ಟ್ಯಾಗ್: Devadurga
ಕೆಕೆಆರ್‌ಟಿಸಿ ಬಸ್ ಹರಿದು 4 ವರ್ಷದ ಕಂದಮ್ಮ ಸಾವು..!
ರಾಯಚೂರು : ಕೆಕೆಆರ್‌ಟಿಸಿ ಬಸ್ ಹರಿದು ನಾಲ್ಕು ವರ್ಷದ ಕಂದಮ್ಮ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮದರಕಲ್ ಗ್ರಾಮದಲ್ಲಿ ನಡೆದಿದೆ.
ಗಬ್ಬೂರು ಗ್ರಾಮದ ವಿದ್ಯಾಶ್ರೀ (4) ಮೃತ ಕಂದಮ್ಮ. ಸಾರಿಗೆ ಬಸ್...
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ – ಚಿಕಿತ್ಸೆ ಫಲಕಾರಿಯಾಗದೇ ಕಂಡಕ್ಟರ್ ಸಾವು
ರಾಯಚೂರು : ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ ಕಂಡಕ್ಟರ್ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಅಂಚೇಸುಗೂರು ಕಾಲುವೆಯ ಸೇತುವೆ ಬಳಿ ನಡೆದಿದೆ. ಮೃತ ಕಂಡಕ್ಟರ್‌ನ್ನು ಬಸವರಾಜ್ ಎಂದು ಗುರುತಿಸಲಾಗಿದ್ದು,...
ಮರಕ್ಕೆ ಕಾರು ಡಿಕ್ಕಿ – ಪಿಎಸ್‌ಐ ಸೇರಿ ಐವರಿಗೆ ಗಾಯ
ರಾಯಚೂರು : ದೇವದುರ್ಗದ ಗಬ್ಬೂರು ಪೊಲೀಸ್ ಠಾಣೆಯ ಪಿಎಸ್‌ಐ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ರಾಯಚೂರು ತಾಲೂಕಿನ ಮುರಾನಪುರ ಬಳಿ ಅಪಘಾತಕ್ಕೀಡಾಗಿದ್ದು, ಐವರು ಗಾಯಗೊಂಡಿದ್ದಾರೆ.
ಭಾನುವಾರ (ನ.9) ಮಧ್ಯರಾತ್ರಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ...
ಜಾತಿಗಣತಿ ಸಮೀಕ್ಷೆಗೆ ನಿರ್ಲಕ್ಷ್ಯ – ಅಂಗನವಾಡಿ ಕಾರ್ಯಕರ್ತೆಯರು ವಜಾ; ಸಿಬ್ಬಂದಿಗೆ ನೋಟಿಸ್
ರಾಯಚೂರು : ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯ ಆರೋಪ ಹಿನ್ನೆಲೆ ರಾಯಚೂರು ಜಿಲ್ಲೆಯಲ್ಲಿ ಆರು ಅಂಗನವಾಡಿ ಕಾರ್ಯಕರ್ತೆಯರನ್ನು ವಜಾಗೊಳಿಸಲಾಗಿದ್ದು, 57 ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ.
ಜಿಲ್ಲಾ ಮಹಿಳಾ...
ಜಿಲ್ಲೆಯಾದ್ಯಂತ ವರುಣಾರ್ಭಟ – ಧಾರಾಕಾರ ಮಳೆಗೆ ಕೆರೆಯಂತಾದ ರಸ್ತೆಗಳು
ರಾಯಚೂರು : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಜಿಲ್ಲೆಯ ದೇವದುರ್ಗ ಪಟ್ಟಣದ ಪ್ರಮುಖ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿದೆ. ಪರಿಣಾಮ ವಾಹನ ಸವಾರರ ಜೊತೆಗೆ ನಡೆದುಕೊಂಡು ಹೋಗುವವರಿಗೂ ಸಮಸ್ಯೆಯುಂಟಾಗಿದೆ.
ರಸ್ತೆಯಲ್ಲಿ...
















