ಮನೆ ಟ್ಯಾಗ್ಗಳು Delhi High Court

ಟ್ಯಾಗ್: Delhi High Court

ವಂಚನೆ ಆರೋಪ: ಗಂಭೀರ್ ವಿರುದ್ಧದ ಪ್ರಕರಣ ಮುಕ್ತಾಯ ಆದೇಶ ರದ್ದುಪಡಿಸಿದ ದೆಹಲಿ ನ್ಯಾಯಾಲಯ

0
ವಂಚನೆ ಪ್ರಕರಣದಲ್ಲಿ ಭಾರತ ಕ್ರಿಕೆಟ್ ತಂಡದ ಕೋಚ್ ಗೌತಮ್ ಗಂಭೀರ್ ಅವರನ್ನು ಆರೋಪ ಮುಕ್ತಗೊಳಿಸುವಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ್ದ ಆದೇಶವನ್ನು ದೆಹಲಿ ನ್ಯಾಯಾಲಯ ಇತ್ತೀಚೆಗೆ ರದ್ದುಗೊಳಿಸಿದೆ. ಹಣ ಪಡೆದು ಮನೆಗಳನ್ನು ನೀಡಲು ವಿಫಲವಾದ ಗೌತಮ್‌...

ರೋಹಿಂಗ್ಯಾ ನಿರಾಶ್ರಿತರ ಮಕ್ಕಳ ಶಾಲಾ ಪ್ರವೇಶಾತಿ: ಪಿಐಎಲ್ ತಿರಸ್ಕರಿಸಿದ ದೆಹಲಿ ಹೈಕೋರ್ಟ್

0
ಮ್ಯಾನ್ಮಾರ್‌ನಿಂದ ಭಾರತಕ್ಕೆ ಬಂದಿರುವ ರೋಹಿಂಗ್ಯಾ ನಿರಾಶ್ರಿತರ ಮಕ್ಕಳಿಗೆ ಶಾಲಾ ಪ್ರವೇಶಾತಿ ಕಲ್ಪಿಸುವಂತೆ ದೆಹಲಿ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದೆ . ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಕೇಂದ್ರ  ಗೃಹ...

ಹೆಚ್ಚುತ್ತಿರುವ ಡೀಪ್‌ ಫೇಕ್‌ ಸಮಸ್ಯೆ ನಿಗ್ರಹಕ್ಕೆ ಕೈಗೊಂಡ ಕ್ರಮಗಳೇನು?’ ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ಪ್ರಶ್ನೆ

0
ವಿನಾಶಕಾರಿ ಡೀಪ್‌ಫೇಕ್‌ ಸಮಸ್ಯೆ ನಿಗ್ರಾಹಿಸಲು ಏನಾದರೂ ಕ್ರಮ ಕೈಗೊಳ್ಳಲಾಗಿದೆಯೇ ಎಂದು ಕೇಂದ್ರ ಸರ್ಕಾರವನ್ನು ದೆಹಲಿ ಹೈಕೋರ್ಟ್‌ ಪ್ರಶ್ನಿಸಿದೆ. ಡೀಪ್‌ಫೇಕ್‌ಗಳನ್ನು (ನೈಜ ವ್ಯಕ್ತಿಗಳಂತೆಯೇ ಬಿಂಬಿಸಿ ಡಿಜಿಟಲ್‌ ವಿಧಾನದಲ್ಲಿ ತಿರುಚಿದ ವಿಡಿಯೋಗಳು) ಸುಳ್ಳು ಮಾಹಿತಿ ಹರಡಲು ಬಳಸಲಾಗುತ್ತದೆ...

