ಟ್ಯಾಗ್: Demand
ಬಂಧಿತ ವಿವಾಹಿತ ಪ್ರೇಮಿಯ ಬಿಡುಗಡೆಗಾಗಿ ಹಠ – ಮೊಬೈಲ್ ಟವರ್ ಏರಿ ಯುವತಿಯ ಹೈಡ್ರಾಮಾ..!
ತಾನು ಪ್ರೀತಿಸಿದ ವಿವಾಹಿತ ಪ್ರೇಮಿಯನ್ನು ಪೊಲೀಸರು ಬಂಧಿಸಿದ್ದಾರೆಂಬ ಕಾರಣಕ್ಕೆ ಆಕ್ರೋಶಗೊಂಡ ಯುವತಿಯೊಬ್ಬಳು, ಆತನ ಬಿಡುಗಡೆಗೆ ಆಗ್ರಹಿಸಿ ಬರೋಬ್ಬರಿ 90 ನಿಮಿಷಗಳ ಕಾಲ ಹೈವೋಲ್ಟೇಜ್ ಮೊಬೈಲ್ ಟವರ್ ಏರಿ ಹೈಡ್ರಾಮಾ ಸೃಷ್ಟಿಸಿರುವ ಘಟನೆ ಜಾರ್ಖಂಡ್‌ನಲ್ಲಿ...
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್‌ಗಳಿಗೆ ಭಾರೀ ಡಿಮ್ಯಾಂಡೋ ಡಿಮ್ಯಾಂಡ್..!
ಬೆಂಗಳೂರು : ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಫುಲ್ ಡಿಮ್ಯಾಂಡ್ ಶುರುವಾಗಿದೆ. ಪಶ್ಚಿಮ ಏಷ್ಯಾದಲ್ಲಿನ ಸಮರದ ಎಫೆಕ್ಟ್‌ನಿಂದ ಇಂಧನ ಬಿಕ್ಕಟ್ಟು ಶುರುವಾಗಿದ್ದು, ಇಂಧನ...
MRP ಮುದ್ರಣದ ಮೇಲೆ ಮಿತಿ ವಿಧಿಸಲು ಶಾಸನ ರಚನೆಗೆ ಒತ್ತಾಯ; ಎಬಿಜಿಪಿ ಹೆಚ್ಚುವರಿ ಆಯುಕ್ತರಿಗೆ...
ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಜಿಲ್ಲಾ ಘಟಕದ ಸದಸ್ಯರು ಇಂದು ವಿನೋಬ ರಸ್ತೆಯಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಗೆ ಭೇಟಿ ನೀಡಿಗರಿಷ್ಠ ಚಿಲ್ಲರೆ ಬೆಲೆ ಮುದ್ರಣದ ಮೇಲೆ ಮಿತಿ ವಿಧಿಸಲು ಶಾಸನ ರಚನೆಗೆ...
ಕರ್ನಾಟಕ ಪೌರ ಕಾರ್ಮಿಕರ ಸಂಘಟನೆಗಳಿಂದ ನಿಮ್ಹಾನ್ಸ್ ಮಾದರಿ ಆಸ್ಪತ್ರೆ ಆರಂಭಿಸಲು ಒತ್ತಾಯ : ಮೈಸೂರು
ಮೈಸೂರು: ತಾಲ್ಲೂಕಿನ ಗುಡುಮಾದನಹಳ್ಳಿಯಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ ಮಾದರಿ ಆಸ್ಪತ್ರೆಯ ಕಾಮಗಾರಿಯನ್ನು ಶೀಘ್ರವಾಗಿ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಪೌರ ಕಾರ್ಮಿಕರ ಸಂಘಟನೆಗಳ ಒಕ್ಕೂಟದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ...
ಈಡೇರಿದ ಶಿವಮೊಗ್ಗ ಜನತೆಯ ಬೇಡಿಕೆ : ಯಶವಂತಪುರ-ತಾಳಗುಪ್ಪ ರೈಲು ಸಂಚಾರ
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನತೆಗೆ ಮತ್ತೊಂದು ಸಂತಸದ ಸುದ್ದಿ ದೊರೆತಿದೆ. ದಕ್ಷಿಣ ಪಶ್ಚಿಮ ರೈಲ್ವೆಯು ಈವರೆಗೆ ವಿಶೇಷ ರೈಲಾಗಿ ಸಂಚರಿಸುತ್ತಿದ್ದ ಯಶವಂತಪುರ - ತಾಳಗುಪ್ಪ - ಯಶವಂತಪುರ ರೈಲನ್ನು ಇದೀಗ ಕಾಯಂ ರೈಲಾಗಿ...
