ಟ್ಯಾಗ್: deep
ಕನಸು ಮತ್ತು ಗಾಢ ನಿದ್ರೆಯ ನಡುವೆ ಇದೆ ಸಂಬಂಧ..!
ರಾತ್ರಿ ನಿದ್ರೆಯಲ್ಲಿ ಕಾಣುವ ಕನಸುಗಳು ಕೇವಲ ಕಲ್ಪನೆ ಮಾತ್ರವಲ್ಲ, ಅವು ನಮ್ಮ ನಿದ್ರೆಯ ಗುಣಮಟ್ಟದ ಬಗ್ಗೆ ಪ್ರಮುಖ ಸೂಚನೆ ನೀಡುತ್ತವೆ ಎಂಬುದನ್ನು ಹೊಸ ಸಂಶೋಧನೆ ತಿಳಿಸಿದೆ. ಇಟಲಿಯ ಐಎಂಟಿ ಇನ್ಸ್ಟಿಟ್ಯೂಟ್ ಫಾರ್ ಅಡ್ವಾನ್ಸ್ಡ್...












