ಟ್ಯಾಗ್: Dense fog in Delhi
ದೆಹಲಿಯಲ್ಲಿ ದಟ್ಟ ಮಂಜು: ರೈಲು, ವಿಮಾನ ಸಂಚಾರದಲ್ಲಿ ವ್ಯತ್ಯಯ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಟ್ಟ ಮಂಜು ಆವರಿಸಿಕೊಂಡಿದ್ದು, ರೈಲು, ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹವಾಮಾನ ವೈಪರೀತ್ಯ, ಕಡಿಮೆ ಗೋಚರತೆ ಕಾರಣದಿಂದಾಗಿ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ...