ಟ್ಯಾಗ್: delhi
ಹಿರಿಯ ಕಂದಾಯ ಅಧಿಕಾರಿ ಮಗಳ ಮೇಲೆ ಅತ್ಯಾಚಾರ ಎಸಗಿ ಹತ್ಯೆ..!
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಿರಿಯ ಕಂದಾಯ ಅಧಿಕಾರಿಯೊಬ್ಬರ 22 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿದೆ. ಆಗ್ನೇಯ ದೆಹಲಿಯ ಪ್ರದೇಶದಲ್ಲಿರುವ ಅವರ ಮನೆಯಲ್ಲಿ ಈ ಕೊಲೆ ನಡೆದಿದೆ....
ಹೀಟ್‌ವೇವ್ ಅಲರ್ಟ್ – ಶಾಲೆಗಳಲ್ಲಿ ಗಂಟೆಗೊಮ್ಮೆ ವಾಟರ್ ಬೆಲ್, ಪ್ರಾರ್ಥನೆಗೆ ಬ್ರೇಕ್..!
ನವದೆಹಲಿ : ರಾಷ್ಟ್ರರಾಜಧಾನಿಯಲ್ಲಿ ಹೆಚ್ಚುತ್ತಿರುವ ಬಿಸಿಲು ಹಾಗೂ ಹೀಟ್‌ವೇವ್‌ನಿಂದಾಗಿ ದೆಹಲಿ ಶಾಲೆಗಳಲ್ಲಿ ಪ್ರತಿ ಗಂಟೆಗೊಮ್ಮೆ ನೀರಿನ ಬ್ರೇಕ್ ಹಾಗೂ ಬೆಳಗಿನ ಜಾವ ಹೊರಾಂಗಣದಲ್ಲಿ ಪ್ರಾರ್ಥನೆ ಮಾಡುವುದನ್ನು ರದ್ದುಗೊಳಿಸಿದೆ. ವಿದ್ಯಾರ್ಥಿಗಳು ಹೆಚ್ಚಾಗಿ ಬಿಸಿಲಿನಲ್ಲಿರುವುದನ್ನು ತಪ್ಪಿಸಲು...
ಡೆಲ್ಲಿ ವಿರುದ್ಧ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ ಆರ್‌ಸಿಬಿ
ಬೆಂಗಳೂರು : ಪ್ರತಿ ಐಪಿಎಲ್ ಸೀಸನ್‌ನ ಒಂದು ಪಂದ್ಯದಲ್ಲಿ ಆರ್‌ಸಿಬಿ ಹಸಿರು ಜೆರ್ಸಿಯಲ್ಲಿ ಆಡುವ ರೂಢಿಯಿದೆ. ಅಂದರಂತೆ ಇಂದು (ಏ.18) ಡೆಲ್ಲಿ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಆರ್‌ಸಿಬಿ ತಂಡ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ.
https://twitter.com/RCBTweets/status/2045314116999659643?s=20
ಪ್ರತಿ...
ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ; ವೈಯಕ್ತಿಕ ವಿಚಾರ ಏನಿಲ್ಲ – ಡಿಕೆ ಶಿವಕುಮಾರ್
ಬೆಂಗಳೂರು : ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ ತೆಗೆದುಕೊಳ್ಳಲಾಗಿದೆ. ಇದರಲ್ಲಿ ವೈಯಕ್ತಿಕ ವಿಚಾರ ಏನಿಲ್ಲ ಎಂದು ಅಲ್ಪಸಂಖ್ಯಾತ ನಾಯಕರ ವಿರುದ್ಧ ಕ್ರಮವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ.
ಮಾತನಾಡಿದ ಡಿಕೆಶಿ, ನೋಡಿ, ನನ್ನ ವೈಯಕ್ತಿಕ...
ದೆಹಲಿಯ ಗೋದಾಮಿನಲ್ಲಿ ಅಗ್ನಿ ದುರಂತ, ಮೂವರು ಸಜೀವದಹನ
ನವದೆಹಲಿ : ದೆಹಲಿಯ ರೋಹಿಣಿ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಮಂಗೇರಾಮ್ ಪಾರ್ಕ್‌ನಲ್ಲಿರುವ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣಾ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ, ಅಲ್ಲಿಯೇ ನಿರ್ಮಿಸಲಾಗಿದ್ದ ಗುಡಿಸಲುಗಳನ್ನು ಆಹುತಿ ಪಡೆದಿದೆ. ಈ ಘೋರ...
ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ, ರಾಜ್ಯದ 10 ಕಾಂಗ್ರೆಸ್ ಶಾಸಕರು
ನವದೆಹಲಿ : ಅಯೋಧ್ಯೆಗೆ ಶ್ರೀರಾಮ ದೇವಸ್ಥಾನಕ್ಕೆ ರಾಜ್ಯದ 10 ಹಿರಿಯ ಕಾಂಗ್ರೆಸ್ ಶಾಸಕರು ಭೇಟಿ ನೀಡಲಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಇಲ್ಲದ ಕಾರಣ, ವಿಮಾನ ಮೂಲಕ ಶಾಸಕರು ಆಯೋಧ್ಯೆಗೆ ಪ್ರಯಾಣಿಸಲಿದ್ದಾರೆ.
ಯಾರೆಲ್ಲಾ ಹೋಗುತ್ತಿದ್ದಾರೆ? -...
ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ – ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ..!
ಮಂಡ್ಯ : ಪ್ರಧಾನಿ ನರೇಂದ್ರ ಮೋದಿಯವರಿಂದು (ಏ.15) ಆದಿಚುಂಚನಗಿರಿಗೆ ಭೇಟಿ ನೀಡಲಿದ್ದು, 80 ಕೋಟಿ ರೂ.ಗೂ ಅಧಿಕ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ ಮಾಡಲಿದ್ದಾರೆ. ದೆಹಲಿಯಿಂದ ಪ್ರಧಾನಿ ಮೋದಿಯವರು 10:05ಕ್ಕೆ...
ದೆಹಲಿ ವಿಧಾನಸಭೆಗೆ ಮತ್ತೆ ಇಮೇಲ್ ಮೂಲಕ ಬಾಂಬ್ ಬೆದರಿಕೆ..!
ನವದೆಹಲಿ : ದೆಹಲಿ ವಿಧಾನಸಭೆಯನ್ನು ಸ್ಫೋಟಿಸುವುದಾಗಿ ಇಮೇಲ್ ಮೂಲಕ ಮತ್ತೆ ಬಾಂಬ್ ಬೆದರಿಕೆ ಬಂದಿದೆ. ಈ ಹಿಂದೆ ವಿಧಾನಸಭೆಯಲ್ಲಿ ಬಿಜೆಟ್ ಅಧಿವೇಶನ ನಡೆಯುತ್ತಿದ್ದ ವೇಳೆಯೂ ಬಾಂಬ್ ಬೆದರಿಕೆ ಬಂದಿತ್ತು. ಇಂದು (ಏ.9) ವಿಧಾನಸಭೆಗೆ...
ವಿಧಾನಸೌಧದಲ್ಲಿ ಭದ್ರತಾಲೋಪ – ಸ್ಪೀಕರ್ ಕಾರ್ ಮೇಲೆ ಇಂಕ್ ಎರಚಿ ಆಗಂತುಕರು ಎಸ್ಕೇಪ್..!
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ ವಿಧಾನಸೌಧದ ಬಳಿ ಭದ್ರತಾಲೋಪವಾಗಿದೆ. ವಿಧಾನಸೌಧ ಆವರಣಕ್ಕೆ ಕಾರನ್ನು ನುಗ್ಗಿಸಿ, ಸ್ಪೀಕರ್ ಕಾರು ಮೇಲೆ ಇಂಕ್ ಎರಚಿ ಆಗಂತುಕರು ಪರಾರಿಯಾಗಿದ್ದಾರೆ.
ಇತ್ತೀಚೆಗೆ ಮುಕ್ತಾಯಗೊಂಡ ಬಜೆಟ್ ಅಧಿವೇಶನದ ಸಮಯದಲ್ಲಿ ವಿಧಾನಸಭೆಗೆ...
ಮರ್ಯಾದಾ ಹತ್ಯೆ – ಸಂಬಂಧಿಯನ್ನು ಪ್ರೀತಿಸಿದ್ದಕ್ಕೆ, ಕುಟುಂಬಸ್ಥರಿಂದಲೇ 19ರ ಯುವತಿಯ ಕೊಲೆ ಶಂಕೆ..!
ದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಮರ್ಯಾದಾ ಹತ್ಯೆಯೊಂದು ಬೆಳಕಿಗೆ ಬಂದಿದೆ. ಸಂಬಂಧಿಯನ್ನು ಪ್ರೀತಿಸಿದ್ದಕ್ಕೆ 19ರ ಯುವತಿಯನ್ನು ಕುಟುಂಬಸ್ಥರು ಕೊಲೆ ಮಾಡಿರುವ ಘಟನೆ ದೆಹಲಿಯ ಹರಿ ನಗರದಲ್ಲಿ ನಡೆದಿದೆ. ಬಿಹಾರ ಮೂಲದ 19 ವರ್ಷದ...




















