ಮನೆ ಟ್ಯಾಗ್ಗಳು Delhi Police

ಟ್ಯಾಗ್: Delhi Police

NEET ಹೋರಾಟಕ್ಕೆ ದೆಹಲಿ ಪೊಲೀಸರ ಅನುಮತಿ; ಜಂತರ್ ಮಂತರ್ಗೆ ಬನ್ನಿ ಎಂದು ಬೆಂಬಲಿಗರಿಗೆ ಅಭಿಜೀತ್...

0
ನವದೆಹಲಿ: ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿರುವ NEET-UG ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ವಿದ್ಯಾರ್ಥಿಗಳು ಮತ್ತು ಯುವಕರ ಆಕ್ರೋಶ ಮತ್ತಷ್ಟು ತೀವ್ರಗೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ...

ಭಾರತದಲ್ಲಿ ದಾಳಿ ನಡೆಸಲು ಉಗ್ರರ ಹೊಸ ತಂತ್ರ: ರೂಪ ಬದಲಿಸಿಕೊಂಡು ನುಸುಳಿದ ಲಷ್ಕರ್ ಉಗ್ರ...

0
ನವದೆಹಲಿ : ಭಾರತದಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸುವ ಉದ್ದೇಶದಿಂದ ಪಾಕಿಸ್ತಾನದಿಂದ ಅಕ್ರಮವಾಗಿ ನುಸುಳಿದ್ದ ಲಷ್ಕರ್-ಎ-ತೊಯ್ಬಾ (LeT) ಸಂಘಟನೆಯ ಉಗ್ರನೊಬ್ಬನ ಸಂಚು ಕೊನೆಗೂ ಬಹಿರಂಗವಾಗಿದೆ. ಸ್ಲೀಪರ್ ಸೆಲ್ ಜಾಲ ನಿರ್ಮಾಣ ಮತ್ತು ದೇಶದೊಳಗೆ ಅಶಾಂತಿ...

ಗಣರಾಜೋತ್ಸವ ಹಿನ್ನೆಲೆ ದೆಹಲಿಯಲ್ಲಿ ಹೈಅಲರ್ಟ್‌ – ಪೊಲೀಸರಿಗೆ AI ಸ್ಮಾರ್ಟ್‌ ಕನ್ನಡಕ

0
ನವದೆಹಲಿ : 77ನೇ ಗಣರಾಜೋತ್ಸವ ದಿನಾಚರಣೆ ಹಿನ್ನಲೆ ಜನವರಿ 26 ರಂದು ಕರ್ತವ್ಯ ಪಥದಲ್ಲಿ ನಡೆಯಲಿರುವ ಪರೇಡ್‌ಗೂ ಮುನ್ನ ದೆಹಲಿ ಪೊಲೀಸರು ಸುರಕ್ಷತಾ ಕ್ರಮಗಳನ್ನ ಹೆಚ್ಚಿಸಿದ್ದಾರೆ. ಈ ಬಾರಿ ಪೊಲೀಸ್‌ ಇಲಾಖೆ ಬಿಡುಗಡೆ...

ದೆಹಲಿ ಪೊಲೀಸರಿಂದ ಎನ್‌ಕೌಂಟರ್‌ – ಇಬ್ಬರು ಶೂಟರ್‌ಗಳ ಬಂಧನ..!

0
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದ್ದು, ದೆಹಲಿಯ ಕ್ರೈಂ ಬ್ರಾಂಚ್ ಪೊಲೀಸರು ಇಬ್ಬರು ಶೂಟರ್‌ಗಳಿಗೆ ಗುಂಡೇಟು ನೀಡಿ ಬಂಧಿಸಿದ್ದಾರೆ. ದೆಹಲಿಯ ದ್ವಾರಕಾದ ಆಯಾ ನಗರ ಪ್ರದೇಶದಲ್ಲಿ ಈ ಎನ್‍ಕೌಂಟರ್...

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ – ಡಿಸಿಎಂ ಡಿಕೆಶಿ

0
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರ ನೀಡುವ ಬಗ್ಗೆ...

ಗಲಭೆ ಕೇಸ್ ಆರೋಪಿಗಳ ಜಾಮೀನು ಅರ್ಜಿ – ಪ್ರತಿಕ್ರಿಯೆ ಸಲ್ಲಿಸದ ಪೊಲೀಸರಿಗೆ ಸುಪ್ರೀಂ ತರಾಟೆ

0
ನವದೆಹಲಿ : 2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿತೂರಿ ಆರೋಪದಲ್ಲಿ ಜೈಲು ಸೇರಿರುವ ಆರು ಆರೋಪಿಗಳ ಜಾಮೀನು ಅರ್ಜಿಗಳಿಗೆ ಪ್ರತಿಕ್ರಿಯೆ ಸಲ್ಲಿಸಲು ವಿಫಲರಾದ ದೆಹಲಿ ಪೊಲೀಸರನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಆರೋಪಿಗಳಾದ...

ದೆಹಲಿಯಲ್ಲಿ ಅಕ್ರಮ ವಾಸ – 25 ಬಾಂಗ್ಲಾ ಪ್ರಜೆಗಳು ಬಂಧನ

0
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 25 ಬಾಂಗ್ಲಾದೇಶದ ಪ್ರಜೆಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ವಿದೇಶಿ ವಲಸಿಗರ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಆಗ್ನೇಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಾಚರಣೆ...

ಮಾದಕವಸ್ತು ಜಾಲದ ಮೇಲೆ 500 ಪೊಲೀಸರಿಂದ ರೇಡ್..!

0
ನವದೆಹಲಿ : ಮಾದಕವಸ್ತು ಜಾಲದ ಮೇಲೆ ದೆಹಲಿ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ, 63 ಜನರನ್ನು ಬಂಧಿಸಿದ್ದಾರೆ. ಈ ವೇಳೆ ವಿವಿಧ ಮಾದರಿಯ ಡ್ರಗ್ಸ್, 15 ಪಿಸ್ತೂಲ್ ಸೇರಿ ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ...

ದೆಹಲಿ ಪೊಲೀಸ್, ಜಾರ್ಖಂಡ್, ಜಂಟಿ ಕಾರ್ಯಾಚರಣೆ – ಇಬ್ಬರು ಉಗ್ರರು ಅರೆಸ್ಟ್

0
ನವದೆಹಲಿ : ದೆಹಲಿ ಪೊಲೀಸರು, ಜಾರ್ಖಂಡ್ ಭಯೋತ್ಪಾದನಾ ನಿಗ್ರಹ ದಳ ಹಾಗೂ ರಾಂಚಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಶಂಕಿತ ಐಸಿಸ್ ಉಗ್ರರನ್ನು ಬಂಧಿಸಿದ್ದಾರೆ. ಬೊಕಾರೊ ಮೂಲದ ಆಶರ್ ಡ್ಯಾನಿಶ್ ಎಂದು ಗುರುತಿಸಲಾದ...

ಹಿಂದಿ ಕಿರುತೆರೆ ನಟ ಆಶಿಶ್ ಕಪೂರ್ ಅತ್ಯಾಚಾರ ಪ್ರಕರಣದಲ್ಲಿ ಬಂಧನ..!

0
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿ ಕಿರುತೆರೆ ನಟ ಆಶಿಶ್ ಕಪೂರ್‌ನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಸಂತ್ರಸ್ತೆ ನಟ ಆಶಿಶ್ ಕಪೂರ್ ವಿರುದ್ಧ ದೆಹಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆಶಿಶ್ ಕಪೂರ್...

EDITOR PICKS