ಟ್ಯಾಗ್: death
ಮಕ್ಕಳು ತಂದಿಟ್ಟ ಜಗಳದಲ್ಲಿ ಹೋಯ್ತು ತಂದೆಯ ಜೀವ
ಹಾಸನ : ಮಕ್ಕಳ ನಡುವೆ ನಡೆದಿದ್ದ ಜಗಳ ತಂದೆಯ ಕೊಲೆಯಲ್ಲಿ ಅಂತ್ಯವಾದ ಘಟನೆ ಅರಸೀಕೆರೆ ತಾಲೂಕಿನ ಮುಜವಾರ್ ಮೊಹಲ್ಲಾದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ತೌಫಿಕ್ (28) ಎಂದು ಗುರುತಿಸಲಾಗಿದೆ.
ಅರಸೀಕೆರೆ ನಗರದ ಖಾಸಗಿ...
ಬಸ್ ಟೈಯರ್ ಸ್ಫೋಟಗೊಂಡು ಬೈಕ್‌ಗೆ ಡಿಕ್ಕಿ – ಇಬ್ಬರು ಸಾವು !
ರಾಮನಗರ : ಚಲಿಸುತ್ತಿದ್ದ ಖಾಸಗಿ ಬಸ್‌ನ ಟೈಯರ್ ಸ್ಫೋಟಗೊಂಡು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಾಗಡಿ ತಾಲೂಕಿನ ಜುಟ್ಟನಹಳ್ಳಿ ಬಳಿ ನಡೆದಿದೆ.
ಮಾಗಡಿ ತಾಲೂಕಿನ ಅರಳಕುಪ್ಪೆ...
ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಕೊಚ್ಚಿಹೋದ ಯುವಕ
ಒಡಿಶಾ : ದುಡುಮಾ ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಯೂಟ್ಯೂಬರ್ ಕೊಚ್ಚಿಹೋದ ಘಟನೆ ಒಡಿಶಾದ ಕೊರಾಪುಟ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ದುಡುಮಾ ಜಲಪಾತದ ನೀರಿನಲ್ಲಿ ಸಿಲುಕಿ ಕೊಚ್ಚಿಹೋದ ಬೆರ್ಹಾಂಪುರ್‌ನ ಸಾಗರ್ ತುಡು (22)...
ಮೈಕ್ರೋ ಫೈನಾನ್ಸ್ ಕಿರುಕುಳ ಆರೋಪ – ಗೃಹಿಣಿಯೊಬ್ಬರು ಆತ್ಮಹತ್ಯೆ
ಚಿತ್ರದುರ್ಗ : ತಾಲೂಕಿನ ಕವಾಡಿಗರಹಟ್ಟಿಯಲ್ಲಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಮೈಕ್ರೋಫೈನಾನ್ಸ್ ಕಿರುಕುಳ ಆರೋಪ ಕೇಳಿಬಂದಿದೆ.
ಗೃಹಿಣಿ ನೇತ್ರಾ (30) ಆತ್ಮತ್ಯೆ ಮಾಡಿಕೊಂಡ ಮಹಿಳೆ ಎಂದು ಗುರುತಿಸಲಾಗಿದೆ. ನೇತ್ರಾ ಮೈಕ್ರೋ ಫೈನಾನ್ಸ್‌ನಲ್ಲಿ 50 ಸಾವಿರ ರೂ....
ಜನಪ್ರಿಯ ಪಂಜಾಬಿ ಹಾಸ್ಯನಟ ಜಸ್ವಿಂದರ್ ಭಲ್ಲಾ ಇನ್ನಿಲ್ಲ..!
ಪಾಟ್ನಾ : ಜನಪ್ರಿಯ ಪಂಜಾಬಿ ನಟ-ಹಾಸ್ಯನಟ ಜಸ್ವಿಂದರ್ ಭಲ್ಲಾ (65) ಅವರು ಇಂದು ಬೆಳಗ್ಗೆ ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಯಲ್ಲಿ ನಿಧನರಾದರು.
