ಟ್ಯಾಗ್: Department of Energy
ನವೀಕರಿಸಬಹುದಾದ ಇಂಧನ ವಲಯದ ಸ್ಟಾರ್ಟ್ಅಪ್‌ಗಳ ಉತ್ತೇಜನ: ಸೌತ್ ವೇಲ್ಸ್ ವಿ.ವಿ. ಜತೆ ಇಂಧನ ಇಲಾಖೆ...
ಸಿಡ್ನಿ: ನವೀಕರಿಸಬಹುದಾದ ಇಂಧನ ವಲಯದ ಸ್ಟಾರ್ಟ್‌ಅಪ್‌ಗಳನ್ನು ಉತ್ತೇಜಿಸಿ, ಅಭಿವೃದ್ಧಿಪಡಿಸಲು ಆಸ್ಟ್ರೇಲಿಯಾದ ಸೌತ್ ವೇಲ್ಸ್ ವಿಶ್ವವಿದ್ಯಾಲಯದೊಂದಿಗೆ ಇಂಧನ ಇಲಾಖೆ ಒಪ್ಪಂದ ಪತ್ರಕ್ಕೆ ಸಹಿ ಹಾಕಿದೆ.
ರಾಜ್ಯ ಇಂಧನ ಇಲಾಖೆಯ ಪ್ರತಿನಿಧಿಯಾಗಿ ಕ್ರೆಡಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ...











