ಟ್ಯಾಗ್: death
ಮನೆಯಲ್ಲಿ ಹಣ ಕದಿಯುತ್ತಿದ್ದಳೆಂದು ಮಗಳನ್ನೇ ಕತ್ತು ಹಿಸುಕಿಕೊಂದ ಕಟುಕ ತಂದೆ
ಲಕ್ನೋ : ಮನೆಯಲ್ಲಿ ಹಣ ಕದಿಯುತ್ತಿದ್ದಳೆಂದು ಕಟುಕ ತಂದೆಯೊಬ್ಬ ತನ್ನ 13 ವರ್ಷದ ಮಗಳನ್ನೇ ಕತ್ತು ಹಿಸುಕಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಸಂಬಂಧ 40...
ಹಾಸನ ಟ್ರಕ್ ಅಪಘಾತ; ಯುವಕರೇ ಸಾವು – ಒಬ್ಬೊಬ್ಬರದು ಕಣ್ಣೀರ ಕಥೆ..!
ಹಾಸನ : ಗಣೇಶ ವಿಸರ್ಜನೆ ಸಂಭ್ರಮದಲ್ಲಿದ್ದವರ ಮೇಲೆ ರಕ್ಕಸನಂತೆ ನುಗ್ಗಿದ್ದ ಟ್ರಕ್ ವಿದ್ಯಾರ್ಥಿಗಳು ಸೇರಿ 9 ಜನರನ್ನು ಬಲಿ ಪಡೆದಿದೆ. ಈ ಘೋರ ದುರಂತದಲ್ಲಿ ಮೃತಪಟ್ಟವರಲ್ಲಿ ಯುವಕರೇ ಹೆಚ್ಚು. ಮನೆಗೆ ಆಧಾರವಾಗಬೇಕಿದ್ದ ಯುವಕರ...
ಭೀಕರ ರಸ್ತೆ ಅಪಘಾತ – ಐವರು ಸ್ಥಳದಲ್ಲೇ ಸಾವು..!
ಪಾಟ್ನಾ : ಪರ್ಸಾ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ ಐವರು ಉದ್ಯಮಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಪಾಟ್ನಾ-ಗಯಾ-ದೋಭಿ ಚತುಷ್ಪಥ ರಸ್ತೆಯಲ್ಲಿ ಘಟನೆ ನಡೆದಿದೆ. ಮೃತ ಉದ್ಯಮಿಗಳನ್ನು...
ದರ್ಶನ್‌ಗೆ ಗಲ್ಲು ಶಿಕ್ಷೆವಿಧಿಸಬೇಕೆಂದು ಕೋರ್ಟ್ಗೆ ನುಗ್ಗಿದ ವ್ಯಕ್ತಿ..!
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿನ ಆರೋಪಿಗಳಾದ ನಟ ದರ್ಶನ್ ಸೇರಿದಂತೆ 17 ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕೆಂದು ಕೋರಿ ಅಪರಿಚಿತ ವ್ಯಕ್ತಿಯೊಬ್ಬರು ಅರ್ಜಿ ಹಿಡಿದು ಕೋರ್ಟ್ ಹಾಲ್ ಗೆ ನುಗ್ಗಿರುವ...
ಅಫ್ಘಾನ್ ಭೂಕಂಪ – ಮೃತರ ಸಂಖ್ಯೆ 1,411ಕ್ಕೆ ಏರಿಕೆ; ಹಲವು ಮಂದಿಗೆ ಗಾಯ..!
ಕಾಬೂಲ್ : ಅಫ್ಘಾನಿಸ್ತಾನದಲ್ಲಿ ಸಂಭವಿಸಿದ 6.0 ತೀವ್ರತೆಯ ಪ್ರಬಲ ಭೂಕಂಪದಿಂದ 1,411ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ ಸುಮಾರು 3,124 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಭಾನುವಾರ ತಡರಾತ್ರಿಯಿಂದ ಭೂಕಂಪ ಸಂಭವಿಸಿದ್ದು, ಸಾವಿನ...