ಮಂಗಳೂರು ಜನರ ಬಹುವರ್ಷಗಳ ಬೇಡಿಕೆ ಈಡೇರುವ ಸಮಯ ಅತೀ ಶೀಘ್ರ
ಮಂಗಳೂರು: ಮಂಗಳೂರು-ತಣ್ಣೀರುಬಾವಿ ಬ್ರಿಡ್ಜ್ ಮಂಗಳೂರಿನ ಬಹುವರ್ಷದ ಬೇಡಿಕೆ. ಸದ್ಯ ಬ್ರಿಡ್ಜ್ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದ್ದು, ಆಗಸ್ಟ್ ಅಥವಾ ಸೆಪ್ಟೆಂಬರ್ನಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ...
ಹೈಕೋರ್ಟ್ ಸಂಚಾರಿ ಪೀಠಕ್ಕೆ ಬೇಡಿಕೆ : ಮಂಗಳೂರು
ಮಂಗಳೂರು ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಹಾಗೂ ಮಲೆನಾಡಿನ ನಾಲ್ಕು ಜಿಲ್ಲೆಗಳ ಜನರಿಗೆ ದೀರ್ಘಕಾಲದಿಂದ ಕಾಡುತ್ತಿರುವ ನ್ಯಾಯಾಂಗ ಸೇವೆಗಳ ಸವಾಲಿಗೆ ಶೀಘ್ರದಲ್ಲೇ ಪರಿಹಾರ ದೊರೆಯುವ ನಿರೀಕ್ಷೆ ಮೂಡಿದೆ ಏನ್ನಲಾಗಿದೆ. ಮಂಗಳೂರಲ್ಲಿ ಹೈಕೋರ್ಟ್ ಸಂಚಾರಿ ಹಾಗೂ...
ಚುನಾವಣೆ ಎಫೆಕ್ಟ್ ಬಂಗಾಳದ ಗುರುಗ್ರಾಮದಲ್ಲಿ ಕಾರ್ಮಿಕರ ಕೊರತೆಯಿಂದ ವ್ಯಾಕ್ಯೂಮ್ ಕ್ಲೀನರ್ಗಗಳಿಗೆ ಭಾರಿ ಬೇಡಿಕೆ
ಪಶ್ಚಿಮ ಬಂಗಾಳದ ಗುರುಗ್ರಾಮ, (ಏಪ್ರಿಲ್ 27) ಇಂದು 2026ರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನವು ಗುರುವಾರ (ಏಪ್ರಿಲ್ 23)ರಂದು ನಡೆದಿದೆ. ಈ ಅಬ್ಬರದ ಮತದಾನದ ಹಿಂದೆ ಒಂದು ಕುತೂಹಲಕಾರಿ ಸಂಗತಿಯಿದೆ, ಗುರುಗ್ರಾಮದ...
ಮೈಸೂರಿನಲ್ಲಿ ವಿಷಕಾರಿ ತ್ಯಾಜ್ಯ ವಿಲೇವಾರಿ – ಕ್ರಮಕ್ಕೆ ನಿವಾಸಿಗಳ ಆಗ್ರಹ..!
ಮೈಸೂರು : ನಗರದ ನೇತಾಜಿ ನಗರ ಪೊಲೀಸ್ ಬಡಾವಣೆ ಸುತ್ತಮುತ್ತ, ಪ್ರದೇಶದಲ್ಲಿ ಅಕ್ರಮವಾಗಿ ಕಸ ಹಾಗೂ ವಿಷಕಾರಿ ತ್ಯಾಜ್ಯವನ್ನು ಸುರಿಯುತ್ತಿರುವುದರಿಂದ ಸ್ಥಳೀಯ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲಲಿತಾದ್ರಿಪುರಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿ, ಸ್ಮಶಾನದ...
ಜಲಜೀವನ್ ಮಿಷನ್‌ನಲ್ಲಿ ಅಕ್ರಮ; ತಾಂತ್ರಿಕ ಸಮಿತಿ ರಚಿಸಿ ತನಿಖೆಗೆ ಆಗ್ರಹ – ಗೋವಿಂದ ಕಾರಜೋಳ
ನವದೆಹಲಿ : ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಕರ್ನಾಟಕದಲ್ಲಾಗಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ತಾಂತ್ರಿಕ ತಜ್ಞರ ಸಮಿತಿ ರಚಿಸಿ ತನಿಖೆ ನಡೆಸಬೇಕು ಎಂದು ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಕೇಂದ್ರ ಸರ್ಕಾರಕ್ಕೆ...




















