ಟ್ಯಾಗ್: delhi
ದೀಪಾವಳಿ ಸಮಯದಲ್ಲಿ ಮಾಲಿನ್ಯ ಭೀತಿ; ದೆಹಲಿಯಲ್ಲಿ ಪಟಾಕಿ ಮಾರಾಟ ನಿಷೇಧ..!
ನವದೆಹಲಿ : ದೀಪಾವಳಿ ಸನಿಹವಾಗುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ವಾಯು ಮಾಲಿನ್ಯದ ಆತಂಕ ಶುರುವಾಗಿದೆ. ಈ ನಡುವೆ ಈ ಬಗ್ಗೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದ್ದು, ದೆಹಲಿ – ಎನ್‌ಸಿಆರ್‌ನಲ್ಲಿ ಎಲ್ಲಾ ರೀತಿಯ...
ದೆಹಲಿಯಲ್ಲಿ ಅಕ್ರಮ ವಾಸ – 25 ಬಾಂಗ್ಲಾ ಪ್ರಜೆಗಳು ಬಂಧನ
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 25 ಬಾಂಗ್ಲಾದೇಶದ ಪ್ರಜೆಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ವಿದೇಶಿ ವಲಸಿಗರ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಆಗ್ನೇಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಾಚರಣೆ...
ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ ಕುಳಿತು ಪ್ರಯಾಣಿಸಿ, ಭಾರತಕ್ಕೆ ಬಂದ ಅಫ್ಘಾನ್ ಬಾಲಕ..!
ನವದೆಹಲಿ : ವಿಮಾನದ ಚಕ್ರ ಇರುವ ಲ್ಯಾಂಡಿಂಗ್ ಗೇರ್‌ನಲ್ಲಿ ಅಡಗಿ ಕುಳಿತು 13 ವರ್ಷದ ಬಾಲಕನೊಬ್ಬ ಅಫ್ಘಾನಿಸ್ತಾನದ ಕಾಬೂಲ್‌ನಿಂದ ದೆಹಲಿಗೆ ಆಗಮಿಸಿದ ಘಟನೆ ನಡೆದಿದೆ. ಕಾಬೂಲಿನಿಂದ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ...
ನ್ಯಾ.ವರ್ಮಾ ವಾಗ್ದಂಡನೆ ಪ್ರಕರಣ – ಸಲಹೆಗಾಗಿ ವಕೀಲರ ನೇಮಿಸಿಕೊಂಡ ಲೋಕಸಭಾ ಸ್ಪೀಕರ್
ನವದೆಹಲಿ : ಅಲಹಾಬಾದ್ ಹೈಕೋರ್ಟ್ ನ್ಯಾ.ಯಶವಂತ್ ವರ್ಮಾ ಅವರ ದೆಹಲಿ ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ರಚಿಸಲಾದ ಸಮಿತಿಯ ಸಲಹೆಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು...
ಅಕ್ರಮ ಬೆಟ್ಟಿಂಗ್ ಆಪ್ ಪ್ರಕರಣ – ಇಡಿ ವಿಚಾರಣೆಗೆ ಹಾಜರಾದ ರಾಬಿನ್ ಉತ್ತಪ್ಪ
ನವದೆಹಲಿ : ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಹಾಗೂ ಹಣ ವರ್ಗಾವಣೆ ಪ್ರಕರಣದ ಜಾರಿ ನಿರ್ದೇಶನಾಲಯ ತನಿಖೆಗೆ ಇಂದು ಮಾಜಿ ಭಾರತೀಯ ಕ್ರಿಕೆಟಿಗ ರಾಬಿನ್ ಉತ್ತಪ್ಪ ಹಾಜರಾಗಿದ್ದಾರೆ.
ದೆಹಲಿಯ ಇಡಿ ಕಚೇರಿಗೆ ವಕೀಲರೊಂದಿಗೆ ರಾಬಿನ್ ಉತ್ತಪ್ಪ...
ದೆಹಲಿಯಲ್ಲಿ ಹಲವು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ
ದೆಹಲಿ : ದೆಹಲಿಯಲ್ಲಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಮುಂದುವರೆದಿದೆ. ದ್ವಾರಕ ಡಿಪಿಎಸ್ ಸೇರಿದಂತೆ ಹಲವು ಶಾಲೆಗಳಿಗೆ ದುಷ್ಕರ್ಮಿಗಳಿಂದ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ. ಬಾಂಬ್ ಬೆದರಿಕೆ ಬೆನ್ನಲ್ಲೇ ಮುನ್ನೆಚ್ಚರಿಕೆ...
