ಟ್ಯಾಗ್: devanahalli
ವಿದ್ಯಾರ್ಥಿನಿಗೆ ಬಾಸುಂಡೆ ಬರುವಂತೆ ಹೊಡೆದ ಪ್ರಾಂಶುಪಾಲೆ: ಪೋಷಕರ ಕಿಡಿ
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಖಾಸಗಿ ಶಾಲೆಯ ಪ್ರಾಂಶುಪಾಲೆ, ವಿಶೇಷ ಚೇತನ ವಿದ್ಯಾರ್ಥಿಯ ಸಹಾಯಕ್ಕೆ ಧಾವಿಸಲಿಲ್ಲ ಎಂದು ಉಷಾ ಕಿರಣ್ ಎಂಬ ವಿದ್ಯಾರ್ಥಿನಿಗೆ ಬೆತ್ತದಿಂದ ಕೈ ಮತ್ತು...











