ಮನೆ ಟ್ಯಾಗ್ಗಳು Death

ಟ್ಯಾಗ್: death

ಹಿರಿಯ ನಟ ಧರ್ಮೇಂದ್ರ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

0
ನವದೆಹಲಿ : ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಅವರ ನಿಧನದಿಂದ ಭಾರತೀಯ ಚಿತ್ರರಂಗದ ಒಂದು ಯುಗ ಅಂತ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಅವರು,...

ಕೃಷ್ಣಮೃಗಗಳ ದಾರುಣ ಸಾವಿಗೆ HS ಬ್ಯಾಕ್ಟೀರಿಯಾ ಕಾರಣ – ಪರೀಕ್ಷೆಯಿಂದ ದೃಢ

0
ಬೆಳಗಾವಿ : ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 31 ಕೃಷ್ಣಮೃಗಗಳ ದಾರುಣ ಸಾವಿಗೆ ಹೆಚ್‌ಎಸ್‌ ಬ್ಯಾಕ್ಟೀರಿಯಾ ಕಾರಣವಾಗಿದೆ. ಸಾಂಕ್ರಾಮಿಕ ರೋಗದಿಂದ ಕೃಷ್ಣಮೃಗಗಳು ಸಾವನ್ನಪ್ಪಿವೆ ಎಂದು ದೃಢಪಟ್ಟಿದೆ. ಮಾಧ್ಯಮಗಳಿಗೆ ಮೃಗಾಲಯದ ಎಸಿಎಫ್ ನಾಗರಾಜ್ ಬಾಳೆಹೊಸೂರ್ ಮಾಹಿತಿ ನೀಡಿದ್ದಾರೆ....

ಮೃಗಾಲಯದಲ್ಲಿ ಜಿಂಕೆಗಳ ಅಸಹಜ ಸಾವು, ತನಿಖೆಗೆ ಆದೇಶ – ಈಶ್ವರ್ ಖಂಡ್ರೆ

0
ಬೆಳಗಾವಿ : ಬೆಳಗಾವಿ ಜಿಲ್ಲೆಯ ಭೂತರಾಮನಹಟ್ಟಿಯ ಕಿತ್ತೂರುರಾಣಿ ಚೆನ್ನಮ್ಮ ಮೃಗಾಲಯದಲ್ಲಿ 19 ಜಿಂಕೆಗಳು ಅಸಹಜವಾಗಿ ಸಾವನ್ನಪ್ಪಿರುವ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕಳವಳ ವ್ಯಕ್ತಪಡಿಸಿದ್ದು, ತನಿಖೆಗೆ ಆದೇಶಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು,...

ಸಾಲುಮರದ ತಿಮ್ಮಕ್ಕ ನಿಧನಕ್ಕೆ ಸಚಿವ ಈಶ್ವರ ಖಂಡ್ರೆ ಸಂತಾಪ

0
ಬೆಂಗಳೂರು : ವೃಕ್ಷಮಾತೆ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರ ನಿಧನಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ಸಾಲುಮರದ ತಿಮ್ಮಕ್ಕ ಕರ್ನಾಟಕದ ಹೆಮ್ಮೆಯ ಪರಿಸರ...

ಚಾಕುವಿನಿಂದ ಚುಚ್ಚಿ ಯುವಕನ ಭೀಕರ ಕೊಲೆ..!

0
ತುಮಕೂರು : ಚಾಕುವಿನಿಂದ ಚುಚ್ಚಿ ಯುವಕನನ್ನು ಭೀಕರ ಕೊಲೆ ಮಾಡಿರುವ ಘಟನೆ ತುಮಕೂರು ನಗರದ ಜಯನಗರ ಬಳಿಯ ಮಂಜುನಾಥ ನಗರದಲ್ಲಿ ನಡೆದಿದೆ. ಅಭಿಷೇಕ್ (26) ಮೃತ ದುರ್ದೈವಿ. ಕ್ಯಾತಸಂದ್ರ ಬಳಿಯ ಸುಭಾಷ್ ನಗರ ನಿವಾಸಿಯಾಗಿರುವ...

ಜೋಡಿ ಆನೆಗಳ ಸಾವು – ತನಿಖೆಗೆ ಸಚಿವ ಖಂಡ್ರೆ ಆದೇಶ..!

0
ಬೆಳಗಾವಿ : ಖಾನಾಪುರ ಬಳಿ ಸುಳೇಗಾಳಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಎರಡು ಆನೆಗಳು ಸಾವಿಗೀಡಾಗಿರುವ ಬಗ್ಗೆ ನೋವು ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತನಿಖೆಗೆ ಆದೇಶ...

ಜಗಳವಾಡಿ ತವರು ಸೇರಿದ್ದ ಪತ್ನಿಯನ್ನು ಇರಿದು ಕೊಂದ ಪತಿ

0
ಚಿಕ್ಕಮಗಳೂರು : ಪತಿಯೇ ಪತ್ನಿಯನ್ನು ಚಾಕು ಇರಿದು ಹತ್ಯೆಗೈದಿರುವುದು ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಮಹಿಳೆಯನ್ನು ನೇತ್ರಾ (32) ಎಂದು ಗುರುತಿಸಲಾಗಿದೆ. ಪತಿ ನವೀನ್ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಐದು...

ಮಾರಕಾಸ್ತ್ರಗಳಿಂದ ಕೊಚ್ಚಿ ಹಾಕಿದ ಬಿಜೆಪಿ ಯುವಮೋರ್ಚಾ ಅಧ್ಯಕ್ಷನ ಕೊಲೆ

0
ಕೊಪ್ಪಳ : ಫಿಲ್ಮಿ ಸ್ಟೈಲ್‌ನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹಾಕಿದ ಬಿಜೆಪಿ ಯುವಮೋರ್ಚಾ ಅಧ್ಯಕ್ಷನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಗಂಗಾವತಿ ನಗರದಲ್ಲಿ ನಡೆದಿದೆ. ವೆಂಕಟೇಶ ಕುರುಬರ (31) ವರ್ಷ ಕೊಲೆಯಾದ ಬಿಜೆಪಿ ನಾಯಕ. ಕೊಪ್ಪಳ...

ರಣಭೀಕರ ಮಳೆಗೆ ಭೂಕುಸಿತ – ಸಾವಿನ ಸಂಖ್ಯೆ 23ಕ್ಕೆ ಏರಿಕೆ..!

0
ಕೋಲ್ಕತ್ತಾ : ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಸುರಿಯುತ್ತಿರುವ ರಣಭೀಕರ ಮಳೆಗೆ ಹಲವೆಡೆ ಭೂಕುಸಿತ ಉಂಟಾಗಿದ್ದು, ಸಾವಿನ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಭಾನುವಾರ (ಸೆ.6) ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿ, ಪ್ರವಾಹ ಪರಿಸ್ಥಿತಿ...

ಮದ್ರಾಸ್‌ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ – ಸಾವಿನ ಸಂಖ್ಯೆ 40ಕ್ಕೆ ಏರಿಕೆ..!

0
ಚೆನ್ನೈ : ಕರೂರು ರಾಜಕೀಯ ರ‍್ಯಾಲಿವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಬಗ್ಗೆ ಸ್ವತಂತ್ರ ತನಿಖೆ ಅಥವಾ ಸಿಬಿಐ ತನಿಖೆ ನಡೆಸಬೇಕೆಂದು ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್‌ ದಳಪತಿ ಸಲ್ಲಿಸಿದ್ದ ಅರ್ಜಿ...

EDITOR PICKS