ಆಗಸ್ಟ್ 23 ರಂದು ಮಧ್ಯಾಹ್ನ 12 ಗಂಟೆಗೆ ಮೊಹಾಲಿಯ ಬಲೋಂಗಿ ರುಧ್ರಭೂಮಿಯಲ್ಲಿ ಅಂತ್ಯಕ್ರಿಯೆ...
ಪಿರಿಯಾಪಟ್ಟಣ ಬಳಿ ಹೃದಯಾಘಾತದಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಸಾವು
ಮೈಸೂರು: ಹೃದಯಾಘಾತದಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಸೋಮವಾರ ಸಂಭವಿಸಿದೆ.
ನಾಗರಾಜ್, ವಸಂತ ದಂಪತಿ ಪುತ್ರಿ ದೀಪಿಕಾ (15) ಮೃತಪಟ್ಟ ವಿದ್ಯಾರ್ಥಿನಿ.
ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ದೀಪಿಕಾ...
ಸುಬ್ರಹ್ಮಣ್ಯ ಸ್ವಾಮಿ ದರ್ಶನಕ್ಕೆ ಬಂದಿದ್ದ ಯುವತಿ ಸಾವು
ದೊಡ್ಡಬಳ್ಳಾಪುರ: ತಾಲೂಕಿನ ಘಾಟಿ ಕ್ಷೇತ್ರದ ಸುಬ್ರಹ್ಮಣ್ಯ ಸ್ವಾಮಿ ದರ್ಶನಕ್ಕೆ ಬಂದಿದ್ದ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ತುರುವೇಕೆರೆ ನಿವಾಸಿ ಮೋನಿಷಾ (24) ಅವರು ಮದುವೆಯಾಗಲೆಂದು ಹರಕೆ ಹೊತ್ತು ತಾಯಿಯೊಂದಿಗೆ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಪೂಜೆ...
ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು ಇಬ್ಬರು ಮಕ್ಕಳು ಸಾವು
ಕೊಪ್ಪ: ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಅಮ್ಮಡಿ ಎಸ್ಟೇಟ್ ನಲ್ಲಿ ಸಂಭವಿಸಿದೆ.
ಸೀಮಾ(6), ರಾಧಿಕಾ (2), ಮೃತ ಮಕ್ಕಳು, ಮಧ್ಯ ಪ್ರದೇಶ ಮೂಲದ...
ಜೋಕಾಲಿ ಆಡುತ್ತಿದ್ದ ವೇಳೆ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕಿ ಸಾವು
ವಿಟ್ಲ: ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಬಾಲಕಿಗೆ ಹಗ್ಗ ಸುತ್ತಿ ಪ್ರಾಣಕಳೆದುಕೊಂಡ ಹೃದಯವಿದ್ರಾವಕ ಘಟನೆಯೊಂದು ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ಭಾನುವಾರ (ಡಿ.8ರಂದು) ಸಂಜೆ ವೇಳೆ ನಡೆದಿದೆ.
ಬುಡೋಳಿ ಮಡಲ...
ಜಮ್ಮು-ಕಾಶ್ಮೀರದಲ್ಲಿ ಅಪಹರಣಕ್ಕೊಳಗಾಗಿದ್ದ ಯೋಧ ಶವವಾಗಿ ಪತ್ತೆ
ಜಮ್ಮು-ಕಾಶ್ಮೀರದ ಅನಂತನಾಗ್ ಪ್ರದೇಶದಲ್ಲಿ ಉಗ್ರರಿಂದ ಅಪಹರಣಕ್ಕೊಳಗಾಗಿದ್ದ ಯೋಧ ಶವವಾಗಿ ಪತ್ತೆಯಾಗಿದ್ದಾರೆ.
ಯೋದರ ದೇಹದಲ್ಲಿ ಹಲವು ಗುಂಡಿನ ಗುರುತುಗಳಿವೆ, ಅಕ್ಟೋಬರ್ 8 ರಂದು ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಆರಂಭಿಸಿದ ಭಯೋತ್ಪಾದನಾ ವಿರೋಧಿ...


















