ಮನೆ ಟ್ಯಾಗ್ಗಳು Department

ಟ್ಯಾಗ್: Department

ಜನಸಂಪರ್ಕ ಸಭೆ ಬೇಕಾಬಿಟ್ಟಿ ಮಾಡ್ತಿದ್ದೀವಾ?; ನೀರಾವರಿ ಇಲಾಖೆ ಅಧಿಕಾರಿಗೆ ಕ್ಲಾಸ್ – ಯತೀಂದ್ರ

0
ಮೈಸೂರು : ನೀರಾವರಿ ಇಲಾಖೆ ಅಧಿಕಾರಿಗೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಕ್ಲಾಸ್ ತೆಗೆದು ಕೊಂಡಿದ್ದಾರೆ. ಇಂದು ಫೋನಿನಲ್ಲೇ ಅಧಿಕಾರಿಗೆ ಬೆವರಿಳಿಸಿದ್ದಾರೆ ಎಂದು ತಿಳಿದುಬಂದಿದೆ. ಮೈಸೂರು ಜಿಲ್ಲೆಯ ವರುಣ ಕ್ಷೇತ್ರ ವ್ಯಾಪ್ತಿಯ ಹನುಮನಪುರ ಗ್ರಾಮದಲ್ಲಿ...

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ – ಟ್ರಾಫಿಕ್‌ ಜಾಮ್‌

0
ಚಿಕ್ಕಮಗಳೂರು : ಚಾರ್ಮಾಡಿ ಘಾಟಿಯ 2 ಮತ್ತು 3ನೇ ತಿರುವಿನ ಬಳಿ ಒಂಟಿ ಸಲಗ ಕಾಣಿಸಿಕೊಂಡಿದೆ. ಇಂದು (ಶುಕ್ರವಾರ) ರಾತ್ರಿ ರಸ್ತೆಗೆ ಮರ ಕೆಡವಿ, ರಸ್ತೆಯಲ್ಲೇ ನಿಂತಿದ್ದರಿಂದ ಚಿಕ್ಕಮಗಳೂರು ಮತ್ತು ಮಂಗಳೂರು ಕಡೆಗೆ...

ಬಂಡೀಪುರ; ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿ

0
ಚಾಮರಾಜನಗರ : ಹುಲಿ ದಾಳಿಯಿಂದ ಅರಣ್ಯ ಇಲಾಖೆಯ ವಾಚರ್ ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ನಡೆದಿದೆ. ಹುಲಿ ದಾಳಿಗೆ ಬಲಿಯಾದ ವಾಚರ್‌ನ್ನು ಸಣ್ಣಹೈದ ಎಂದು ಗುರುತಿಸಲಾಗಿದೆ. ಅವರು ಬಂಡೀಪುರದ ಮರಳಳ್ಳ ಕ್ಯಾಂಪ್ ಸಮೀಪ...

ವ್ಯಾಘ್ರಗಳನ್ನು ಹಿಡಿಯಲಾಗದೆ ತಲೆ ಮೇಲೆ ಕೈ ಹೊತ್ತು ಕುಳಿತ ಇಲಾಖೆ

0
ಚಾಮರಾಜನಗರ : ಹಲವು ದಿನಗಳಿಂದ ಚಾಮರಾಜನಗರದಲ್ಲಿ ಹುಲಿಗಳ ಹಾವಳಿ ಹೆಚ್ಚಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಹುಲಿ ಸೆರೆಗಾಗಿ ಅರಣ್ಯ ಇಲಾಖೆ ಮುಂದೆ ಎಷ್ಟೇ ಗೋಗರೆದರೂ ಕೊನೆಗೆ ಪ್ರಯೋಜನವಾದಾಗ 5 ಹುಲಿಗಳಿಗೆ ವಿಷ ಹಾಕಿ...

ಕಾಪ್ಟರ್‌ನಲ್ಲಿ ಕೂತು ಕಾಫಿನಾಡ ಸೌಂದರ್ಯ ಸವಿಯಲು ಸವರ್ಣಾವಕಾಶ..!

0
ಚಿಕ್ಕಮಗಳೂರು : ಕಾಫಿನಾಡಿನ ಸೌಂದರ್ಯ ಸವಿಯುವ ಪ್ರವಾಸಿಗರಿಗಾಗಿ ಹೊಸ ವರ್ಷ – ಕ್ರಿಸ್ಮಸ್ ಸಮಯದಲ್ಲಿ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಹೆಲಿಟೂರಿಸಂ ಆರಂಭಿಸಿದೆ. ಈ ಮೂಲಕ ಜಿಲ್ಲೆಯ ಪ್ರವಾಸೋದ್ಯನವನ್ನು ಪ್ರಮೋಟ್ ಮಾಡಲು ಸರ್ಕಾರ...

