ಮನೆ ಟ್ಯಾಗ್ಗಳು Department

ಟ್ಯಾಗ್: Department

ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಬಾಲಕ ಬಲಿ,  ಕುಟುಂಬಕ್ಕೆ 20 ಲಕ್ಷ ರೂ...

0
ಮಲೆ ಮಹದೇಶ್ವರ ಬೆಟ್ಟದಲ್ಲಿ ತಾಯಿ ಜೊತೆ ದರ್ಶನಕ್ಕೆ ತೆರಳಿದ ಬೆಂಗಳೂರಿನ ಬಾಲಕ ಹರ್ಷಿತ್ ಗೌಡ ಮೇಲೆ ಚಿರತೆ ದಾಳಿ ನಡೆಸಿತ್ತು. ತಾಯಿ ಕಣ್ಣ ಮುಂದೆ ಚಿರತೆ ಬಾಲಕನ ಹೊತ್ತೊಯ್ದು ಕೊಂದು ಹಾಕಿತ್ತು. ಹರ್ಷಿತ್...

ಮುತ್ತೋಡಿ ಅರಣ್ಯದಲ್ಲಿ ಹಾಕಲಾಗಿದ್ದ ಕ್ಯಾಮೆರಾ ಕಳ್ಳತನ : ಚಿಕ್ಕಮಗಳೂರು ಅರಣ್ಯ ಇಲಾಖೆ

0
ಚಿಕ್ಕಮಗಳೂರು (ಮೇ.9): ಮುತ್ತೋಡಿ ಅಭಯಾರಣ್ಯದಲ್ಲಿ ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅರಣ್ಯ ಇಲಾಖೆ ಅಳವಡಿಸಿದ್ದ ಹುಲಿ ಗಣನೆ ಕ್ಯಾಮೆರಾಗಳನ್ನು ಕಳ್ಳರು ಕಳವು ಮಾಡಿರುವ ಘಟನೆ ನಡೆದಿದೆ.‌ನಾಡು ಮುಗೀತು.. ಕಾಡಲ್ಲೂ ಕಳ್ಳರ ಕಾಟ ಸ್ಪಾರ್ಟ್ ಆಯ್ತು...

561 ಮರ ಕಟಾವಿಗೆ ಅರಣ್ಯ ಇಲಾಖೆ ನಿರ್ಧಾರ : ಮೈಸೂರು

0
ಮೈಸೂರು: ಮೈಸೂರಿನ ಹಲವೆಡೆ ರಸ್ತೆಗಳ ಅಗಲೀಕರಣ, ಮೇಲ್ಸೇತುವೆ ನಿರ್ಮಾಣಕ್ಕಾಗಿ 561 ಮರಗಳ ಕಟಾವು ಮಾಡಲು ಅರಣ್ಯ ಇಲಾಖೆ ನಿರ್ಧರಿಸಿದೆ ಎನ್ನಲಾಗಿದೆ. ಮೈಸೂರು ವಲಯ ವ್ಯಾಪ್ತಿಯ ಸ್ಥಳಗಳಲ್ಲಿ ರಸ್ತೆ ಕಾಮಗಾರಿಗೆ ಅಡಚಣೆಯಾಗಿರುವ ನಾನಾ ಜಾತಿಯ ಮರಗಳನ್ನು...

ಶಿಕ್ಷಣ ಇಲಾಖೆ ಯಡವಟ್ಟು – ಪರೀಕ್ಷೆಗೆ ಹಾಜರಾಗಿದ್ರೂ ಗೈರು ಅಂತ ತೋರಿಸಿ, ಅಂಧ ವಿದ್ಯಾರ್ಥಿನಿ...

0
ಕಾರವಾರ : ಸಮಾಜ ವಿಜ್ಞಾನ ಪರೀಕ್ಷೆಗೆ ಹಾಜರಾಗಿದ್ದರೂ ಕೂಡ ಹಾಜರಾಗಿಲ್ಲ ಅಂತ ಅಂಧ ವಿದ್ಯಾರ್ಥಿನಿ ಲೀಸಾ ಖಾನಮ್ ಎಂಬ ವಿದ್ಯಾರ್ಥಿನಿಯನ್ನು ಫೇಲ್ ಮಾಡಲಾಗಿದೆ. ಶಿರಸಿ ನಗರದ ಇಂದಿರಾ ನಗರದ ಯುನಿಯನ್ ಉರ್ದು ಫ್ರೌಢಶಾಲೆಯಲ್ಲಿ...

ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ..!

0
ಹಾಸನ : ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹಾಸ್ಟೆಲ್ ಹಿಂಭಾಗ ಕಾಡಾನೆ ದಾಳಿ ನಡೆಸಿದೆ. ದಾಳಿಯಲ್ಲಿ ಗಾಯಗೊಂಡ ಗಾರ್ಡ್...

ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ – KEA

0
ಬೆಂಗಳೂರು : ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿಗಳ ಒಟ್ಟು 890 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದ್ದು, ಮೇ 10ರೊಳಗೆ ಆನ್‌ಲೈನ್ ಮೂಲಕ...

ಮೂರು ದಿನಗಳ ಆಪರೇಷನ್‌ ಯಶಸ್ವಿ – ಕಾಡಾನೆ ಸೆರೆ..!

0
ಹಾಸನ : ಬೇಲೂರು ತಾಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆಹಿಡಿದಿದ್ದಾರೆ. ಇಂದು (ಏ.18) ಮೂರನೇ ದಿನದ ಕಾರ್ಯಾಚರಣೆ ಆರಂಭಿಸಿದ್ದ ಇಟಿಎಫ್ ಸಿಬ್ಬಂದಿ ಮುಂಜಾನೆಯೇ ಕಾಡಾನೆ...

ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ – ಆಂಧ್ರ ದತ್ತಿ ಇಲಾಖೆ ಅಧಿಕಾರಿ ಅರೆಸ್ಟ್‌..!

0
ಅಮರಾವತಿ : ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿ ಪತ್ತೆ ಪ್ರಕರಣದಲ್ಲಿ ದತ್ತಿ ಇಲಾಖೆಯ ಸಹಾಯಕ ಆಯುಕ್ತೆ ಕಳಿಂಗಿರಿ ಶಾಂತಿ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿದೆ. ಏಪ್ರಿಲ್ 7 ರಂದು ವಿಜಯವಾಡ ಮತ್ತು...

ಹೊರಗುತ್ತಿಗೆ ನೌಕರರ ಬಿಡುಗಡೆ ಆದೇಶವೇ ನಕಲಿ: ಆರ್ಥಿಕ ಇಲಾಖೆ ಸ್ಪಷ್ಟನೆ..!

0
ಬೆಂಗಳೂರು : ರಾಜ್ಯದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾವಿರಾರು ಹೊರಗುತ್ತಿಗೆ ಮತ್ತು ಒಪ್ಪಂದ ಆಧಾರಿತ ನೌಕರರಲ್ಲಿ ಆತಂಕ ಮೂಡಿಸಿದ್ದ ‘ಬಿಡುಗಡೆ ಆದೇಶ’ವು ಸಂಪೂರ್ಣವಾಗಿ ನಕಲಿ ಎಂದು ಆರ್ಥಿಕ ಇಲಾಖೆ ಸ್ಪಷ್ಟಪಡಿಸಿದೆ. ಈ ಮೂಲಕ...

ಮೂಲ ಸೌಕರ್ಯಗಳ ಕೊರತೆ, ಭ್ರಷ್ಟಾಚಾರ ಆರೋಪ – ಮಹಾರಾಣಿ ಕ್ಲಸ್ಟರ್ ವಿವಿ ವಿರುದ್ಧ ಪ್ರತಿಭಟನೆ..!

0
ಬೆಂಗಳೂರು : ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದಲ್ಲಿ ಮೂಲ ಸೌಕರ್ಯಗಳ ಕೊರತೆ, ವಿಶ್ವವಿದ್ಯಾಲಯದಲ್ಲಿ ಭ್ರಷ್ಟಾಚಾರ ನಡೆದಿದೆ ಅಂತ ಆರೋಪಿಸಿ, ಎಬಿವಿಪಿ ಸಂಘಟನೆ ಜೊತೆ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು. ಉಪ ಕುಲಪತಿಗಳ ಕಚೇರಿ ಮುಂದೆ ನೂರಾರು ವಿದ್ಯಾರ್ಥಿನಿಯರು...

EDITOR PICKS