ಬಂಧನ ವಾರಂಟ್ ಹೊರಡಿಸುವ ಗ್ರಾಹಕ ಆಯೋಗಗಳ ಅಧಿಕಾರ ಎತ್ತಿಹಿಡಿದ ದೆಹಲಿ ಹೈಕೋರ್ಟ್

0
ಗ್ರಾಹಕರ ರಕ್ಷಣಾ ಕಾಯಿದೆಯಡಿ ಬಂಧನ ವಾರಂಟ್‌ ಹೊರಡಿಸುವ ಗ್ರಾಹಕ ಆಯೋಗಗಳ ಅಧಿಕಾರವನ್ನು ದೆಹಲಿ ಹೈಕೋರ್ಟ್ ಇತ್ತೀಚೆಗೆ ಎತ್ತಿಹಿಡಿದಿದೆ. ಗ್ರಾಹಕ ಸಂರಕ್ಷಣಾ ಕಾಯಿದೆ ಪ್ರಕಾರ, ಆಯೋಗಗಳು ತಮ್ಮ ನಿರ್ದೇಶನ ಜಾರಿಗೊಳಿಸಲು ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್‌...

ಬಾಕಿ ಉಳಿದಿರುವ ಕ್ರಿಮಿನಲ್ ಪ್ರಕರಣಗಳು ವಿದೇಶದಲ್ಲಿ ಕೆಲಸ ಮಾಡುವುದರಿಂದ ವ್ಯಕ್ತಿಗಳನ್ನು ಅನರ್ಹಗೊಳಿಸುವುದಿಲ್ಲ: ದೆಹಲಿ ಹೈಕೋರ್ಟ್

0
ಮಹತ್ವದ ತೀರ್ಪಿನಲ್ಲಿ, ಕ್ರಿಮಿನಲ್ ಪ್ರಕರಣಗಳ ಬಾಕಿಯು ವ್ಯಕ್ತಿಯನ್ನು ವಿದೇಶದಲ್ಲಿ ದೀರ್ಘಾವಧಿಯ ಕೆಲಸಕ್ಕೆ ಅವಕಾಶಗಳನ್ನು ಹುಡುಕುವುದರಿಂದ ಅನರ್ಹಗೊಳಿಸುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಘೋಷಿಸಿದೆ. ಸ್ಟಾರ್ಟ್-ಅಪ್ ವೀಸಾ ಕಾರ್ಯಕ್ರಮದ ಅಡಿಯಲ್ಲಿ ಕೆನಡಾದಲ್ಲಿ ವ್ಯಾಪಾರವನ್ನು ಸ್ಥಾಪಿಸಲು ಯೋಜಿಸುತ್ತಿರುವ ಭಾರತೀಯ...

ಝಾನ್ಸಿ ರಾಣಿ ಪ್ರತಿಮೆ ವಿಚಾರದಲ್ಲಿ ಕೋಮು ರಾಜಕಾರಣ: ಶಾಹಿ ಈದ್ಗಾ ಸಮಿತಿಗೆ ದೆಹಲಿ ಹೈಕೋರ್ಟ್...

0
ವಿವಾದಾಸ್ಪದ ಜಾಗವೊಂದನ್ನು ದೆಹಲಿ ಅಭಿವೃದ್ಧಿ ಪ್ರಾಧಿಕಾರಕ್ಕೆ (ಡಿಡಿಎ) ಸೇರಿದ್ದೇ ವಿನಾ ಮಸೀದಿಗೆ ಅಲ್ಲ ಎಂದು ತೀರ್ಪು ನೀಡಿದ್ದ ಏಕಸದಸ್ಯ ಪೀಠದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಶಾಹಿ ಈದ್ಗಾ ವ್ಯವಸ್ಥಾಪಕ ಸಮಿತಿ ಕ್ಷಮೆಯಾಚಿಸಬೇಕು...