ಇಂದು ಇಂಜಿನಿಯರ್‌ಗೆ ಶಾಕ್‌ ಕೊಟ್ಟ ಲೋಕಾಯುಕ್ತ

0
ಶಿವಮೊಗ್ಗ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ರೂಪ್ಲಾ ನಾಯ್ಕ್ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ...

ಸರ್ಕಾರಿ ಶಾಲೆ ದಾಖಲಾತಿ ಹೆಚ್ಚಿಸಲು ವಿದೇಶ ಟ್ರಿಪ್‌ ಆಫರ್‌ – ಶಿಕ್ಷಣ ಇಲಾಖೆ

0
ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ವಿದೇಶ ಪ್ರವಾಸದ ಆಫರ್‌ ಅನ್ನು ಶಿಕ್ಷಣ ಇಲಾಖೆ ನೀಡಿದೆ. DDPI, BEO, ಮುಖ್ಯ ಶಿಕ್ಷಕರು, ‌ಪ್ರಾಂಶುಪಾಲರಿಗೆ ಫಾರಿನ್ ಟ್ರಿಪ್ ಆಫರ್‌ ಕೊಡಲಾಗಿದೆ. ಕರ್ನಾಟಕ...

‘ಎಐ’ ಹುಲಿ ಹಾವಳಿಗೆ ಜನ ಹೈರಾಣ: ಅರಣ್ಯ ಇಲಾಖೆ ಖಡಕ್​ ವಾರ್ನಿಂಗ್​

0
ಚಾಮರಾಜನಗರ : ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಪ್ರಾಣಿಗಳ ಹಾವಳಿ ಮಿತಿ ಮೀರಿದೆ. ಹೊಲಗಳಿಗೆ ಕೆಲಸಕ್ಕೆ ಹೋಗುವ ರೈತರು, ಮೇಯಲು ಹೋಗಿರುವ ಜಾನುವಾರುಗಳ ಮೇಲೆ ಮನಸೋ ಇಚ್ಛೆ ದಾಳಿ ನಡೆಸುತ್ತಿವೆ. ಅದರಲ್ಲೂ ಹುಲಿ ದಾಳಿ...

ಸಿಎಂ ಅವ್ರೇ ನಿಮ್ಮ ಇಲಾಖೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ – ಮೋಹನ್ ದಾಸ್ ಪೈ

0
ಬೆಂಗಳೂರು : ಮುಖ್ಯಮಂತ್ರಿಗಳೇ ನಿಮ್ಮ ಇಲಾಖೆಗಳಲ್ಲಿ ಭ್ರಷ್ಟಾಚಾರ ತೀರಾ ಹೆಚ್ಚಾಗಿದೆ. ಒಂದೊಂದು ಇಲಾಖೆಗಳೂ ರೇಡ್‌ ಕಾರ್ಡ್‌ ಇಟ್ಟುಕೊಂಡಿವೆ ಎಂದು ಉದ್ಯಮಿ ಮೋಹನ್‌ ದಾಸ್‌ ಪೈ ಎಕ್ಸ್‌ ಪೋಸ್ಟ್‌ ಮೂಲಕ ಬೇಸರ ಹೊರಹಾಕಿದ್ದಾರೆ. ಕೈಗಾರಿಕೆ ಅನುಮೋದನೆಗೆ...

ಆಯುಧ ಪೂಜೆ ಹಬ್ಬಕ್ಕೂ ಸಾರಿಗೆ ಇಲಾಖೆಯಲ್ಲಿ ದುಡ್ಡಿಲ್ವಾ..?

0
ಬೆಂಗಳೂರು : ಆಯುಧ ಪೂಜೆ ಹಬ್ಬಕ್ಕೆ ಸರ್ಕಾರಿ ಬಸ್‌ಗಳಿಗೆ ಪೂಜೆ ಸಲ್ಲಿಸಲು ಸಾರಿಗೆ ಇಲಾಖೆಯಿಂದ ಹಣ ಬಿಡುಗಡೆ ಮಾಡಲಾಗಿದೆ. ಪ್ರತಿ ಬಸ್‌ಗೆ ಕೇವಲ 150 ರೂ. ರಿಲೀಸ್‌ ಮಾಡಿದೆ. ಪ್ರತಿ ವರ್ಷ ದಸರಾ ಹಿನ್ನೆಲೆಯಲ್ಲಿ...

EDITOR PICKS