ಪೊಲೀಸ್ ವಾಹನ ಡಿಕ್ಕಿಯಾಗಿ ವ್ಯಕ್ತಿ ಸಾವು – ಇಬ್ಬರು ಪೊಲೀಸರು ಸಸ್ಪೆಂಡ್
ನವದೆಹಲಿ : ಕಂಠಪೂರ್ತಿ ಕುಡಿದು ಇಬ್ಬರು ಪೊಲೀಸ್ ಅಧಿಕಾರಿಗಳು ವಾಹನ ಚಲಾಯಿಸಿದ್ದಕ್ಕೆ ವ್ಯಕ್ತಿ ಸಾವನ್ನಪ್ಪಿರುವ ಘಟನೆ ದೆಹಲಿಯ ರಾಮಕೃಷ್ಣ ಆಶ್ರಮ ಮೆಟ್ರೋ ಸ್ಟೇಷನ್ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಗಂಗಾರಾಮ್ ತಿವಾರಿ ಎಂದು ಗುರುತಿಸಲಾಗಿದ್ದು,...
ಐಸಿಸ್ ಉಗ್ರರು ಅರೆಸ್ಟ್ – ಭಾರೀ ಪ್ರಮಾಣದ ಕೆಮಿಕಲ್ ವೆಪೆನ್ ಪತ್ತೆ..!
ನವದೆಹಲಿ : ರಾಸಾಯನಿಕ ಶಸ್ತ್ರಾಸ್ತ್ರ (ಕೆಮಿಕಲ್ ವೆಪೆನ್) ತಯಾರಿಸುತ್ತಿದ್ದ ಹಾಗೂ ಮುಸ್ಲಿಂ ಸಂಘಟನೆಗೆ ಯುವಕರನ್ನು ನೇಮಿಸಿಕೊಳ್ಳಲು ʻಖಿಲಾಫತ್ʼ ಮಾದರಿ ಅನುಸರಿಸುತ್ತಿದ್ದ ಐವರು ಶಂಕಿತ ಐಸಿಸ್ ಉಗ್ರರನ್ನು ವಿವಿಧ ರಾಜ್ಯಗಳಲ್ಲಿ ನಡೆದ ಜಂಟಿ ಕಾರ್ಯಾಚರಣೆಯಲ್ಲಿ...
ದೆಹಲಿ ಅಂಗಳ ತಲುಪಿದ ಕೊಪ್ಪಳದ ಗವಿಸಿದ್ದಪ್ಪ ಹತ್ಯೆ ಕೇಸ್ – ಅಮಿತ್ ಶಾ
ಕೊಪ್ಪಳ : ಜಿಲ್ಲೆಯಲ್ಲಿ ನಡೆದಿದ್ದ ಹಿಂದೂ ಯುವಕ ಗವಿಸಿದ್ದಪ್ಪ ಹತ್ಯೆ ಪ್ರಕರಣ ಇದೀಗ ದೆಹಲಿ ಅಂಗಳ ತಲುಪಿದೆ. ರಾಜ್ಯ ಬಿಜೆಪಿ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ,...
ಸ್ಪೈ ಕ್ಯಾಮೆರಾ ಬಳಸಿ ಮಹಿಳೆ ವೀಡಿಯೋ ರೆಕಾರ್ಡ್ – ಪೈಲಟ್ ಬಂಧನ..!
ನವದೆಹಲಿ : ಮುಂಬೈನಲ್ಲಿ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಅವರಿಗೆ ಮೊದಲ ಟೆಸ್ಲಾ ಮಾಡೆಲ್ ವೈ ಕಾರು ವಿತರಿಸಿದ ಮಹಿಳೆಯೊಬ್ಬರ ಆಕ್ಷೇಪಾರ್ಹ ವೀಡಿಯೊ ರೆಕಾರ್ಡ್ ಮಾಡಿದ್ದಕ್ಕಾಗಿ ಖಾಸಗಿ ವಿಮಾನಯಾನ ಸಂಸ್ಥೆಯ ಪೈಲಟ್‌ನನ್ನು ಬಂಧಿಸಲಾಗಿದೆ....





















