ಟ್ಯಾಗ್: Delhi Blast
ಹಿಜಾಬ್ ಏಕೆ ಧರಿಸಿಲ್ಲ – ನಮಾಜ್ ಮಾಡ್ತಿಯಾ?; ರೋಗಿಗಳಿಗೆ ಹೀಗೆಲ್ಲ ಪ್ರಶ್ನಿಸುತ್ತಿದ್ದ ಉಮರ್
ನವದೆಹಲಿ : ಕೆಂಪು ಕೋಟೆ ಬಳಿ ನಡೆದ ಕಾರು ಸ್ಫೋಟದ ರುವಾರಿ ಡಾ.ಉಮರ್ ಕಾಶ್ಮೀರದ ಅನಂತನಾಗ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಮಹಿಳಾ ರೋಗಿಗಳೊಂದಿಗೆ ಹಿಜಾಬ್ ಹಾಗೂ ನಮಾಜ್ ಬಗ್ಗೆ ಮಾತನಾಡುತ್ತಿದ್ದ, ಎಂದು ತಿಳಿದು ಬಂದಿದೆ.
ಮಹಿಳಾ...
ದೆಹಲಿ ಸ್ಫೋಟಕ್ಕೂ ಮುನ್ನ ಪುಲ್ವಾಮಾಗೆ ಭೇಟಿ ಕೊಟ್ಟಿದ್ದ ಉಮರ್
ನವದೆಹಲಿ : ದೆಹಲಿ ಬಾಂಬರ್ ಕಾರು ಸ್ಫೋಟಕ್ಕೂ ಒಂದು ವಾರದ ಮುಂಚೆ ಪುಲ್ವಾಮಾಗೆ ಭೇಟಿ ಕೊಟ್ಟಿರುವುದು ತನಿಖೆಯಿಂದ ಬಯಲಾಗಿದೆ. ಜಮ್ಮು-ಕಾಶ್ಮೀರದಲ್ಲಿರುವ ಪುಲ್ವಾಮಾದ ಸಹೋದರನ ಮನೆಗೆ ಉಗ್ರ ಭೇಟಿ ಕೊಟ್ಟಿದ್ದ ಎಂದು ವರದಿಯಾಗಿದೆ.
ಬಾಂಬರ್ ಡಾ....
ವಿದೇಶಕ್ಕೆ ಪರಾರಿಯಾಗಲು ಪಾಸ್‌ಪೋರ್ಟ್‌ಗೆ ಅರ್ಜಿ ಹಾಕಿದ್ದ ಶಾಹಿನ
ನವದೆಹಲಿ : ಉಗ್ರ ಚಟುವಟಿಕೆಯಲ್ಲಿ ಭಾಗಿಯಾದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ವೈದ್ಯೆ ಶಾಹಿನ ಸಯೀದ್ ವಿದೇಶಕ್ಕೆ ಪರಾರಿಯಾಗಲು ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಳು. ಆಕೆಯ ಪಾಸ್‌ಪೋರ್ಟ್‌ಗಾಗಿ ಪೊಲೀಸರು ಪರಿಶೀಲನೆಯನ್ನೂ ನಡೆಸಿದ್ದರು ಎಂದು ಮೂಲಗಳು ತಿಳಿಸಿವೆ.
ಫರಿದಾಬಾದ್‌ನ ಅಲ್-ಫಲಾಹ್...
ದೆಹಲಿ ಸ್ಫೋಟದ ರೂವಾರಿ ಉಮರ್‌ನ ನಿವಾಸ ಉಡೀಸ್
ಶ್ರೀನಗರ : ದೆಹಲಿಯ ಕೆಂಪು ಕೋಟೆಯ ಬಳಿ ಸಂಭವಿಸಿದ್ದ, ಕಾರು ಸ್ಫೋಟದ ರೂವಾರಿ ಉಮರ್ ಎಂದು ತನಿಖೆ ವೇಳೆ ತಿಳಿದುಬಂದಿದೆ. ಅದರ ಬೆನ್ನಲ್ಲೇ ಭದ್ರತಾ ಪಡೆಗಳು ಇಂದು (ಶುಕ್ರವಾರ) ಉಗ್ರನ ಮನೆಯನ್ನು ಧ್ವಂಸಗೊಳಿಸಿವೆ.
ದೆಹಲಿ...
ಬೇರೆ ರಾಜ್ಯದ ಕಾರು ಖರೀದಿ ವೇಳೆ ಹುಷಾರ್ – ಸ್ಫೋಟದ ಬೆನ್ನಲ್ಲೇ ಎಚ್ಚೆತ್ತ ಆರ್‌ಟಿಓ
ಬೆಂಗಳೂರು : ದೆಹಲಿ ಸ್ಫೋಟ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಇಡೀ ಪ್ರಕರಣದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಬೇರೆ ರಾಜ್ಯದಿಂದ ಬಂದಿದ್ದ ಕಾರು, ಜೊತೆಗೆ ಕಾರಿನ ಮಾಲೀಕ. ಯಾರದ್ದೋ ಹೆಸರಿನ ಕಾರಿನಲ್ಲಿ...
