ಟ್ಯಾಗ್: delhi
ದೆಹಲಿ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ಎಮರ್ಜೆನ್ಸಿ ಲ್ಯಾಂಡಿಂಗ್..!
ನವದೆಹಲಿ : ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ಇಂಡಿಗೋ ವಿಮಾನ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಬೋಯಿಂಗ್ 737 ವಿಮಾನ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ದೆಹಲಿಗೆ ಪ್ರಯಾಣಿಸುತ್ತಿತ್ತು. ಎಂಜಿನ್‌ನಲ್ಲಿ ದೋಷ ಕಾಣಿಸಿಕೊಂಡ...
ದೆಹಲಿ ವಿಧಾನಸಭೆ, ಮೆಟ್ರೋ ಸ್ಟೇಷನ್‌ಗೆ ಬಾಂಬ್ ಬೆದರಿಕೆ..!
ನವದೆಹಲಿ : ದೆಹಲಿ ವಿಧಾನಸಭೆ ಸಂಕೀರ್ಣ ಮತ್ತು ಸ್ಪೀಕರ್ ವಿಜೇಂದರ್ ಗುಪ್ತಾ ಅವರ ಕಚೇರಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ವಿಧಾನಸಭೆ ಸಂಕೀರ್ಣಕ್ಕೆ ಬೆಳಗ್ಗೆ 7:28ರ ಸುಮಾರಿಗೆ ಮೊದಲ ಬೆದರಿಕೆ...
ನ್ಯೂಯಾರ್ಕ್‌ನಿಂದ ದೆಹಲಿಗೆ ಬರ್ತಿದ್ದ, ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ..!
ನವದೆಹಲಿ : ನ್ಯೂಯಾರ್ಕ್‌ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ಐರ್ಲೆಂಡ್‌ನಲ್ಲಿ ತುರ್ತು ಲ್ಯಾಂಡ್ ಆಗಿದೆ. ಮಾ.15ರಂದು ದೆಹಲಿಗೆ ಹೊರಟಿದ್ದ AI102 ವಿಮಾನವು ನ್ಯೂಯಾರ್ಕ್‌ನ ಜೆಎಫ್‌ಕೆ ವಿಮಾನ ನಿಲ್ದಾಣದಿಂದ...
ಕೆಂಪು ಕೋಟೆ, ಪ್ರಮುಖ ಧಾರ್ಮಿಕ ಸ್ಥಳಗಳ ಸ್ಫೋಟಕ್ಕೆ ಎಲ್‌ಇಟಿ ಸಂಚು…!
ನವದೆಹಲಿ : ಪಾಕಿಸ್ತಾನದ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯು ದೆಹಲಿಯ ಕೆಂಪು ಕೋಟೆ ಮತ್ತು ಚಾಂದನಿ ಚೌಕ್‌ನಲ್ಲಿರುವ ದೇವಾಲಯ ಸೇರಿದಂತೆ ದೇಶಾದ್ಯಂತ ಪ್ರಮುಖ ಧಾರ್ಮಿಕ ಸ್ಥಳಗಳ ಬಳಿ ಸ್ಫೋಟಕ್ಕೆ ಸಂಚು ರೂಪಿಸಿದೆ ಎಂದು ಭದ್ರತಾ...
ಚುನಾವಣೆಯಲ್ಲಿ ಉಚಿತ ಕೊಡುಗೆ – ಸುಪ್ರೀಂ ಕಳವಳ, ಮಾರ್ಚ್‌ನಲ್ಲಿ ವಿಚಾರಣೆ..!
ನವದೆಹಲಿ : ರಾಜಕೀಯ ಪಕ್ಷಗಳು ಚುನಾವಣೆಗೆ ಮುನ್ನ ಪ್ರಕಟಿಸುವ ಉಚಿತ ಕೊಡುಗೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲು ಸಿದ್ಧ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಬಿಜೆಪಿ ನಾಯಕ ಮತ್ತು ಅರ್ಜಿದಾರರಾದ ಅಶ್ವಿನಿ ಉಪಾಧ್ಯಾಯ ಅವರು, ಮುಂಬರುವ...
