ಟ್ಯಾಗ್: destroyed
ಮಾಂಜ್ರಾ ಪ್ರವಾಹದ ಎಫೆಕ್ಟ್ – ಲಕ್ಷಾಂತರ ಮೌಲ್ಯದ ಬೆಳೆ ಸರ್ವನಾಶ
ಬೀದರ್ : ಜಿಲ್ಲೆಯಲ್ಲಿ ಸಂಭವಿಸಿದ್ದ, ಮಾಂಜ್ರಾ ಪ್ರವಾಹದಿಂದಾಗಿ ಲಕ್ಷಾಂತರ ಮೌಲ್ಯದ ಬೆಳೆ ಸರ್ವನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ.
ಸಾವಿರಾರು ಎಕರೆಯಲ್ಲಿ ಪ್ರವಾಹದ ನೀರು ಬರೋಬ್ಬರಿ 10 ದಿನಗಳ ಕಾಲ ನಿಂತು ಬೆಳೆಗಳನ್ನು ಸಂಪೂರ್ಣವಾಗಿ ನಾಶ ಮಾಡಿದೆ....
ಪಾಕಿನ ಎಫ್-16, ಜೆಎಫ್-17 ಯುದ್ಧ ವಿಮಾನಗಳನ್ನು ನಾಶ – ಏರ್ ಚೀಫ್ ಮಾರ್ಷಲ್
ನವದೆಹಲಿ : ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಪಾಕಿಸ್ತಾನದ ಎಫ್-16 ಮತ್ತು ಜೆಎಫ್-17 ಯುದ್ಧ ವಿಮಾನಗಳನ್ನು ನಾಶ ಮಾಡಲಾಗಿದೆ ಎಂದು ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಹೇಳಿದ್ದಾರೆ.
ಪಹಲ್ಗಾಮ್ ದಾಳಿಗೆ...
ದಾಖಲೆಯ ಮಳೆಗೆ ಬೀದರ್ ತತ್ತರ – ತೋಟಗಾರಿಕೆ ಬೆಳೆಗಳು ನಾಶ..!
ಬೀದರ್ : ಹಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಬೀದರ್ ಜಿಲ್ಲೆ ತತ್ತರಿಸಿ ಹೋಗಿದ್ದು, 5 ಕೋಟಿ ರೂ.ಗೂ ಅಧಿಕ ಮೌಲ್ಯದ ತೋಟಗಾರಿಕೆ ಬೆಳೆಗಳು ಸಂಪೂರ್ಣವಾಗಿ ನಾಶವಾಗಿವೆ.
ಬೀದರ್ ತಾಲೂಕಿನ ಟಿ.ಮರ್ಜಾಪೂರ್ ಗ್ರಾಮದ ಮಾಣಿಕ್ಯರಾವ್...
ಉತ್ತರಾಖಂಡದಲ್ಲಿ ಮೇಘಸ್ಫೋಟ – ಮನೆಗಳು ಸರ್ವನಾಶ, ಹಲವರು ನಾಪತ್ತೆ ಶಂಕೆ..!
ಡೆಹ್ರಾಡೂನ್ : ಇಂದು ಮುಂಜಾನೆ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿದ ಪರಿಣಾಮ ಅನೇಕ ಮನೆಗಳು ಸರ್ವನಾಶವಾಗಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಮೇಘಸ್ಫೋಟ ಸಂಭವಿಸಿದ್ದು, ಹಲವರು ಸಿಲುಕಿಕೊಂಡಿದ್ದು, ಪೊಲೀಸ್ ಹಾಗೂ ಎಸ್‌ಡಿಆರ್‌ಎಫ್ ತಂಡದಿಂದ...
ಚಿತ್ತಾಪುರ-ಕರದಳ್ಳಿ ರಸ್ತೆ ಮಧ್ಯದಲ್ಲಿರುವ ಸೈಯದ್ ಪೀರ್ ದರ್ಗಾ ಧ್ವಂಸ
ಚಿತ್ತಾಪುರ: ಪಟ್ಟಣದ ಹೊರವಲಯದಲ್ಲಿರುವ ಚಿತ್ತಾಪುರ-ಕರದಳ್ಳಿ ರಸ್ತೆ ಮಧ್ಯದಲ್ಲಿರುವ ಸೈಯದ್ ಪೀರ್ ದರ್ಗಾವನ್ನು ಕೆಲ ಕಿಡಿಗೇಡಿಗಳು ಅ.9ರ ಬುಧವಾರ ರಾತ್ರಿ ಧ್ವಂಸಗೊಳಿಸಿರುವ ಘಟನೆ ನಡೆದಿದೆ.
ದರ್ಗಾದ ಗೇಟ್ ನ ಬೀಗ ಮುರಿದು ಸುತ್ತ ಕಟ್ಟಿದ ಕಟ್ಟೆ...