ಮಕ್ಕಳು ತಂದಿಟ್ಟ ಜಗಳದಲ್ಲಿ ಹೋಯ್ತು ತಂದೆಯ ಜೀವ
ಹಾಸನ : ಮಕ್ಕಳ ನಡುವೆ ನಡೆದಿದ್ದ ಜಗಳ ತಂದೆಯ ಕೊಲೆಯಲ್ಲಿ ಅಂತ್ಯವಾದ ಘಟನೆ ಅರಸೀಕೆರೆ ತಾಲೂಕಿನ ಮುಜವಾರ್ ಮೊಹಲ್ಲಾದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ತೌಫಿಕ್ (28) ಎಂದು ಗುರುತಿಸಲಾಗಿದೆ.
ಅರಸೀಕೆರೆ ನಗರದ ಖಾಸಗಿ...
ಬಸ್ ಟೈಯರ್ ಸ್ಫೋಟಗೊಂಡು ಬೈಕ್‌ಗೆ ಡಿಕ್ಕಿ – ಇಬ್ಬರು ಸಾವು !
ರಾಮನಗರ : ಚಲಿಸುತ್ತಿದ್ದ ಖಾಸಗಿ ಬಸ್‌ನ ಟೈಯರ್ ಸ್ಫೋಟಗೊಂಡು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಾಗಡಿ ತಾಲೂಕಿನ ಜುಟ್ಟನಹಳ್ಳಿ ಬಳಿ ನಡೆದಿದೆ.
ಮಾಗಡಿ ತಾಲೂಕಿನ ಅರಳಕುಪ್ಪೆ...
ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಕೊಚ್ಚಿಹೋದ ಯುವಕ
ಒಡಿಶಾ : ದುಡುಮಾ ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಯೂಟ್ಯೂಬರ್ ಕೊಚ್ಚಿಹೋದ ಘಟನೆ ಒಡಿಶಾದ ಕೊರಾಪುಟ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ದುಡುಮಾ ಜಲಪಾತದ ನೀರಿನಲ್ಲಿ ಸಿಲುಕಿ ಕೊಚ್ಚಿಹೋದ ಬೆರ್ಹಾಂಪುರ್‌ನ ಸಾಗರ್ ತುಡು (22)...
ಮೈಕ್ರೋ ಫೈನಾನ್ಸ್ ಕಿರುಕುಳ ಆರೋಪ – ಗೃಹಿಣಿಯೊಬ್ಬರು ಆತ್ಮಹತ್ಯೆ
ಚಿತ್ರದುರ್ಗ : ತಾಲೂಕಿನ ಕವಾಡಿಗರಹಟ್ಟಿಯಲ್ಲಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಮೈಕ್ರೋಫೈನಾನ್ಸ್ ಕಿರುಕುಳ ಆರೋಪ ಕೇಳಿಬಂದಿದೆ.
ಗೃಹಿಣಿ ನೇತ್ರಾ (30) ಆತ್ಮತ್ಯೆ ಮಾಡಿಕೊಂಡ ಮಹಿಳೆ ಎಂದು ಗುರುತಿಸಲಾಗಿದೆ. ನೇತ್ರಾ ಮೈಕ್ರೋ ಫೈನಾನ್ಸ್‌ನಲ್ಲಿ 50 ಸಾವಿರ ರೂ....
ಜನಪ್ರಿಯ ಪಂಜಾಬಿ ಹಾಸ್ಯನಟ ಜಸ್ವಿಂದರ್ ಭಲ್ಲಾ ಇನ್ನಿಲ್ಲ..!
ಪಾಟ್ನಾ : ಜನಪ್ರಿಯ ಪಂಜಾಬಿ ನಟ-ಹಾಸ್ಯನಟ ಜಸ್ವಿಂದರ್ ಭಲ್ಲಾ (65) ಅವರು ಇಂದು ಬೆಳಗ್ಗೆ ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಯಲ್ಲಿ ನಿಧನರಾದರು.
ಆಗಸ್ಟ್ 23 ರಂದು ಮಧ್ಯಾಹ್ನ 12 ಗಂಟೆಗೆ ಮೊಹಾಲಿಯ ಬಲೋಂಗಿ ರುಧ್ರಭೂಮಿಯಲ್ಲಿ ಅಂತ್ಯಕ್ರಿಯೆ...





















