ಟ್ಯಾಗ್: Deve Gowda
ದೇವೇಗೌಡರಿಗೆ ಟಿಕೆಟ್ ನೀಡದೇ ಬಿಜೆಪಿ ಅಪಮಾನ ಮಾಡಿದೆ : ಬಿ.ಕೆ.ಹರಿಪ್ರಸಾದ್
ಬೆಂಗಳೂರು: ದೇವೇಗೌಡರ ಸಹಾಯದಿಂದ ಸಂಸತ್ತಿನಲ್ಲಿ ಬಿಜೆಪಿ ಬಿಲ್ ಪಾಸ್ ಮಾಡಿಕೊಂಡಿತು. ಆದರೆ, ಈಗ ಅವರಿಗೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ದೇವೇಗೌಡರಿಗೆ...
ರಾಜ್ಯಸಭೆಗೆ ದೇವೇಗೌಡ ಮರು ಆಯ್ಕೆ ಬಿಜೆಪಿ ಹೈಕಮಾಂಡ್‌ಗೆ ಬಿಟ್ಟಿದ್ದು – ನಿಖಿಲ್ ಕುಮಾರಸ್ವಾಮಿ
ಬೆಂಗಳೂರು : ರಾಜ್ಯಸಭೆಗೆ ದೇವೇಗೌಡರನ್ನ ಮರು ಆಯ್ಕೆ ಮಾಡೋದು ಬಿಜೆಪಿ ಹೈಕಮಾಂಡ್‌ಗೆ ಬಿಟ್ಟ ವಿಚಾರ ಅಂತ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ದೇವೇಗೌಡರ ಹುಟ್ಟುಹಬ್ಬದ ಹಿನ್ನೆಲೆ ಕುಟುಂಬ ಸಮೇತ...
ದೇವೇಗೌಡರ ಭೇಟಿ ಬಳಿಕ ತಮ್ಮ ರಾಜಕೀಯ ನಿಲುವು ಸ್ಪಷ್ಟಪಡಿಸಿದ ಜಿಟಿಡಿ
ಬೆಂಗಳೂರು : ಜೆಡಿಎಸ್ನಿಂದ ಅಂತರ ಕಾಯ್ದುಕೊಂಡಿರುವ ಶಾಸಕ ಜಿ.ಟಿ.ದೇವೇಗೌಡ ಅವರು ದಿಢೀರ್ ಅಂತ ಪಕ್ಷದ ವರಿಷ್ಠ ಎಚ್ಡಿ ದೇವೇಗೌಡ ಅವರನ್ನು ಭೇಟಿ ಮಾಡಿದ್ದಾರೆ. ಬಹಳ ದಿನಗಳ ಬಳಿಕ ಇಂದು (ಮೇ 15) ಬೆಂಗಳೂರಿನ...
ನಿಖಿಲ್ ಕುಮಾರಸ್ವಾಮಿ : ಬಜೆಟ್ ಮಂಡಿಸಲು ದೇವೇಗೌಡ ಅವರು ಅವಕಾಶ ನೀಡದಿದ್ದರೆ, ಸಿದ್ದರಾಮಯ್ಯ ಸಿಎಂ...
ಮೈಸೂರು: ಸಿದ್ದರಾಮಯ್ಯ ಅವರು ಸದನದ ಒಳಗಡೆ ಜೆಡಿಎಸ್ 17 ಸ್ಥಾನಗಳಿಂದ ಸಿಂಗಲ್ ಡಿಜಿಟ್‌ಗೆ ಬರುತ್ತೆ ಎಂದು ಅಪಹಾಸ್ಯ ಮಾಡಿದ್ದಾರೆ. ವರುಣ ಕ್ಷೇತ್ರದಲ್ಲೇ ಈ ಸವಾಲನ್ನು ಸ್ವೀಕರಿಸುತ್ತೇನೆ" ಎಂದು JDS ಯುವ ನಾಯಕ ನಿಖಿಲ್ ಕುಮಾರಸ್ವಾಮಿ...
ಹುಟ್ಟೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೊಂದು ಮ್ಯೂಸಿಯಂ
ಹಾಸನ : ರಾಜ್ಯದ ಮುತ್ಸದ್ಧಿ ರಾಜಕಾರಣಿ, ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡ ಅವರ ಹೆಸರಿನಲ್ಲಿ ಒಂದು ಮ್ಯೂಸಿಯಂ ಅವರ ಹುಟ್ಟೂರಿನಲ್ಲಿ ನಿರ್ಮಾಣವಾಗಲಿದೆ. ರೈತನ ಮಗನಾಗಿ ಹುಟ್ಟಿ, ರಾಜಕೀಯವಾಗಿ ಹಂತ ಹಂತವಾಗಿ ಮೇಲೇರಿ...
ಮಾಜಿ ಪ್ರಧಾನಿ ದೇವೇಗೌಡರನ್ನ ಭೇಟಿಯಾಗಿ ಹೋರಾಟಕ್ಕೆ ಬೆಂಬಲ ಕೋರಿದ ಉದ್ಯೋಗಾಂಕ್ಷಿಗಳು..!
ಬೆಂಗಳೂರು/ಧಾರವಾಡ : ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳಿಂದ ಮಂಗಳವಾರ (ಫೆ.24) ಪ್ರತಿಭಟನೆ ಮಾಡಿದ ಬೆನ್ನಲ್ಲೇ ಬುಧವಾರ (ಫೆ.25) ಮಾಜಿ ಪ್ರಧಾನಿ ದೇವೇಗೌಡರಿಗೆ ಮನವಿ ಸಲ್ಲಿಕೆ ಮಾಡಿ, ಉದ್ಯೋಗಾಕಾಂಕ್ಷಿಗಳು ಬೆಂಬಲ ಕೇಳಿದರು. ಜೆಪಿ ಭವನದಲ್ಲಿ ದೇವೇಗೌಡರನ್ನ ಭೇಟಿಯಾದ...
ಶಾಮನೂರು ಶಿವಶಂಕರಪ್ಪ ನಿಧನ – ಸಿದ್ರಾಮಯ್ಯ, ದೇವೇಗೌಡ, ರಾಹುಲ್ ಗಾಂಧಿ ಸೇರಿ ಗಣ್ಯರಿಂದ ಸಂತಾಪ..!
ಬೆಂಗಳೂರು/ದಾವಣಗೆರೆ : ರಾಜ್ಯ ರಾಜಕಾರಣದ ಹಿರಿಯ ಧುರೀಣ, ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದಾರೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ,...
ದೇವೇಗೌಡ್ರು ಆರೋಗ್ಯದಲ್ಲಿ ಚೇತರಿಕೆ – ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡಿದ್ದು, ಇಂದು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಅವರು ಪದ್ಮನಾಭನಗರದ ನಿವಾಸಕ್ಕೆ ತೆರಳಿದ್ದಾರೆ.
ಜ್ವರ ಹಾಗೂ ಮೂತ್ರದ ಸೋಂಕಿನ ಸಮಸ್ಯೆಯಿಂದ ಅವರು ಆಸ್ಪತ್ರೆಗೆ...


















