ಟ್ಯಾಗ್: Depressed
ಐಪಿಎಲ್ ಬೆಟ್ಟಿಂಗ್‌ನಲ್ಲಿ ಹಣ ಕಳೆದುಕೊಂಡು ಖಿನ್ನತೆ – ಬೆಣ್ಣೆತೊರಾ ಡ್ಯಾಮ್‌ಗೆ ಹಾರಿ ಆತ್ಮಹತ್ಯೆ..!
ಕಲಬುರಗಿ : ಐಪಿಎಲ್ ಬೆಟ್ಟಿಂಗ್‌ನಲ್ಲಿ ಹಣ ಕಳೆದುಕೊಂಡ ವ್ಯಕ್ತಿಯೊಬ್ಬ ನಾಗೂರ ಸೇತುವೆ ಬಳಿ ಬೆಣ್ಣೆತೊರಾ ಜಲಾಶಯದ ಹಿನ್ನೀರಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಕಾಳಗಿ ತಾಲೂಕಿನ ರುಮ್ಮನಗೂಡ್ ನಿವಾಸಿ ಚಂದ್ರಕಾಂತ...












