ಟ್ಯಾಗ್: delhi
ಇನ್ಮುಂದೆ ಜಿಎಸ್‌ಟಿಯಲ್ಲಿ 2 ಸ್ಲ್ಯಾಬ್ – ಸೆ.22 ರಿಂದ ಜಾರಿ..!
ನವದೆಹಲಿ : ಜಿಎಸ್‌ಟಿ ಕೌನ್ಸಿಲ್ ಸಿಹಿಸುದ್ದಿ ನೀಡಿದ್ದು 8 ವರ್ಷದ ಬಳಿಕ ಜಿಎಸ್‌ಟಿ ಸ್ಲ್ಯಾಬ್ ಪರಿಷ್ಕರಣೆಗೆ ಒಪ್ಪಿಗೆ ನೀಡಿದೆ. ಇನ್ನು ಮುಂದೆ ದೇಶದಲ್ಲಿ ಎರಡು ಜಿಎಸ್‌ಟಿ ಸ್ಲ್ಯಾಬ್ ಇರಲಿದ್ದು ಸೆ.22 ರಿಂದ ನೂತನ...
ಭಾರೀ ಮಳೆ – ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಯಮುನಾ
ನವದೆಹಲಿ : ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಮಂಗಳವಾರ ರಾತ್ರಿ ಸುರಿದ ಮಳೆಯಿಂದಾಗಿ ಯಮುನಾ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪ್ರದೇಶದ ಕೆಲವು ಭಾಗಗಳಲ್ಲಿದ್ದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.
ನದಿ ಉಕ್ಕಿ ಹರಿಯುತ್ತಿದ್ದಂತೆ...
ಬಿಜೆಪಿಯವರು ಧರ್ಮಸ್ಥಳ ಬದಲು; ದೆಹಲಿಯಲ್ಲಿ ಹೋರಾಟ ಮಾಡಲಿ: ಡಿಕೆಶಿ
ಬೆಂಗಳೂರು : ಬಿಜೆಪಿ ಧರ್ಮಸ್ಥಳ ಯಾತ್ರೆಗೆ ಡಿಸಿಎಂ ಡಿಕೆ ಶಿವಕುಮಾರ್ ಟೀಕಿಸಿದ್ದಾರೆ. ಬಿಜೆಪಿಯವರಿಗೆ ರಾಜಕೀಯ ಇಚ್ಚಾಶಕ್ತಿಯಿದ್ದರೆ ಭದ್ರಾ ಮೇಲ್ದಂಡೆಗೆ, ಬೆಂಗಳೂರು ಅಭಿವೃದ್ಧಿಗೆ ಹಣ ಕೊಡಿಸಲಿ. ಮೇಕೆದಾಟು, ಮಹದಾಯಿಗೆ ಅನುಮತಿ ಕೊಡಿಸಲಿ ಎಂದರು.
ಈ ಕುರಿತು...
ಏರ್ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಬೆಂಕಿ; ಫ್ಲೈಟ್ ವಾಪಸ್..!
ನವದೆಹಲಿ : ಇಂದೋರ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ವಿಮಾನವು ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ವಿಮಾನವು ಇಂದೋರ್‌ಗೆ ಹೊರಟಿತ್ತು. ಈ ವೇಳೆ ಫ್ಲೈಟ್‌ನ ಬಲ ಎಂಜಿನ್‌ನಲ್ಲಿ ಬೆಂಕಿ...
ದೆಹಲಿಯಲ್ಲಿ ಭಾರೀ ಮಳೆ – ರಸ್ತೆಗಳೆಲ್ಲ ಜಲಾವೃತ; ಸಂಚಾರ ಅಸ್ತವ್ಯಸ್ತ..!
ನವದೆಹಲಿ : ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ಹಲವಾರು ಪ್ರದೇಶಗಳಲ್ಲಿ ವ್ಯಾಪಕ ನೀರು ನಿಂತಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಅಲ್ಲದೇ ದೆಹಲಿ ವಿಮಾನ ನಿಲ್ದಾಣದಲ್ಲಿಯೂ ವಿಮಾನಗಳ ಕಾರ್ಯಾಚರಣೆಯಲ್ಲಿ ಸಮಸ್ಯೆಯಾಗಿ...
ಒಂದೇ ಸೀಟ್‌ಗಾಗಿ ಮಹಿಳೆಯರಿಬ್ಬರ ಫೈಟ್ – ವಿಡಿಯೋ ವೈರಲ್..!