ತಾತ್ಕಾಲಿಕ ಅಮಾನತು: ಕುಸ್ತಿಪಟು ಬಜರಂಗ್ ಪುನಿಯಾಗೆ ಮಧ್ಯಂತರ ಪರಿಹಾರ ನೀಡದ ದೆಹಲಿ ಹೈಕೋರ್ಟ್

0
ಉದ್ದೀಪನ ಮದ್ದು ಸೇವನೆ ಪರೀಕ್ಷೆಗೆ ಒಪ್ಪದ ಕುಸ್ತಿಪಟು ಬಜರಂಗ್‌ ಪುನಿಯಾ ಅವರು ಸಲ್ಲಿಸಿದ್ದ ಮನವಿಗೆ ಸಂಬಂಧಿಸಿದಂತೆ   ದೆಹಲಿ ಹೈಕೋರ್ಟ್ ಬುಧವಾರ ರಾಷ್ಟ್ರೀಯ ಉದ್ದೀಪನ ಮದ್ದು ನಿಗ್ರಹ ಸಂಸ್ಥೆಗೆ (ನಾಡಾ) ನೋಟಿಸ್ ಜಾರಿ ಮಾಡಿದೆ. ಆದರೆ...

ಕಾಶ್ಮೀರ ವಿಧಾನಸಭಾ ಚುನಾವಣಾ ಪ್ರಚಾರ: ಎಂಜಿನಿಯರ್ ರಶೀದ್‌ಗೆ ದೆಹಲಿ ನ್ಯಾಯಾಲಯ ಮಧ್ಯಂತರ ಜಾಮೀನು

0
ಮುಂಬರುವ ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಅವಾಮಿ ಇತ್ತೆಹಾದ್ ಪಕ್ಷದ ಪ್ರಚಾರ ಕೈಗೊಳ್ಳಲು ಅನುವಾಗುವಂತೆ ಬಾರಾಮುಲ್ಲಾ ಕ್ಷೇತ್ರದ ಸಂಸದ ಎಂಜಿನಿಯರ್ ರಶೀದ್ ಅವರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಮಧ್ಯಂತರ ಜಾಮೀನು ನೀಡಿದೆ. ರಶೀದ್ ಅವರಿಗೆ...

ಕೋಚಿಂಗ್ ಸೆಂಟರ್‌ನಲ್ಲಿ ಸಾವು ಪ್ರಕರಣ: ಜಾಮೀನು ಅರ್ಜಿಗೆ ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್

0
ನವದೆಹಲಿ: ಓಲ್ಡ್ ರಾಜಿಂದರ್ ನಗರದಲ್ಲಿ ಮೂವರು ಐಎಎಸ್ ಆಕಾಂಕ್ಷಿಗಳ ಸಾವಿಗೆ ಸಂಬಂಧಿಸಿದಂತೆ ನಾಲ್ವರು ಸಹ ಮಾಲೀಕರ ಜಾಮೀನು ಅರ್ಜಿಗಳಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ದೆಹಲಿ ಹೈಕೋರ್ಟ್ ಇಂದು ಗುರುವಾರ ಸಿಬಿಐಗೆ ಸೂಚಿಸಿದೆ. ನ್ಯಾಯಾಲಯವು ಪ್ರಕರಣದ ಮುಂದಿನ...

ಅಸ್ವಾಭಾವಿಕ ಲೈಂಗಿಕ ಕೃತ್ಯಗಳ ಶಿಕ್ಷೆಯ ವಿಚಾರವಾಗಿ ಶೀಘ್ರ ನಿರ್ಧರಿಸಲು ಕೇಂದ್ರಕ್ಕೆ ದೆಹಲಿ ಹೈಕೋರ್ಟ್‌ ನಿರ್ದೇಶನ

0
ಅಸ್ವಾಭಾವಿಕ ಲೈಂಗಿಕ ಕೃತ್ಯಗಳಿಗೆ (ಸೊಡೊಮಿ) ಶಿಕ್ಷೆ ವಿಧಿಸುವ ನಿಬಂಧನೆಯನ್ನು ಭಾರತೀಯ ನ್ಯಾಯ ಸಂಹಿತೆಯಲ್ಲಿ (ಬಿಎನ್ಎಸ್‌) ಅಡಕಗೊಳಿಸಲು ಕೋರಲಾಗಿರುವ ಬೇಡಿಕೆಗೆ ಸಂಬಧಿಸಿದಂತೆ ಶೀಘ್ರ ನಿರ್ಧಾರ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್‌ ಬುಧವಾರ ನಿರ್ದೇಶಿಸಿದೆ. ಈ...

EDITOR PICKS