ಮನೆ ಟ್ಯಾಗ್ಗಳು Delhi

ಟ್ಯಾಗ್: delhi

ʻಕುರ್ಚಿ ಕದನʼ ಇನ್ನಷ್ಟು ಜೋರು – ದೆಹಲಿಗೆ ಡಿಕೆಶಿ ಬೆಂಬಲಿತ ಬಣ ಎಂಟ್ರಿ..!

0
ಬೆಂಗಳೂರು/ನವದೆಹಲಿ : ಕಾಂಗ್ರೆಸ್‌ ಸರ್ಕಾರ ಎರಡೂವರೆ ವರ್ಷ ಪೂರೈಸಿದ ಬೆನ್ನಲ್ಲೇ ʻಕುರ್ಚಿ ಕಿತ್ತಾಟʼ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಅಧಿಕಾರ ಹಂಚಿಕೆ ಸಂಬಂಧ ಜಿದ್ದಿಗೆ ಬಿದ್ದಂತೆ ಆಡ್ತಿರುವ ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿಕೆಶಿ ಬಣದ ನಾಯಕರು...

ದೆಹಲಿಯಲ್ಲಿ ವಿಷವಾಗುತ್ತಿದೆ ಉಸಿರಾಡುವ ಗಾಳಿ – ವರ್ಕ್ ಫ್ರಂ ಹೋಮ್‌ಗೆ ಶಿಫಾರಸು

0
ನವದೆಹಲಿ : ರಾಷ್ಟ್ರ ರಾಜಧಾನಿ ದಿನೇ ದಿನೇ ಗ್ಯಾಸ್ ಚೇಂಬರ್ ಆಗಿ ಬದಲಾಗುತ್ತಿದೆ. ಅದರಂತೆ ದೆಹಲಿ ವಾಯು ಗುಣಮಟ್ಟ ಮತ್ತಷ್ಟು ಕಳಪೆಯಾಗಿದೆ. ಹೀಗಾಗಿ, ರಾಜಧಾನಿಗೆ ವಿಷಕಾರಿ ಗಾಳಿಯಿಂದ ಸದ್ಯಕ್ಕೆ ಮುಕ್ತಿ ಸಿಗುವ ಲಕ್ಷಣ...

ದೆಹಲಿ ಸ್ಫೋಟ ಪ್ರಕರಣ;‌ ಎಕೆ-47 ರೈಫಲ್‌ ಖರೀದಿಸಿದ್ದ ಆರೋಪಿ ಮುಜಾಮ್ಮಿಲ್‌

0
ನವದೆಹಲಿ : ಕೆಂಪು ಕೋಟೆ ಬಳಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಹಲವಾರು ಸ್ಫೋಟಕ ಮಾಹಿತಿಗಳನ್ನು ಬಯಲು ಮಾಡಿದ್ದಾರೆ. ಈ ಪ್ರಕರಣದ ಪ್ರಮುಖ ಆರೋಪಿ ಮುಜಾಮ್ಮಿಲ್‌ 6.5 ಲಕ್ಷ ರೂ.ಗೆ ಎಕೆ-47...

ರಾಜಕೀಯದಲ್ಲಿ ದಿಢೀರ್ ಬೆಳವಣಿಗೆ – ದೆಹಲಿಗೆ ಹಾರಿದ ಡಿಕೆಶಿ ಬೆಂಬಲಿಗರು

0
ಬೆಂಗಳೂರು : ಅಧಿಕಾರ ಹಂಚಿಕೆ ಚರ್ಚೆ ನಡೆಯುತ್ತಿರುವಾಗಲೇ ರಾಜ್ಯ ರಾಜಕೀಯದಲ್ಲಿ ದಿಢೀರ್‌ ಬೆಳವಣಿಗೆ ನಡೆದಿದ್ದು ಡಿಸಿಎಂ ಡಿಕೆ ಶಿವಕುಮಾರ್‌ ಬೆಂಬಲಿಗರು ದೆಹಲಿಗೆ ಹಾರಿದ್ದಾರೆ. ಸಚಿವ ಚೆಲುವರಾಯಸ್ವಾಮಿ, ಇಕ್ಬಾಲ್ ಹುಸೇನ್, ಮಾಗಡಿ ಬಾಲಕೃಷ್ಣ, ಗುಬ್ಬಿ ಶ್ರೀನಿವಾಸ,...

ಸಿದ್ದರಾಮಯ್ಯ ದೆಹಲಿಗೆ ಎಂಟ್ರಿ, ಡಿಕೆ ಶಿವಕುಮಾರ್ ಬೆಂಗಳೂರಿಗೆ ಎಕ್ಸಿಟ್..!