ಭೂತಾನ್‌ನಿಂದ ನೇರವಾಗಿ ಆಸ್ಪತ್ರೆಗೆ ಪ್ರಧಾನಿ ಭೇಟಿ – ಗಾಯಾಳುಗಳ ಆರೋಗ್ಯ ವಿಚಾರಣೆ
ನವದೆಹಲಿ : ಭೂತಾನ್ ಪ್ರವಾಸ ಮುಗಿಸಿದ ಪ್ರಧಾನಿ ನರೇಂದ್ರ ಮೋದಿ ನೇರವಾಗಿ ದೆಹಲಿಯ ಲೋಕನಾಯಕ ಆಸ್ಪತ್ರೆಗೆ ಭೇಟಿ ನೀಡಿ ದೆಹಲಿ ಕಾರು ಸ್ಫೋಟದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ್ದಾರೆ.
ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ...
ಮೃತದೇಹಗಳ ಗುರುತು ಪತ್ತೆ – ಶವಗಳು ಉಗ್ರರದ್ದು ಅನ್ನೋ ಶಂಕೆ..!
ನವದೆಹಲಿ : ದೆಹಲಿಯ ಕೆಂಪು ಕೋಟೆಯಲ್ಲಿ ನ.10ರಂದು ಸಂಭವಿಸಿದ ಸ್ಫೋಟ ಪ್ರಕರಣದಲ್ಲಿ ಬಳಕೆಯಾಗಿರುವ ಹುಂಡೈ ಐ20 ಕಾರಿನ ಬಗ್ಗೆ ಈಗಾಗಲೇ ಅನೇಕ ವಿಚಾರಗಳು ಹೊರಬಂದಿವೆ. ತನಿಖೆ ಚುರಕುಗೊಳಿಸಿರುವ ಭದ್ರತಾ ಸಂಸ್ಥೆಗಳು ಉಗ್ರರ ಬಗ್ಗೆಯೂ...
ನಿಧಾನವಾಗಿ ಚಲಿಸಿದ್ದ, ಐ20 ಕಾರು – ದೆಹಲಿ ಸ್ಫೋಟದ ದೃಶ್ಯ ಲಭ್ಯ
ನವದೆಹಲಿ : ರಾಜಧಾನಿಯ ಕೆಂಪು ಕೋಟೆಯ ಬಳಿ ಐ20 ಕಾರು ಸ್ಫೋಟಗೊಂಡ ದೃಶ್ಯಗಳು ಲಭ್ಯವಾಗಿದೆ. ನಿಧಾನವಾಗಿ ಚಲಿಸುತ್ತಿದ್ದ, ಕಾರು ಒಮ್ಮಿಂದೊಮ್ಮೆಗೆ ಸ್ಫೋಟಗೊಂಡಿದೆ.
ಈ ಘಟನೆಯ 15 ಸೆಕೆಂಡುಗಳ ಕ್ಲಿಪ್ ಕೆಂಪು ಕೋಟೆ ಮೆಟ್ರೋ ನಿಲ್ದಾಣದ...
ಜೀವಂತ ಕಾಟ್ರಿಡ್ಜ್ ವಶಪಡಿಸಿಕೊಂಡ FSL – ಇತ್ತ ಸಾವಿನ ಸಂಖ್ಯೆ 12ಕ್ಕೆ ಏರಿಕೆ..!
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ಕಾರ್ ಬ್ಲಾಸ್ ಪ್ರಕರಣದ ತನಿಖೆ ತೀವ್ರಗೊಂಡಿದೆ. ಸ್ಫೋಟದ ಸ್ಥಳ ಪರಿಶೀಲನೆ ವೇಳೆ 2 ಜೀವಂತ ಕಾಟ್ರಿಡ್ಜ್ ಅನ್ನು ಎಫ್‌ಎಸ್‌ಎಲ್ ತಂಡ ವಶಕ್ಕೆ ಪಡೆದಿದೆ....
ದೆಹಲಿ ಸ್ಫೋಟ; ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ ರೇಖಾ ಗುಪ್ತಾ
ನವದೆಹಲಿ : ಕೆಂಪು ಕೋಟೆ ಬಳಿ ಕಾರು ಬಾಂಬ್ ಸ್ಫೋಟದಲ್ಲಿ 12 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ ದೆಹಲಿ ಸಿಎಂ ರೇಖಾ ಗುಪ್ತಾ ಅವರು ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಸ್ಫೋಟದಲ್ಲಿ...





















