ಟ್ಯಾಗ್: delhi
ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
ಹೊಸದಿಲ್ಲಿ: ದೆಹಲಿ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ ಆತಿಶಿ ಇಂದು (ಸೆ.21) ಅಧಿಕಾರ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಐದು ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ರಾಜಭವನದಲ್ಲಿ ಸಂಜೆ 4.30ಕ್ಕೆ ಪ್ರಮಾಣ ವಚನ...
ದೆಹಲಿ: ಭದ್ರತಾ ಸಿಬ್ಬಂದಿಯನ್ನು ಹತ್ಯೆಗೈದು ಆರೋಪಿ ಪರಾರಿ
ದೆಹಲಿ: ರಸ್ತೆಯಲ್ಲಿ ನಡೆದ ಸಣ್ಣ ವಾಗ್ವಾದ ತಾರಕಕ್ಕೇರಿ ವ್ಯಕ್ತಿಯೊಬ್ಬ ಭದ್ರತಾ ಸಿಬ್ಬಂದಿಯನ್ನು ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಕೇಂದ್ರ ದೆಹಲಿಯ ಕರೋಲ್ ಬಾಗ್ ಪ್ರದೇಶದಲ್ಲಿ ನಡೆದಿದೆ.
ಮನೋಜ್ ಶರ್ಮಾ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ...
ಕ್ಲಾಸ್ ತಪ್ಪಿಸಲು ಇಮೇಲ್ ಮೂಲಕ ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 14 ವರ್ಷದ ವಿದ್ಯಾರ್ಥಿ
ನವದೆಹಲಿ: ದಕ್ಷಿಣ ದೆಹಲಿಯ ಸಮ್ಮರ್ ಫೀಲ್ಡ್ಸ್ ಶಾಲೆಗೆ ಗುರುವಾರ ಮಧ್ಯರಾತ್ರಿ ಬಾಂಬ್ ಬೆದರಿಕೆಯ ಇಮೇಲ್ ಬಂದಿದೆ.
ಶುಕ್ರವಾರ ಶಾಲೆಗೆ ಬಂದ ಶಾಲಾ ಆಡಳಿತ ಮಂಡಳಿ ಮೇಲ್ ಅನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ...
ದೆಹಲಿಯಲ್ಲಿ ಟ್ರಕ್- ಕಾರು ಢಿಕ್ಕಿ: ಇಬ್ಬರು ಪೊಲೀಸರ ಸಾವು
ದೆಹಲಿ: ಟ್ರಕ್ ಹಾಗೂ ಕಾರು ಢಿಕ್ಕಿಯಾದ ಪರಿಣಾಮ ಇಬ್ಬರು ಪೊಲೀಸರು ಮೃತಪಟ್ಟಿರುವ ಘಟನೆ ಸೋಮವಾರ ತಡರಾತ್ರಿ ಸೋನಿಪತ್ ನ ಕುಂಡಲಿ ಗಡಿಯ ಬಳಿ ನಡೆದಿದೆ.
ವಾಯವ್ಯ ಜಿಲ್ಲಾ ವಿಶೇಷ ಸಿಬ್ಬಂದಿಯಲ್ಲಿ ನಿಯೋಜನೆಗೊಂಡಿದ್ದ ಇನ್ಸ್ ಪೆಕ್ಟರ್...
ಪ್ರಯಾಣಿಕರ ಬ್ಯಾಗ್ ನಲ್ಲಿ ಯುವಕನ ಶವ ಪತ್ತೆ
ನವದೆಹಲಿ: ಪ್ರಯಾಣಿಕರ ಬ್ಯಾಗ್ ನಲ್ಲಿ 22 ವರ್ಷದ ಯುವಕನೊಬ್ಬನ ಶವ ಪತ್ತೆಯಾಗಿರುವ ಘಟನೆ ದೆಹಲಿಯ ಮಂಗೋಲ್‌ಪುರಿ ವೈ ಬ್ಲಾಕ್ ಎದುರು ಇರುವ ಪೀರ್ ಬಾಬಾ ಮಜಾರ್ ಮುಖ್ಯರಸ್ತೆ ಸಮೀಪದ ಪ್ರದೇಶದಲ್ಲಿ ಶುಕ್ರವಾರ ಪತ್ತೆಯಾಗಿದೆ.
ಸದ್ಯ...















