶಂಕಿತ ಉಗ್ರ ಸಾವನ್ನಪ್ಪಿದ್ದಾನೆ. ಅಬ್ದುಲ್ ಖಾದರ್ (60) ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. ಮಡಿವಾಳ ಬಾಂಬ್ ಸ್ಫೋಟ ಪ್ರಕರಣದ...

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಸಾವಿಗೆ ಡಿಜಿಪಿ ಅಲೋಕ್ ಕುಮಾರ್ ಕಿರುಕುಳ ಕಾರಣ ಎಂದ...

0
ಧಾರವಾಡ: ಸೇವೆಯಿಂದ ಅಮಾನತುಗೊಂಡಿದ್ದ ಧಾರವಾಡ ಕೇಂದ್ರ ಕಾರಾಗೃಹದ ಜೈಲರ್ ಸಿದ್ಧರಾಮಪ್ಪ ವಡ್ಡರ್ (37) ಅವರು ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧಾರವಾಡದ ಹೊಸ ಬಸ್ ನಿಲ್ದಾಣದ ಸಮೀಪ ಇರುವ ಕಾರಾಗೃಹದ ವಸತಿ...

ಇಷ್ಟವಿಲ್ಲದ  ಕಂಪ್ಯೂಟರ್ ಸೈನ್ಸ್ ಓದುವಂತೆ ಬಲವಂತ; ತಂದೆ ಅಕ್ಕನನ್ನು ಚಾಕುವಿನಿಂದ ಇರಿದು ಕೊಂದ ಬಾಲಕ!

0
ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಹೊಸ ಅಯೋಧ್ಯೆ ಗ್ರಾಮದಲ್ಲಿ ನಡೆದಿದ್ದ ಕುಟುಂಬದ ಹತ್ಯಾಕಾಂಡಕ್ಕೆ  ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಹೊಸ ಮಾಹಿತಿಗಳು ಬೆಳಕಿಗೆ ಬಂದಿವೆ. ಆರಂಭದಲ್ಲಿ ಆನ್‌ಲೈನ್ ಗೇಮ್ ಚಟದ ಹಿನ್ನೆಲೆಯಲ್ಲಿ ಘಟನೆ ನಡೆದಿರಬಹುದು...

ಶಾಲಾ ಕಟ್ಟಡದಿಂದ ಬಿದ್ದು 15 ವರ್ಷದ ವಿದ್ಯಾರ್ಥಿ ಸಾವು; ಸಾವಿನ ಕಾರಣದ ಬಗ್ಗೆ ಅನುಮಾನ

0
ಬೀದರ್, ಜೂನ್ 10: ಬೀದರ್‌ನ ಎಲ್‌ಐಸಿ ಕಾಲೋನಿಯಲ್ಲಿರುವ ಜನಸೇವಾ ಖಾಸಗಿ ಶಾಲೆಯ ಕಟ್ಟಡದಿಂದ ಬಿದ್ದು 15 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಶಾಂತಿನಗರ ನಿವಾಸಿ ಸಮೀರ್ ಮೃತ ವಿದ್ಯಾರ್ಥಿಯಾಗಿದ್ದು, ಆತ ಶಾಲೆಯಲ್ಲಿ...

ರೌಡಿಶೀಟರ್ ಬರ್ಬರ ಹತ್ಯೆ: ಬೆನ್ನಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

0
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯ ಜನತಾ ಕಾಲೋನಿಯಲ್ಲಿ ರೌಡಿಶೀಟರ್‌ವೊಬ್ಬರನ್ನು ದುಷ್ಕರ್ಮಿಗಳು ಬೆನ್ನಟ್ಟಿಕೊಂಡು ಹೋಗಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಮೃತನನ್ನು ಖಲೀಮುಲ್ಲಾ...

ಮೂರು ದಿನದ ಕಂದಮ್ಮನ ಜೀವನ್ಮರಣದ  ಹೋರಾಟ : ಆ್ಯಂಬುಲೆನ್ಸ್ ಸಿಬ್ಬಂದಿಯಿಂದ ಮರುಜೀವ

0
ಹೈದರಾಬಾದ್ : ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಮೂರು ದಿನದ ಮಗುವಿಗೆ ತುರ್ತು ಚಿಕಿತ್ಸೆ ನೀಡಿ ಆ್ಯಂಬುಲೆನ್ಸ್ ಸಿಬ್ಬಂದಿ ಜೀವ ಉಳಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮಗುವಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದ ಹಿನ್ನಲೆ...

ಭಟ್ಕಳ ನದಿಯಲ್ಲಿ ದುರಂತ; ಸಾವಿನ ಸಂಖ್ಯೆ 11ಕ್ಕೆ ಏರಿಕೆ..!

0
ಕಾರವಾರ : ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ನೆನ್ನೆ (ಭಾನುವಾರ) 10 ಜನರ ಮೃತದೇಹ ಪತ್ತೆಯಾಗಿದ್ದವು, ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಮೃತ...

ಮೋದಿಗೆ ಜಲ್ಮುರಿ ನೀಡಿದ್ದ ವ್ಯಾಪಾರಿಗೆ ಪಾಕ್‌, ಬಾಂಗ್ಲಾದಿಂದ ಕೊಲೆ ಬೆದರಿಕೆ ಕರೆ..!

0
ಕೋಲ್ಕತ್ತಾ : ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನಪ್ರಿಯ ಬಂಗಾಳಿ ತಿನಿಸು ನೀಡಿ ಗಮನ ಸೆಳೆದಿದ್ದ ಪಶ್ಚಿಮ ಬಂಗಾಳದ ಜಲ್ಮುರಿ ಮಾರಾಟಗಾರನಿಗೆ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಬೆದರಿಕೆ ಕರೆಗಳು...

ಪ್ರೀತಿಸಿ ಮದುವೆಯಾದ ಪತಿಗೆ ಕಬ್ಬಿಣದ ಸಲಾಕೆಯಿಂದ ಹೊಡೆದು ಕೊಂದ ಪತ್ನಿ : ಗದಗ

0
ಗದಗ: ಜಿಲ್ಲೆಯ ನರಗುಂದ ತಾಲ್ಲೂಕಿನ ರಡ್ಡೇರ ನಾಗನೂರು ಗ್ರಾಮದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯೇ ತನ್ನ ಪತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಬೆಡ್ ರೂಂನಲ್ಲೇ ಗಂಡನ ತಲೆಗೆ...

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವಿಗೆ ಖಂಡ್ರೆ ಸಂತಾಪ..!

0
ಮಡಿಕೇರಿ : ಕೊಡಗು ಜಿಲ್ಲೆ ದುಬಾರೆ ಶಿಬಿರದಲ್ಲಿ ಎರಡು ಸಾಕಾನೆಗಳ ಕಾದಾಟದ ವೇಳೆ ಅನಿರೀಕ್ಷಿತವಾಗಿ ಆಯತಪ್ಪಿ ಬಿದ್ದ ಆನೆಯ ಕೆಳಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌...

EDITOR PICKS