ದೆಹಲಿ ಶಾಲೆಗಳು, ಪಂಜಾಬ್-ಹರಿಯಾಣ ಸಚಿವಾಲಯಕ್ಕೆ ಬಾಂಬ್ ಬೆದರಿಕೆ..!
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ ನಾಲ್ಕು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ಪಂಜಾಬ್- ಹರಿಯಾಣ ಸಚಿವಾಲಯಕ್ಕೂ ಇದೇ ರೀತಿಯ ಬೆದರಿಕೆ ಬಂದಿದೆ. ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿದ್ದು, ತನಿಖೆ ಮುಂದುವರಿದಿದೆ.
ಲಾರೆಟೋ...
ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭ..!
ನವದೆಹಲಿ : ಸಂಸತ್ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ಮೊದಲ ಹಂತ ಜನವರಿ 28ರಿಂದ ಫೆಬ್ರವರಿ 13 ರವರೆಗೆ ಮತ್ತು ಎರಡನೇ...
ದೆಹಲಿ ಸೇರಿ ಪ್ರದೇಶದಾದ್ಯಂತ ಮಳೆ; ಕಾಶ್ಮೀರದಲ್ಲಿ ಹಿಮಪಾತ
ನವದೆಹಲಿ : ದೆಹಲಿ ಸೇರಿ ಎನ್‌ಸಿಆರ್ ಪ್ರದೇಶದಾದ್ಯಂತ ಇಂದು ಬೆಳಗ್ಗೆ ಗುಡುಗು, ಮಿಂಚು ಸಹಿತ ಮಳೆಯಾಗಿದೆ. ಬಲವಾದ ಗಾಳಿ ಬೀಸಿ ಗುಡುಗು, ಮಿಂಚು ಸಹಿತ ಮಳೆ ಸುರಿದಿದೆ. ಹಿಮಾಲಯ ಪ್ರದೇಶದಲ್ಲಿ ಭಾರೀ ಹಿಮಪಾತ...
ಗಣರಾಜೋತ್ಸವ ಹಿನ್ನೆಲೆ ದೆಹಲಿಯಲ್ಲಿ ಹೈಅಲರ್ಟ್ – ಪೊಲೀಸರಿಗೆ AI ಸ್ಮಾರ್ಟ್ ಕನ್ನಡಕ
ನವದೆಹಲಿ : 77ನೇ ಗಣರಾಜೋತ್ಸವ ದಿನಾಚರಣೆ ಹಿನ್ನಲೆ ಜನವರಿ 26 ರಂದು ಕರ್ತವ್ಯ ಪಥದಲ್ಲಿ ನಡೆಯಲಿರುವ ಪರೇಡ್‌ಗೂ ಮುನ್ನ ದೆಹಲಿ ಪೊಲೀಸರು ಸುರಕ್ಷತಾ ಕ್ರಮಗಳನ್ನ ಹೆಚ್ಚಿಸಿದ್ದಾರೆ. ಈ ಬಾರಿ ಪೊಲೀಸ್ ಇಲಾಖೆ ಬಿಡುಗಡೆ...
ಜ.24ರಿಂದ ನಾಲ್ಕು ದಿನ ಬ್ಯಾಂಕ್ ಬಂದ್..!
ನವದೆಹಲಿ : ವಾರದಲ್ಲಿ 5 ದಿನ ಕೆಲಸ ನಿಗದಿಪಡಿಸಬೇಕೆಂದು ಆಗ್ರಹಿಸಿ, ಬ್ಯಾಂಕ್ ಸಿಬ್ಬಂದಿ ಜ.27ರಂದು ರಾಷ್ಟ್ರಮಟ್ಟದಲ್ಲಿ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಈ ಕಾರಣದಿಂದಾಗಿ ಜ.24ರಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್ ಬಂದ್ ಆಗಿರಲಿವೆ.
ವಾರಕ್ಕೆ...




















