ಟ್ಯಾಗ್: decides
114 ರಫೇಲ್ ಜೆಟ್ ಖರೀದಿಗೆ ವಿನಂತಿ ಪತ್ರ ಅಂತಿಮಗೊಳಿಸಿದ ಭಾರತ; ಫ್ರಾನ್ಸ್‌ಗೆ ಕಳುಹಿಸಲು ನಿರ್ಧಾರ..!
ನವದೆಹಲಿ/ಪ್ಯಾರಿಸ್ : ರಫೇಲ್ ಯುದ್ಧ ವಿಮಾನಗಳ ಖರೀದಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಭಾರತವೂ 114 ರಫೇಲ್ ಯುದ್ಧ ವಿಮಾನಗಳ ಖರೀದಿಗಾಗಿ ವಿನಂತಿ ಪತ್ರವನ್ನು ಅಂತಿಮಗೊಳಿಸಿದ್ದು, ಶೀಘ್ರದಲ್ಲೇ ಫ್ರಾನ್ಸ್‌ಗೆ ಕಳುಹಿಸಲು ನಿರ್ಧರಿಸಿದೆ ಎಂದು...
561 ಮರ ಕಟಾವಿಗೆ ಅರಣ್ಯ ಇಲಾಖೆ ನಿರ್ಧಾರ : ಮೈಸೂರು
ಮೈಸೂರು: ಮೈಸೂರಿನ ಹಲವೆಡೆ ರಸ್ತೆಗಳ ಅಗಲೀಕರಣ, ಮೇಲ್ಸೇತುವೆ ನಿರ್ಮಾಣಕ್ಕಾಗಿ 561 ಮರಗಳ ಕಟಾವು ಮಾಡಲು ಅರಣ್ಯ ಇಲಾಖೆ ನಿರ್ಧರಿಸಿದೆ ಎನ್ನಲಾಗಿದೆ. ಮೈಸೂರು ವಲಯ ವ್ಯಾಪ್ತಿಯ ಸ್ಥಳಗಳಲ್ಲಿ ರಸ್ತೆ ಕಾಮಗಾರಿಗೆ ಅಡಚಣೆಯಾಗಿರುವ ನಾನಾ ಜಾತಿಯ ಮರಗಳನ್ನು...
ಮಗಳ ಚಿಕಿತ್ಸಾ ವೆಚ್ಚ ಭರಿಸಲಾಗದೇ ಕಿಡ್ನಿ ಮಾರಾಟಕ್ಕೆ ಮುಂದಾದ ತಂದೆ – ಆ ಕುಟುಂಬಕ್ಕೆ...
ಬೆಂಗಳೂರು : ಮಗಳ ಜೀವನಕ್ಕಾಗಿ ತಂದೆ ಕಿಡ್ನಿ ಮಾರಾಟಕ್ಕೆ ಮುಂದಾದ ಕರುಣಾಜನಕ ಕಥೆ ಬೆಂಗಳೂರಿನಲ್ಲಿ ನಡೆದಿದೆ. ಈ ವಿಚಾರ ತಿಳಿದ ತಕ್ಷಣ ಸ್ಪಂದಿಸಿದ ಶಾಸಕ ಸುರೇಶ್ ಕುಮಾರ್ ನೊಂದ ಕುಟುಂಬಕ್ಕೆ ನೆರವಾಗಿ ಮಾನವೀಯತೆ...
ಹೈಕಮಾಂಡ್ ತೀರ್ಮಾನಿಸೋವರೆಗೂ ನಾನೇ ಸಿಎಂ – ಸಿದ್ದರಾಮಯ್ಯ
ಬೆಂಗಳೂರು : ಹೈಕಮಾಂಡ್ ತೀರ್ಮಾನ ಮಾಡೋವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಬಜೆಟ್ ಉತ್ತರ ವೇಳೆ ಸದನದಲ್ಲಿ ಡಿಕೆಶಿ ಹೆಸರು ಹಾಗೂ ಸ್ಪೀಕರ್ ಖಾದರ್ ಫೋಟೋ ಸೆಷನ್...
ʻಕಾಂತಾರʼ ದೈವ ನಿಂದಿಸಿದ್ದ, ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ..!
ʻಕಾಂತಾರಾʼ ಚಾವುಂಡಿ ದೈವ ಪಾತ್ರದ ಬಗ್ಗೆ ಅಪಮಾನ ಪ್ರಕರಣದಲ್ಲಿ ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿರೋ ಬಾಲಿವುಡ್ ನಟ ರಣವೀರ್ ಸಿಂಗ್, ಇದೀಗ ದೇವರ ಸಮ್ಮುಖದಲ್ಲೇ ಕ್ಷಮೆ ಕೋರಲು ಮುಂದಾಗಿದ್ದಾರೆ.
ಇವತ್ತು ಹೈಕೋರ್ಟ್‌ನಲ್ಲಿ...
ಜ. 27ರಿಂದ 3 ದಿನ ವಿಶೇಷ ಅಧಿವೇಶನಕ್ಕೆ ಕ್ಯಾಬಿನೆಟ್ ನಿರ್ಧಾರ..!
ಬೆಂಗಳೂರು : ಜನವರಿ 27ರಿಂದ ಮೂರು ದಿನ ವಿಶೇಷ ಅಧಿವೇಶನ ನಡೆಸಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಜನವರಿ 27ರಂದು ಉಭಯ ಸದನ ಉದ್ದೇಶಿಸಿ ರಾಜ್ಯಪಾಲರು ಭಾಷಣ...
ನರೇಗಾ ರದ್ದತಿ ವಿರುದ್ಧ ದೇಶದ್ಯಾಂತ ಹೋರಾಟಕ್ಕೆ ಕಾಂಗ್ರೆಸ್ ತೀರ್ಮಾನ..!
ನವದೆಹಲಿ : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ರದ್ದತಿಯ ವಿರುದ್ಧ ದೇಶಾದ್ಯಂತ ಅಭಿಯಾನ ನಡೆಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ತೀರ್ಮಾನಿಸಿದೆ. ಜನವರಿ 5 ರಿಂದ ಎಲ್ಲ ರಾಜ್ಯಗಳಲ್ಲಿ ಕೇಂದ್ರ ಸರ್ಕಾರದ...
ನಟ ಧರ್ಮೇಂದ್ರ ಡಿಸ್ಚಾರ್ಜ್ – ಮನೆಯಲ್ಲೇ ಚಿಕಿತ್ಸೆ ಕೊಡಿಸಲು ಕುಟುಂಬಸ್ಥರು ನಿರ್ಧಾರ
ಮುಂಬೈ : ಉಸಿರಾಟದ ಸಮಸ್ಯೆಯಿಂದ ದಾಖಲಾಗಿದ್ದ, ಹಿರಿಯ ನಟ ಧರ್ಮೇಂದ್ರ (89) ಇಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಡಾ. ಪ್ರೊ.ಪ್ರತೀತ್ ಸಮ್ದಾನಿ ಮಾತನಾಡಿ, ಧರ್ಮೇಂದ್ರ ಅವರನ್ನು...


