ನವದೆಹಲಿ : ದೆಹಲಿ ಮೆಟ್ರೋದಲ್ಲಿ ಮಹಿಳೆಯರಿಬ್ಬರು ಒಂದೇ ಸೀಟಿಗಾಗಿ ಜುಟ್ಟು ಹಿಡಿದು ಜಗಳವಾಡಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೆಹಲಿಯ ನೇರಳೆ ಮಾರ್ಗದ ಬದ್ಖಲ್ ಮೋರ್ ನಿಲ್ದಾಣದ ಬಳಿ ಈ...
ಎಂಟು ವರ್ಷದ ಬಳಿಕ ದೆಹಲಿ ಮೆಟ್ರೋ ದರ ಏರಿಕೆ..!
ನವದೆಹಲಿ : ಎಂಟು ವರ್ಷಗಳ ಬಳಿಕ ದೆಹಲಿ ಮೆಟ್ರೋ ರೈಲು ನಿಗಮ ಪ್ರಯಾಣ ದರವನ್ನು 1 ರಿಂದ 4ರೂ.ಗೆ ಏರಿಕೆಯಾಗಿದ್ದು, ಇಂದಿನಿಂದ (ಆ.25) ದೆಹಲಿ ಮೆಟ್ರೋ ರೈಲು ಟಿಕೆಟ್ ದರ ಏರಿಕೆಯಾಗಿದೆ.
ಎಂಟು ವರ್ಷಗಳ...
ಬೀದಿ ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಬಿಟ್ಟುಬಿಡಿ – ಸುಪ್ರೀಂ ಕೋರ್ಟ್ ತಿದ್ದುಪಡಿ
ನವದೆಹಲಿ : ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ನಾಯಿಗಳನ್ನು ಶಾಶ್ವತವಾಗಿ ಆಶ್ರಯ ತಾಣಗಳಿಗೆ ಸ್ಥಳಾಂತರಿಸಬೇಕೆಂ ತನ್ನದೇ ಸುಪ್ರೀಂ ಕೋರ್ಟ್ ತಿದ್ದುಪಡಿ ತಂದಿದೆ. ಬೀದಿ ನಾಯಿಗಳನ್ನು ಹಿಡಿದು, ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಅವುಗಳನ್ನು...
ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ – ಗೋಡೆ ಹಾರಿ ಆವರಣಕ್ಕೆ ಎಂಟ್ರಿ…!
ನವದೆಹಲಿ : ದೆಹಲಿಯಲ್ಲಿರುವ ಸಂಸತ್ ಭವನದಲ್ಲಿ ಮತ್ತೊಮ್ಮೆ ಭದ್ರತಾ ಉಲ್ಲಂಘನೆಯಾಗಿದ್ದು, ಇಂದು ವ್ಯಕ್ತಿಯೊಬ್ಬ ಮರವನ್ನು ಹತ್ತಿ ಗೋಡೆ ಏರುವ ಮೂಲಕ ಸಂಸತ್ತಿನ ಭವನದ ಆವರಣವನ್ನು ಪ್ರವೇಶಿಸಿರುವ ಘಟನೆ ನಡೆದಿದೆ.
ರೈಲ್ ಭವನದ ಕಡೆಯಿಂದ ಗೋಡೆ...
ಕಾಂಗ್ರೆಸ್ನ ಜಾಣರಿಗೆ ರಾಹುಲ್ ಗಾಂಧಿಯಿಂದ ಅವಕಾಶ ಸಿಗುತ್ತಿಲ್ಲ – ಪ್ರಧಾನಿ ಮೋದಿ
ನವದೆಹಲಿ : ವಿರೋಧ ಪಕ್ಷದಲ್ಲಿರುವ ಹಲವಾರು ಯುವ ನಾಯಕರು ಅದರಲ್ಲೂ ವಿಶೇಷವಾಗಿ ಕಾಂಗ್ರೆಸ್‌ನಲ್ಲಿ ಬಹಳ ಪ್ರತಿಭಾನ್ವಿತರು ಎಂಬುದರಲ್ಲಿ ಅನುಮಾನವಿಲ್ಲ. ಆದರೆ ಗಾಂಧಿ ಕುಟುಂಬದಿಂದಾಗಿ ಅವರಿಗೆ ಮಾತನಾಡಲು ಅವಕಾಶ ಸಿಗುತ್ತಿಲ್ಲ ಎಂದು ಪ್ರಧಾನಿ ನರೇಂದ್ರ...





















