ಟ್ಯಾಗ್: delhi
ದೆಹಲಿಯ 4 ಶಾಲೆಗಳಿಗೆ ಬಾಂಬ್ ಬೆದರಿಕೆ
ದೆಹಲಿಯ ನಾಲ್ಕು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಆತಂಕಕ್ಕೊಳಗಾಗಿದ್ದಾರೆ. ವಾರದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ.
ಸೋಮವಾರ ದೆಹಲಿಯ 44 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿತ್ತು, ಇ-ಮೇಲ್ ಮಾಡಿದವರು 30...
ದೆಹಲಿಯಲ್ಲಿ ಸುಧಾರಣೆಯಾಗದ ಗಾಳಿ ಗುಣಮಟ್ಟ: ‘ಅಪಾಯದ ಸ್ಥಿತಿ’ ಮುಂದುವರಿಕೆ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಾಳಿಯ ಗುಣಮಟ್ಟದಲ್ಲಿ ಸುಧಾರಣೆಯಾಗುತ್ತಿಲ್ಲ ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಮತ್ತೆ ಆತಂಕ ಶುರುವಾಗಿದೆ.
ಶನಿವಾರ ಬೆಳಿಗ್ಗೆ ಸೂಚ್ಯಂಕವು (ಎಕ್ಯೂಐ) 351ಕ್ಕೆ ತಲುಪಿದ್ದು, ‘ಅಪಾಯದ ಸ್ಥಿತಿ’ ಮುಂದುವರಿದಿದೆ ಎಂದು ಕೇಂದ್ರ ಮಾಲಿನ್ಯ...
ದೆಹಲಿಯಲ್ಲಿ ಹದಗೆಟ್ಟ ವಾಯು ಗುಣಮಟ್ಟ: ಉಸಿರಾಡುವುದೂ ಕಷ್ಟ
ನವದೆಹಲಿ: ರಾಷ್ಟ್ರ ರಾಜಧಾನಿಯ ವಾಯು ಗುಣಮಟ್ಟ ತೀವ್ರವಾಗಿ ಹದಗೆಟ್ಟಿದ್ದು, ಎಕ್ಯೂಐ ತೀವ್ರ ಕಳಪೆ ವರ್ಗದಲ್ಲಿದೆ. ಒಂದು ರೀತಿಯಲ್ಲಿ ಉಸಿರಾಡಲೂ ಕಷ್ಟವೆಂಬಂತಹ ಪರಿಸ್ಥಿತಿ ತಲೆದೋರಿದೆ. ಈ ಹಿನ್ನೆಲೆಯಲ್ಲಿ ವಾಯು ಗುಣಮಟ್ಟ ನಿರ್ವಹಣಾ ಆಯೋಗ ಜಿಆರ್ಎಪಿ...
ದೆಹಲಿ: ಜ.1ರ ವರೆಗೆ ಪಟಾಕಿ ಮಾರಾಟ, ಬಳಕೆ, ಉತ್ಪಾದನೆಗೆ ನಿಷೇಧ
ಹೊಸದಿಲ್ಲಿ: ದಿಲ್ಲಿಯಲ್ಲಿ ತತ್‌ಕ್ಷಣವೇ ಜಾರಿಗೆ ಬರುವಂತೆ ಮುಂದಿನ ಜ.1ರ ವರೆಗೆ ಪಟಾಕಿಗಳ ಉತ್ಪಾದನೆ, ಸಂಗ್ರಹ, ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಿ ದಿಲ್ಲಿ ಸರಕಾರ ಸೋಮವಾರ ಆದೇಶ ಹೊರಡಿಸಿದೆ.
ಆನ್‌ಲೈನ್‌ನಲ್ಲಿ ಮಾರಾಟವಾಗುವ ಸೇರಿ ಎಲ್ಲ ರೀತಿ...
ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
ಹೊಸದಿಲ್ಲಿ: ದೆಹಲಿ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ ಆತಿಶಿ ಇಂದು (ಸೆ.21) ಅಧಿಕಾರ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಐದು ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ರಾಜಭವನದಲ್ಲಿ ಸಂಜೆ 4.30ಕ್ಕೆ ಪ್ರಮಾಣ ವಚನ...
