ಟ್ಯಾಗ್: dental problems
ಹಲ್ಲಿನ ಸಮಸ್ಯೆಗೆ ಹೋದ ಮಹಿಳೆ ಸಾವು-ಬದುಕಿನ ಮಧ್ಯೆ ಹೋರಾಟ..!
ಕಲಬುರಗಿ : ದವಡೆ ಹಲ್ಲಿನ ಸಮಸ್ಯೆ ಅಂತಾ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಹೋಗಿದ್ದ ಮಹಿಳೆ ಕೋಮಾಗೆ ಜಾರಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಖಾಜಾ ಕಾಲೋನಿಯ ನಿವಾಸಿ ನಾಜಿಯಾ...












