ಟ್ಯಾಗ್: Delhi High Court
ನ್ಯಾಯಾಲಯಗಳು ವಿಧಿಸುವ ನಿರ್ಬಂಧದಿಂದ ಜಾಗತಿಕ ಸ್ತರದಲ್ಲಿ ನಿರಂಕುಶಾಡಳಿತ ಸಕ್ರಮ: ದೆಹಲಿ ಹೈಕೋರ್ಟ್ ನಲ್ಲಿ ಎಕ್ಸ್...
'ಗಾಡ್‌ಮ್ಯಾನ್ ಟು ಟೈಕೂನ್ - ದಿ ಅನ್‌ಟೋಲ್ಡ್ ಸ್ಟೋರಿ ಆಫ್ ಬಾಬಾ ರಾಮ್‌ದೇವ್' ಹೆಸರಿನ ಜೀವನಚರಿತ್ರೆಯ ಪುಸ್ತಕದ ಆಯ್ದ ಭಾಗಗಳಿರುವ ಆನ್‌ಲೈನ್ ಪೋಸ್ಟ್‌ಗಳನ್ನು ಜಾಗತಿಕವಾಗಿ ನಿರ್ಬಂಧಿಸಿ 2019ರಲ್ಲಿ ಹೊರಡಿಸಲಾಗಿದ್ದ ನ್ಯಾಯಾಲಯದ ಆದೇಶ ಅಪಾಯಕಾರಿ...
ಯುಪಿಎಸ್‌ಸಿ ಆಕಾಂಕ್ಷಿಗಳ ಸಾವು: ತನಿಖೆಯ ಮೇಲ್ವಿಚಾರಣೆಗೆ ಹಿರಿಯ ಅಧಿಕಾರಿ ನೇಮಿಸಲು ಸಿಬಿಐಗೆ ದೆಹಲಿ ಹೈಕೋರ್ಟ್...
ಕಳೆದ ಜುಲೈನಲ್ಲಿ ದೆಹಲಿಯ ರಾಜೇಂದ್ರ ನಗರದಲ್ಲಿರುವ ರಾವ್ಸ್ ಕೋಚಿಂಗ್ ಕೇಂದ್ರದಲ್ಲಿ ಮಳೆ ನೀರು ನುಗ್ಗಿ ಮೂವರು ಯುಪಿಎಸ್‌ಸಿ ಆಕಾಂಕ್ಷಿಗಳು ಸಾವನ್ನಪ್ಪಿದ ಪ್ರಕರಣದ ತನಿಖೆಯ ಮೇಲ್ವಿಚಾರಣೆಗಾಗಿ ಹಿರಿಯ ಅಧಿಕಾರಿಯನ್ನು ನೇಮಿಸುವಂತೆ ಸಿಬಿಐಗೆ ದೆಹಲಿ ಹೈಕೋರ್ಟ್...
ಸನಾತನ ಧರ್ಮ ಸಂರಕ್ಷಣಾ ಮಂಡಳಿ ಸ್ಥಾಪನೆ: ಮನವಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್
ಹಿಂದೂ ಧರ್ಮದ ರಕ್ಷಣೆಗಾಗಿ ವಕ್ಫ್ ಬೋರ್ಡ್ ರೀತಿ ಸನಾತನ ಧರ್ಮ ಸಂರಕ್ಷಣಾ ಮಂಡಳಿ ಸ್ಥಾಪಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
ಪ್ರಕರಣ ನೀತಿ ನಿರೂಪಣೆ ವ್ಯಾಪ್ತಿಗೆ ಒಳಪಡುವುದರಿಂದ ನ್ಯಾಯಾಲಯ ಮಧ್ಯಪ್ರವೇಶಿಸಲಾಗದು...
ಕೋವಿಡ್ ವೇಳೆ ಆಮ್ಲಜನಕ ಸಾಂದ್ರಕಗಳ ಕಾಳ ದಂಧೆ: ಪ್ರಕರಣ ರದ್ದತಿಗೆ ದೆಹಲಿ ಹೈಕೋರ್ಟ್ ನಕಾರ
ಕೋವಿಡ್ ಸಾಂಕ್ರಾಮಿಕ ರೋಗದ ಎರಡನೇ ಅಲೆ ಉಲ್ಬಣಿಸಿದ್ದಾಗ ಚಿಕಿತ್ಸೆಗೆಂದು ದೋಷಪೂರಿತ ಉಪಕರಣಗಳನ್ನು ಸಂಗ್ರಹಿಸಿಟ್ಟುಕೊಂಡು ಅಧಿಕ ಬೆಲೆಗೆ ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮ್ಯಾಟ್ರಿಕ್ಸ್ ಸೆಲ್ಯುಲಾರ್ ಕಂಪೆನಿ ವಿರುದ್ಧ ಹೂಡಲಾಗಿದ್ದ ಕ್ರಿಮಿನಲ್ ಮೊಕದ್ದಮೆ ರದ್ದತಿಗೆ...
ಸಾಮಾಜಿಕ ಮಾಧ್ಯಮಗಳು ಪೊಲೀಸರೊಂದಿಗೆ ಹಂಚಿಕೊಳ್ಳಬೇಕಾದ ಮಾಹಿತಿ ಕುರಿತ ಕೈಪಿಡಿ ರಚಿಸಿ: ದೆಹಲಿ ಹೈಕೋರ್ಟ್
ಮೆಟಾ ಮತ್ತು ಗೂಗಲ್‌ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳೊಂದಿಗೆ ಸಮನ್ವಯ ಸಾಧಿಸುವಂತೆ ಪೊಲೀಸರಿಗೆ ಕರೆ ನೀಡಿರುವ ದೆಹಲಿ ಹೈಕೋರ್ಟ್, ಪೊಲೀಸರು ತುರ್ತು ಹಾಗೂ ಅಪರಾಧ ತನಿಖೆಯ ಸಂದರ್ಭಗಳಲ್ಲಿ ಈ ವೇದಿಕೆಗಳಲ್ಲಿನ ಮಾಹಿತಿ ಹೇಗೆ ಪಡೆದು...
ಏರ್ ಸೆಲ್–ಮ್ಯಾಕ್ಸಿಸ್, ಐಎನ್‌ಎಕ್ಸ್ ಮೀಡಿಯಾ ಹಗರಣ: ಪಿ.ಚಿದಂಬರಂ ವಿಚಾರಣೆಗೆ ದೆಹಲಿ ಹೈಕೋರ್ಟ್ ತಡೆ
ನವದೆಹಲಿ: ಏರ್‌ಸೆಲ್–ಮ್ಯಾಕ್ಸಿಸ್ ಮತ್ತು ಐಎನ್‌ಎಕ್ಸ್ ಮೀಡಿಯಾ ಹಗರಣದ ಜೊತೆ ನಂಟಿನ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರ ವಿಚಾರಣೆಗೆ ದೆಹಲಿ ಹೈಕೋರ್ಟ್ ತಡೆ ನೀಡಿದೆ ಎಂದು...
ಯಮುನೆಯ ದಡದಲ್ಲಿ ಛತ್ ಪೂಜೆ: ಪಿಐಎಲ್ ವಜಾಗೊಳಿಸಿದ ದೆಹಲಿ ಹೈಕೋರ್ಟ್
ಯಮುನಾ ನದಿಯ ದಡದಲ್ಲಿ ಛತ್ ಪೂಜೆ ಮಾಡಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ದೆಹಲಿ ಹೈಕೋರ್ಟ್ ಬುಧವಾರ ತಿರಸ್ಕರಿಸಿದೆ.
ನದಿ ದಂಡೆಯಲ್ಲಿ ಸಾರ್ವಜನಿಕರಿಗೆ ಛತ್ ಪೂಜೆ ಮಾಡಲು ಅವಕಾಶ ನೀಡುವಂತೆ...
ವಂಚನೆ ಆರೋಪ: ಗಂಭೀರ್ ವಿರುದ್ಧದ ಪ್ರಕರಣ ಮುಕ್ತಾಯ ಆದೇಶ ರದ್ದುಪಡಿಸಿದ ದೆಹಲಿ ನ್ಯಾಯಾಲಯ
ವಂಚನೆ ಪ್ರಕರಣದಲ್ಲಿ ಭಾರತ ಕ್ರಿಕೆಟ್ ತಂಡದ ಕೋಚ್ ಗೌತಮ್ ಗಂಭೀರ್ ಅವರನ್ನು ಆರೋಪ ಮುಕ್ತಗೊಳಿಸುವಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ್ದ ಆದೇಶವನ್ನು ದೆಹಲಿ ನ್ಯಾಯಾಲಯ ಇತ್ತೀಚೆಗೆ ರದ್ದುಗೊಳಿಸಿದೆ.
ಹಣ ಪಡೆದು ಮನೆಗಳನ್ನು ನೀಡಲು ವಿಫಲವಾದ ಗೌತಮ್...
ರೋಹಿಂಗ್ಯಾ ನಿರಾಶ್ರಿತರ ಮಕ್ಕಳ ಶಾಲಾ ಪ್ರವೇಶಾತಿ: ಪಿಐಎಲ್ ತಿರಸ್ಕರಿಸಿದ ದೆಹಲಿ ಹೈಕೋರ್ಟ್
ಮ್ಯಾನ್ಮಾರ್‌ನಿಂದ ಭಾರತಕ್ಕೆ ಬಂದಿರುವ ರೋಹಿಂಗ್ಯಾ ನಿರಾಶ್ರಿತರ ಮಕ್ಕಳಿಗೆ ಶಾಲಾ ಪ್ರವೇಶಾತಿ ಕಲ್ಪಿಸುವಂತೆ ದೆಹಲಿ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದೆ .
ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಕೇಂದ್ರ ಗೃಹ...
ಹೆಚ್ಚುತ್ತಿರುವ ಡೀಪ್ ಫೇಕ್ ಸಮಸ್ಯೆ ನಿಗ್ರಹಕ್ಕೆ ಕೈಗೊಂಡ ಕ್ರಮಗಳೇನು?’ ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ಪ್ರಶ್ನೆ
ವಿನಾಶಕಾರಿ ಡೀಪ್‌ಫೇಕ್ ಸಮಸ್ಯೆ ನಿಗ್ರಾಹಿಸಲು ಏನಾದರೂ ಕ್ರಮ ಕೈಗೊಳ್ಳಲಾಗಿದೆಯೇ ಎಂದು ಕೇಂದ್ರ ಸರ್ಕಾರವನ್ನು ದೆಹಲಿ ಹೈಕೋರ್ಟ್ ಪ್ರಶ್ನಿಸಿದೆ.
ಡೀಪ್‌ಫೇಕ್‌ಗಳನ್ನು (ನೈಜ ವ್ಯಕ್ತಿಗಳಂತೆಯೇ ಬಿಂಬಿಸಿ ಡಿಜಿಟಲ್ ವಿಧಾನದಲ್ಲಿ ತಿರುಚಿದ ವಿಡಿಯೋಗಳು) ಸುಳ್ಳು ಮಾಹಿತಿ ಹರಡಲು ಬಳಸಲಾಗುತ್ತದೆ...












