ಟ್ಯಾಗ್: demanding
ರಾಜ್ಯದ ವಲಸಿಗರಿಗೆ ಸರ್ಕಾರದಿಂದ ಸವಲತ್ತುಗಳು ಕೊಟ್ಟು ಕಡೆಗಣನೆ; ಸೂರು ಕಲ್ಪಿಸುತ್ತಿರುವುದನ್ನು ಖಂಡಿಸಿ, ಆಗ್ರಹ..!
ಮೈಸೂರು : ಕನ್ನಡಿಗರ ತೆರಿಗೆ ಹಣದಿಂದ ಹೊರ ರಾಜ್ಯದ ವಲಸಿಗರಿಗೆ ಸರ್ಕಾರದಿಂದ ಸವಲತ್ತುಗಳನ್ನು ಕೊಟ್ಟು ಕನ್ನಡಿಗರಿನ್ನು ಕಡೆಗಣಿಸುತ್ತಿರುವುದಲ್ಲದೆ, ಅವರಿಗೆ ಸ್ವಂತ ಸೂರು ಕಲ್ಪಿಸುತ್ತಿರುವುದನ್ನು ಖಂಡಿಸಿ ಮತ್ತು ಶೀಘ್ರವೇ ಡಾ. ಸರೋಜಿನಿ ಮಹಿಷಿ ವರದಿಯನ್ನು...
ಸರಸಕ್ಕೆ ಕರೆದು ಟೆಕ್ಕಿ ಬಳಿ ಹಣಕ್ಕೆ ಡಿಮ್ಯಾಂಡ್ – ಐವರು ಬಂಧನ..!
ಬೆಂಗಳೂರು : ಸರಸಕ್ಕೆ ಕರೆದು ಟೆಕ್ಕಿ ಬಳಿ ಹಣ ದೋಚಿ ಹಲ್ಲೆ ಮಾಡಿದ ಆರೋಪದ ಮೇಲೆ ಮಹಿಳೆಯರಿಬ್ಬರು ಸೇರಿ ಐವರನ್ನು ಆರ್.ಆರ್ ನಗರ ಪೊಲೀಸರು ಬಂಧಿಸಿದ್ದಾರೆ. ಸುಮಲತಾ@ ಅಂಜಲಿ, ಅನ್ನಪೂರ್ಣೇಶ್ವರಿ ನಗರದ ಹರ್ಷಿಣಿ@...
ಕಬ್ಬು ಬೆಳೆ ದರ ನಿಗದಿಗೆ ಆಗ್ರಹಿಸಿ ಬಾಗಲಕೋಟೆ, ಬೆಳಗಾವಿಯಲ್ಲಿ ಪ್ರತಿಭಟನೆ
ಬಾಗಲಕೋಟೆ/ಬೆಳಗಾವಿ : ಕಬ್ಬಿನ ದರ ನಿಗದಿಗೆ ಆಗ್ರಹಿಸಿ, ಕಬ್ಬು ಬೆಳೆಗಾರ ರೈತರು ನಡೆಸುತ್ತಿದ್ದ ಹೋರಾಟ ವಿಕೋಪಕ್ಕೆ ತಿರುಗಿ, ಕಲ್ಲು ತೂರಾಟ ನಡೆಸಿರುವ ಘಟನೆ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಆವರಣದಲ್ಲಿ ನಡೆದಿದೆ.
ದರ ನಿಗದಿ ಹಾಗೂ...
ಪ್ರವಾಹ ಪರಿಹಾರ ಘೋಷಣೆಗೆ ಆಗ್ರಹಿಸಿ ಕಲಬುರಗಿ ಬಂದ್
ಕಲಬುರಗಿ : ಪ್ರವಾಹ ಹಾಗೂ ಅತಿವೃಷ್ಟಿ ಹಿನ್ನೆಲೆ ಕಲಬುರಗಿ ಜಿಲ್ಲೆಯನ್ನು ಇಂದು ಹಸಿಬರ ಘೋಷಣೆಗೆ ಆಗ್ರಹಿಸಿ ಬಂದ್‌ಗೆ ರೈತ ಸಂಘಟನೆಗಳು ಕರೆಕೊಟ್ಟಿವೆ.
ರೈತ ಸಂಘಟನೆಗಳು ಸೇರಿದಂತೆ 15ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ....
ದರ್ಶನ್‌ಗೆ ಗಲ್ಲು ಶಿಕ್ಷೆವಿಧಿಸಬೇಕೆಂದು ಕೋರ್ಟ್ಗೆ ನುಗ್ಗಿದ ವ್ಯಕ್ತಿ..!
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿನ ಆರೋಪಿಗಳಾದ ನಟ ದರ್ಶನ್ ಸೇರಿದಂತೆ 17 ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕೆಂದು ಕೋರಿ ಅಪರಿಚಿತ ವ್ಯಕ್ತಿಯೊಬ್ಬರು ಅರ್ಜಿ ಹಿಡಿದು ಕೋರ್ಟ್ ಹಾಲ್ ಗೆ ನುಗ್ಗಿರುವ...
















