ಟ್ಯಾಗ್: Department
ಪಾಕಿಸ್ತಾನ ಜಿಂದಾಬಾದ್ ಕೂಗಿದವರಿಗೆ ಇಲ್ಲ ಶಿಕ್ಷೆ; ಒಂದು ಕೇಸ್‌ಗೂ ಶಿಕ್ಷೆ ಕೊಡಿಸದ ಪೊಲೀಸ್ ಇಲಾಖೆ
ಬೆಂಗಳೂರು/ಮೈಸೂರು : ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿ ವಿವಾದ ಸೃಷ್ಟಿಸಿದವರಿಗೆ ಇದುವರೆಗೂ ಶಿಕ್ಷೆ ಆಗಿಲ್ಲ. ಮೂರು ವರ್ಷಗಳಲ್ಲಿ ಒಂದೇ ಒಂದು ಕೇಸ್‌ಗೂ ಪೊಲೀಸ್ ಇಲಾಖೆ ಶಿಕ್ಷೆ ಕೊಡಿಸಿಲ್ಲ ಅನ್ನೋದು ಬಹಿರಂಗಗೊಂಡಿದೆ.
ದೇಶದ್ರೋಹಿಗಳ ವಿರುದ್ಧದ ಕ್ರಮ...
ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ..!
ಬೆಂಗಳೂರು : ಸರ್ಕಾರದಿಂದ ಉದ್ಯೋಗಸ್ಥ ಮಹಿಯರಿಗೆ ಋತುಚಕ್ರ ರಜೆ ನೀಡಲು ಆದೇಶ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯಲ್ಲಿ ಕಡ್ಡಾಯವಾಗಿ ಋತುಚಕ್ರ ರಜೆ ನೀಡುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಶಾಲಾ ಶಿಕ್ಷಣ ಇಲಾಖೆ ಆಯುಕ್ತರಿಂದ...
ಶಾಲಾ ಬಸ್ಸನ್ನು ಅಟ್ಟಿಸಿಕೊಂಡು ಬಂದ ಒಂಟಿ ಸಲಗ..!
ಮಡಿಕೇರಿ : ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ, ಶಾಲಾ ಬಸ್ಸನ್ನು ಕಾಡಾನೆಯೊಂದು ಅಟ್ಟಿಸಿಕೊಂಡು ಬಂದ ಘಟನೆ ವಿರಾಜಪೇಟೆ ತಾಲೂಕಿನ ಮಾಲ್ದಾರೆ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಈ ಘಟನೆಯಿಂದ ಬಸ್ಸಿನಲ್ಲಿದ್ದ, ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದರು.
ಬಾಡಗ–ಬಾಣಂಗಾಲ ಹಾಗೂ...
ತಾಯಿ ಹುಲಿ ಜೊತೆ ಮರಿಗಳು ಕಾಣಿಸಿಕೊಂಡಿದ್ದ ಪ್ರಕರಣ; ಮತ್ತೊಂದು ಮರಿ ಸೆರೆ
ಚಾಮರಾಜನಗರ : ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿ ಪತ್ತೆಯಾಗಿದ್ದ, ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು ಸೆರೆ ಹಿಡಿಯಲಾಗಿದೆ.
ಸೋಮವಾರ (ಜ.26) ರಾತ್ರಿ ಅರಣ್ಯ ಇಲಾಖೆ ಇರಿಸಿದ್ದ, ಬೋನಿನಲ್ಲಿ...
ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ, ಸಿಕ್ಕಿ ಬಿದ್ದ ಕಂದಾಯ ಇಲಾಖೆ ಸಿಬ್ಬಂದಿ
ಕಲಬುರಗಿ : ಜಿಲ್ಲೆಯ ಜೇವರ್ಗಿಯಲ್ಲಿ ಲಂಚ ಪಡೆಯುವಾಗ ತಾಲೂಕಿನ ಕಂದಾಯ ಇಲಾಖೆ ಸಿಬ್ಬಂದಿ ಸತೀಶಕುಮಾರ್ ರಾಠೋಡ್ ಶುಕ್ರವಾರ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದಿದ್ದಾನೆ.
ಕಂದಾಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸತೀಶ್ ಕುಮಾರ್ ರಾಠೋಡ್ ಫೋನ್...