0
ನವದೆಹಲಿ : ಸಿಎಂ ಸಿದ್ದರಾಮಯ್ಯ ದೆಹಲಿಗೆ ಬರುತ್ತಿದ್ದಂತೆ ಡಿಸಿಎಂ ಡಿಕೆ ಶಿವಕುಮಾರ್‌ ದೆಹಲಿಯಿಂದ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯನವರು ದೆಹಲಿಗೆ ಬರಲಿದ್ದಾರೆ. ಮಧ್ಯಾಹ್ನ ಬೆಂಗಳೂರಿನಿಂದ ಸಿಎಂ ದೆಹಲಿಗೆ ಬರುತ್ತಿದ್ದಂತೆ ಡಿಕೆಶಿ ಸಂಜೆ...

ಕುತೂಹಲ ಮೂಡಿಸಿದ ರಾಹುಲ್ ಗಾಂಧಿ, ಸಿದ್ದರಾಮಯ್ಯ ದೆಹಲಿ ಭೇಟಿ

0
ನವದೆಹಲಿ : ದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಇಂದು (ಶನಿವಾರ) ಭೇಟಿಯಾಗಿದ್ದಾರೆ. ಇಂದು ಸಿಎಂ ಹಾಗೂ ಡಿಸಿಎಂ ಪ್ರತ್ಯೇಕ ಭೇಟಿಯು ಕುತೂಹಲ ಮೂಡಿಸಿದೆ. ಜನಪಥ್ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ...

ದೆಹಲಿ ಸ್ಫೋಟದಲ್ಲೂ ಕಾಂಗ್ರೆಸ್ ಕೆಟ್ಟ ರಾಜಕಾರಣ – ಪ್ರಹ್ಲಾದ್ ಜೋಶಿ ಕಿಡಿ

0
ನವದೆಹಲಿ : ದೇಶದಲ್ಲಿ ಎಲ್ಲಿಯೇ ಸ್ಫೋಟ, ಭಯೋತ್ಪಾದನೆ ದಾಳಿ ನಡೆದಾಗಲೂ ಕಾಂಗ್ರೆಸ್ ತೀರಾ ಕೀಳುಮಟ್ಟದ ರಾಜಕೀಯಕ್ಕೆ ಇಳಿಯುತ್ತದೆ. ಈಗ ದೆಹಲಿ ಸ್ಫೋಟದಲ್ಲೂ ಅದನ್ನೇ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ದೆಹಲಿ...

ದೆಹಲಿಯಲ್ಲಿ ಹೈ ಅಲರ್ಟ್‌ – ಇಕೋಸ್ಪೋರ್ಟ್‌ ಕಾರನ್ನು ಪತ್ತೆಹಚ್ಚಲು ಮುಂದಾದ ಪೊಲೀಸರು

0
ನವದೆಹಲಿ : ರಾಜಧಾನಿ ದೆಹಲಿಗೆ ಉಗ್ರರು ಎರಡು ಕಾರಿನಲ್ಲಿ ಬಂದಿರುವ ಸ್ಫೋಟಕ ವಿಚಾರ ಈಗ ಬೆಳಕಿಗೆ ಬಂದಿದೆ. ಐ20 ಕಾರು ಕೆಂಪುಕೋಟೆಯ ಬಳಿ ಸ್ಫೋಟಗೊಂಡರೆ ಮತ್ತೊಂದು ಕಾರು ಈಗಲೂ ನಗರದಲ್ಲಿ ಸಂಚರಿಸುತ್ತಿದೆ ಎನ್ನಲಾಗುತ್ತಿದೆ....

ಜೀವಂತ ಕಾಟ್ರಿಡ್ಜ್ ವಶಪಡಿಸಿಕೊಂಡ FSL – ಇತ್ತ ಸಾವಿನ ಸಂಖ್ಯೆ 12ಕ್ಕೆ ಏರಿಕೆ..!

0
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ಕಾರ್ ಬ್ಲಾಸ್ ಪ್ರಕರಣದ ತನಿಖೆ ತೀವ್ರಗೊಂಡಿದೆ. ಸ್ಫೋಟದ ಸ್ಥಳ ಪರಿಶೀಲನೆ ವೇಳೆ 2 ಜೀವಂತ ಕಾಟ್ರಿಡ್ಜ್ ಅನ್ನು ಎಫ್‌ಎಸ್‌ಎಲ್ ತಂಡ ವಶಕ್ಕೆ ಪಡೆದಿದೆ....

ದೆಹಲಿಯಲ್ಲಿ ಭೀಕರ ಸ್ಫೋಟ; ರಾಜ್ಯದಲ್ಲಿ ಅಲರ್ಟ್‌ ಘೋಷಿಸಿದ ಸಿಎಂ

0
ಮೈಸೂರು : ದೆಹಲಿಯಲ್ಲಿ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಅಲರ್ಟ್‌ ಘೋಷಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ದೆಹಲಿಯಲ್ಲಿ ಸ್ಫೋಟವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಲರ್ಟ್ ಘೋಷಿಸಿದ್ದೇವೆ. ಸೂರು...

EDITOR PICKS