ದೆಹಲಿ: ಭದ್ರತಾ ಸಿಬ್ಬಂದಿಯನ್ನು ಹತ್ಯೆಗೈದು ಆರೋಪಿ ಪರಾರಿ
ದೆಹಲಿ: ರಸ್ತೆಯಲ್ಲಿ ನಡೆದ ಸಣ್ಣ ವಾಗ್ವಾದ ತಾರಕಕ್ಕೇರಿ ವ್ಯಕ್ತಿಯೊಬ್ಬ ಭದ್ರತಾ ಸಿಬ್ಬಂದಿಯನ್ನು ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಕೇಂದ್ರ ದೆಹಲಿಯ ಕರೋಲ್ ಬಾಗ್ ಪ್ರದೇಶದಲ್ಲಿ ನಡೆದಿದೆ.
ಮನೋಜ್ ಶರ್ಮಾ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ...
ಕ್ಲಾಸ್ ತಪ್ಪಿಸಲು ಇಮೇಲ್ ಮೂಲಕ ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 14 ವರ್ಷದ ವಿದ್ಯಾರ್ಥಿ
ನವದೆಹಲಿ: ದಕ್ಷಿಣ ದೆಹಲಿಯ ಸಮ್ಮರ್ ಫೀಲ್ಡ್ಸ್ ಶಾಲೆಗೆ ಗುರುವಾರ ಮಧ್ಯರಾತ್ರಿ ಬಾಂಬ್ ಬೆದರಿಕೆಯ ಇಮೇಲ್ ಬಂದಿದೆ.
ಶುಕ್ರವಾರ ಶಾಲೆಗೆ ಬಂದ ಶಾಲಾ ಆಡಳಿತ ಮಂಡಳಿ ಮೇಲ್ ಅನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ...
ದೆಹಲಿಯಲ್ಲಿ ಟ್ರಕ್- ಕಾರು ಢಿಕ್ಕಿ: ಇಬ್ಬರು ಪೊಲೀಸರ ಸಾವು
ದೆಹಲಿ: ಟ್ರಕ್ ಹಾಗೂ ಕಾರು ಢಿಕ್ಕಿಯಾದ ಪರಿಣಾಮ ಇಬ್ಬರು ಪೊಲೀಸರು ಮೃತಪಟ್ಟಿರುವ ಘಟನೆ ಸೋಮವಾರ ತಡರಾತ್ರಿ ಸೋನಿಪತ್ ನ ಕುಂಡಲಿ ಗಡಿಯ ಬಳಿ ನಡೆದಿದೆ.
ವಾಯವ್ಯ ಜಿಲ್ಲಾ ವಿಶೇಷ ಸಿಬ್ಬಂದಿಯಲ್ಲಿ ನಿಯೋಜನೆಗೊಂಡಿದ್ದ ಇನ್ಸ್ ಪೆಕ್ಟರ್...
ಪ್ರಯಾಣಿಕರ ಬ್ಯಾಗ್ ನಲ್ಲಿ ಯುವಕನ ಶವ ಪತ್ತೆ
ನವದೆಹಲಿ: ಪ್ರಯಾಣಿಕರ ಬ್ಯಾಗ್ ನಲ್ಲಿ 22 ವರ್ಷದ ಯುವಕನೊಬ್ಬನ ಶವ ಪತ್ತೆಯಾಗಿರುವ ಘಟನೆ ದೆಹಲಿಯ ಮಂಗೋಲ್‌ಪುರಿ ವೈ ಬ್ಲಾಕ್ ಎದುರು ಇರುವ ಪೀರ್ ಬಾಬಾ ಮಜಾರ್ ಮುಖ್ಯರಸ್ತೆ ಸಮೀಪದ ಪ್ರದೇಶದಲ್ಲಿ ಶುಕ್ರವಾರ ಪತ್ತೆಯಾಗಿದೆ.
ಸದ್ಯ...