ಗಣರಾಜ್ಯೋತ್ಸವಕ್ಕೆ 2 ದಿನ ಬಾಕಿ – ಪಂಜಾಬ್, ಜಮ್ಮು ಕಾಶ್ಮೀರ, ರಾಜಸ್ಥಾನ ಗಡಿಗಳಲ್ಲಿ ಹೈ...
ನವದೆಹಲಿ : ಗಣರಾಜ್ಯೋತ್ಸವಕ್ಕೆ ಎರಡು ದಿನಗಳು ಬಾಕಿ ಉಳಿದಿರುವ ಹೊತ್ತಿನಲ್ಲಿ ದೇಶದ ಗಡಿಭಾಗಗಳಲ್ಲಿ ಹೊಸ ಭದ್ರತಾ ಎಚ್ಚರಿಕೆ ಹೊರಡಿಸಲಾಗಿದೆ. ಪಂಜಾಬ್, ಜಮ್ಮು ಮತ್ತು ಕಾಶ್ಮೀರ ಹಾಗೂ ರಾಜಸ್ಥಾನ ಗಡಿಪ್ರದೇಶಗಳಲ್ಲಿ ಡ್ರೋನ್, ಪ್ಯಾರಾಗ್ಲೈಡರ್ ಮತ್ತು...
ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಚಿಕ್ಕಮಗಳೂರು : ತರೀಕೆರೆ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ 4 ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ.
ಲಿಂಗದಹಳ್ಳಿ, ಉಡೇವಾ ಸುತ್ತಮುತ್ತ ಚಿರತೆ ಓಡಾಟ ನಡೆಸಿ ಆತಂಕ ಮೂಡಿಸಿತ್ತು. 8ಕ್ಕೂ ಹೆಚ್ಚು...
ಜನಸಂಪರ್ಕ ಸಭೆ ಬೇಕಾಬಿಟ್ಟಿ ಮಾಡ್ತಿದ್ದೀವಾ?; ನೀರಾವರಿ ಇಲಾಖೆ ಅಧಿಕಾರಿಗೆ ಕ್ಲಾಸ್ – ಯತೀಂದ್ರ
ಮೈಸೂರು : ನೀರಾವರಿ ಇಲಾಖೆ ಅಧಿಕಾರಿಗೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಕ್ಲಾಸ್ ತೆಗೆದು ಕೊಂಡಿದ್ದಾರೆ. ಇಂದು ಫೋನಿನಲ್ಲೇ ಅಧಿಕಾರಿಗೆ ಬೆವರಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ಮೈಸೂರು ಜಿಲ್ಲೆಯ ವರುಣ ಕ್ಷೇತ್ರ ವ್ಯಾಪ್ತಿಯ ಹನುಮನಪುರ ಗ್ರಾಮದಲ್ಲಿ...
ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ – ಟ್ರಾಫಿಕ್ ಜಾಮ್
ಚಿಕ್ಕಮಗಳೂರು : ಚಾರ್ಮಾಡಿ ಘಾಟಿಯ 2 ಮತ್ತು 3ನೇ ತಿರುವಿನ ಬಳಿ ಒಂಟಿ ಸಲಗ ಕಾಣಿಸಿಕೊಂಡಿದೆ. ಇಂದು (ಶುಕ್ರವಾರ) ರಾತ್ರಿ ರಸ್ತೆಗೆ ಮರ ಕೆಡವಿ, ರಸ್ತೆಯಲ್ಲೇ ನಿಂತಿದ್ದರಿಂದ ಚಿಕ್ಕಮಗಳೂರು ಮತ್ತು ಮಂಗಳೂರು ಕಡೆಗೆ...
ಬಂಡೀಪುರ; ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿ
ಚಾಮರಾಜನಗರ : ಹುಲಿ ದಾಳಿಯಿಂದ ಅರಣ್ಯ ಇಲಾಖೆಯ ವಾಚರ್ ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ನಡೆದಿದೆ.
ಹುಲಿ ದಾಳಿಗೆ ಬಲಿಯಾದ ವಾಚರ್‌ನ್ನು ಸಣ್ಣಹೈದ ಎಂದು ಗುರುತಿಸಲಾಗಿದೆ. ಅವರು ಬಂಡೀಪುರದ ಮರಳಳ್ಳ ಕ್ಯಾಂಪ್ ಸಮೀಪ...





















